ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ.. ಹೀಗೇಕೆ ಇಲಿಯಾಸ್‌ ಪ್ರಶ್ನೆ

ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ,ರಾಜ್ಯ ವಿಧಾನಸಭಾ ಅಧಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಜೆ.ಡಿ.ಎಸ್.‌ ಯುವಮುಖಂಡ ಇಲಿಯಾಸ್‌ ಇಬ್ರಾಹಿಂ ಸಾಬ್‌ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಿರುವ ಇಲಿಯಾಸ್‌ ರಸ್ತೆ ಅಗಲೀಕರಣಕ್ಕಾಗಿ ಶಿರಸಿ-ಸಿದ್ಧಾಪುರಗಳಲ್ಲಿ... Read more »

ಲೋಕೇಶ್‌ ನಾಯ್ಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಬಿಜೆಪಿಗೆ ಒಂದೇ ಗುರಿ, ಅದು ಸಿದ್ದರಾಮಯ್ಯ!

ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ರಚಿಸಿದ್ದ ‘ನಿಜ ಕನಸುಗಳು’ ಪುಸ್ತಕ ಬಿಡುಗಡೆಯನ್ನು ನಿಲ್ಲಿಸಿದ ಕಾಂಗ್ರೆಸ್, ಇದೀಗ ಸಾಕಷ್ಟು ಎಚ್ಚರಿಕೆಯ ನಡೆಗಳನ್ನು ಇಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸುವ ಮೂಲಕ ಶಾಸಕಾಂಗ ಪಕ್ಷದ ನಾಯಕನ ಮೇಲೆ ಯಾವುದೇ ರೀತಿಯ ಹಲ್ಲೆ ನಡೆಯದಂತೆ... Read more »

ಸಂಬ್ರಮ,ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲು ತೀರ್ಮಾನ

ಸಿದ್ದಾಪುರ: ಜನವರಿ 26 ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆಯಿತು.ತಹಸೀಲ್ದಾರ ಸಂತೋಷ ಭಂಡಾರಿ,ಮಾತನಾಡಿ ಕೋವಿಡ್ ಪೂರ್ವದ ವರ್ಷ ಗಳ ಆಚರಣೆಯಂತೆ ಗಣರಾಜ್ಯೋತ್ಸವ ಆಚರಿಸಲಾಗುವುದು. ಪ್ರತಿಯೊಂದು ಇಲಾಖೆಯವರು ನಮ್ಮ ಮನೆ ಹಬ್ಬದಂತೆ ಆಚರಣೆಯಲ್ಲಿ ಪಾಲ್ಗೊಂಡು ತಮಗೆ ವಹಿಸಿದ... Read more »

ಕ್ಯಾನ್ಸರ್‌ ಗೇ ಡೋಂಟ್‌ ಕ್ಯಾರ್!… ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್ 2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ... Read more »

ಸಂವೇದನೆಗಳಿಲ್ಲದ ಬದುಕು ಅರ್ಥಪೂರ್ಣವಲ್ಲ

ಸಿದ್ದಾಪುರ: ತಂತ್ರಜ್ಞಾನದ ಯುಗದಲ್ಲಿ ಸಂಬಂಧಗಳನ್ನು ಮರೆತು ಬದುಕುತ್ತಿದ್ದೇವೆ. ಸಂವೇದನಾಶೀಲರಾಗಬೇಕಾದ ನಾವು ಸಂವೇದನೆಗಳೆ ಇಲ್ಲದೆ ಜೀವನ ನಡೆಸುವಂತಾಗಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ, ಡಾ. ನಿರಂಜನ ವಾನಳ್ಳಿ ಹೇಳಿದರು.ಅವರು ಭಾನುವಾರ ತಾಲ್ಲೂಕಿನ ಕಿಲಾರದಲ್ಲಿ ನಡೆದ ಗಣೇಶ ಹೆಗಡೆ ಅವರ ಸಂಸ್ಮರಣ... Read more »

ಗಮನಸೆಳೆದ ಅಯ್ಯಪ್ಪ ಜಾತ್ರೆಯ ಅಂಬಾರಿ

ಜಾತ್ರೆ,ಹಬ್ಬಗಳು ಪ್ರತಿ ಊರಿನ ವಿಶೇಶಗಳು. ದಿನದ ಜಂಜಡದಲ್ಲಿರುವ ಜನರ ಮನೋರಂಜನೆ,ಉತ್ಸಾಹಕ್ಕೆ ಹಬ್ಬ,ಜಾತ್ರೆಗಳು ನೆರವಾಗುತ್ತವೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಅಯ್ಯಪ್ಪನ ವಾರ್ಷಿಕ ಜಾತ್ರೆ ಇಂಥ ವಿಶೇಶಗಳಿಗೆ ಒಂದು ಉದಾಹರಣೆ. ಶಬರಿಮಲೆ ಅಯ್ಯಪ್ಪನ ದೇವಸ್ಥಾನದ ಮಾದರಿಯಲ್ಲಿ ಸಿದ್ಧಾಪುರದ ಬಾಲಿಕೊಪ್ಪದ ಬೆಟ್ಟದಲ್ಲಿ ನಿರ್ಮಾಣವಾಗಿರುವ... Read more »

ಕಾಗೇರಿ ಅಭಿನಂದನೆ ಹಾಸ್ಯಾಸ್ಪದ…ಸಮಾನಮನಸ್ಕರು

Read more »

kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ

ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. .ಕೋಲ್... Read more »

ಭಾರತ್ ಜೋಡೋ ಯಾತ್ರೆ ವೇಳೆ ಚಿಕನ್​​, ಮದ್ಯದ ಗ್ಲಾಸ್​​​ ಮುಂದೆ ರಾಹುಲ್ ಗಾಂಧಿ: ಫೋಟೋ ವೈರಲ್!

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ. ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ.... Read more »