ಬುಧವಾರ ಸಿದ್ಧಾಪುರದಲ್ಲಿ ಐತಿಹಾಸಿಕ ಪಾದಯಾತ್ರೆಯ ಪೂರ್ವಭಾವಿ ಸಭೆ

ಕಲಬುರಗಿ ಚಿತ್ತಾಪುರದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಗುರು ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಜನೇವರಿ ೬ ರಿಂದ ಮಂಗಳೂರಿನಿಂದ ಬೆಂಗಳೂರಿನ ವರೆಗೆ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನ ಅಭಿವೃದ್ಧಿ ನಿಗಮ ಸ್ಥಾಪನೆ, ಈಡಿಗ ಸಮೂದಾಯಕ್ಕೆ... Read more »

ವೇಗದ ಹೋರಿ.. ಚಾಮುಂಡಿ ಎಕ್ಸಪ್ರೆಸ್‌ ಇನ್ನಿಲ್ಲ

ಮಿಂಚಿನ ಓಟ ನಿಲ್ಲಿಸಿದ ಸೊರಬದ ಚಾಮುಂಡಿ ಎಕ್ಸ್​ಪ್ರೆಸ್.. ಅಭಿಮಾನಿಗಳಿಂದ ಕಂಬನಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಚಾಮುಂಡಿ ಎಕ್ಸ್​ಪ್ರೆಸ್ ಎಂದೇ ಖ್ಯಾತಿ ಪಡೆದಿದ್ದ ಎತ್ತು ಅನಾರೋಗ್ಯದಿಂದ ಸಾವನ್ನಪ್ಪಿದೆ. ಚಾಮುಂಡಿ ಎಕ್ಸ್​ಪ್ರೆಸ್ ಅಭಿಮಾನಿಗಳು ಸಾಮಾಜಿಕ ಜಾಲತಣದಲ್ಲಿ ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಕನ್ನಡ ರಥದ ವೈಶಿಷ್ಟ್ಯ……

ಕನ್ನಡ ರಥ ಈ ವರ್ಷದ ವಿಶೇಶ, ಮುಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ಕೂಡಾ ಇದೇ ರೀತಿ ಕನ್ನಡ ರಥದ ಮೂಲಕ ಜ್ಯೋತಿ ಕೊಂಡೊಯ್ದು ಅದರಿಂದಲೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದೇವೆ.-ಡಾ. ಮಹೇಶ್‌ ಜೋಷಿ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಕನ್ನಡವನ್ನು ಸಮೃದ್ಧಗೊಳಿಸುತ್ತಿರುವ... Read more »

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……. ಶಿಕ್ಷಕರ ಸಂಘದ ಅಧ್ಯಕ್ಷರ ವಿರುಧ್ಧ ಜಾತಿ ನಿಂದನೆ ಪ್ರಕರಣ?‌

ಸಿದ್ಧಾಪುರ ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷರ ವಿರುದ್ಧ ಶಿಕ್ಷಕಿಯೊಬ್ಬರು ಜಾತಿ ನಿಂದನೆ ದೂರು ನೀಡಿರುವುದು ನಗರದಲ್ಲಿ ಚರ್ಚೆಯ ವಿಷಯವಾಗಿದೆ. ತಾಲೂಕಾ ನೌಕರರ ಸಂಘದ ಅಧ್ಯಕ್ಷ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಅವಧಿಯಿಂದ ವಿನಾಕಾರಣ ತಮಗೆ ಮಾನಸಿಕ ಹಿಂಸೆ ನೀಡುತ್ತಾ ತಮ್ಮ... Read more »

ಅರಣ್ಯ ಸಿಬ್ಬಂದಿಗಳ ವರ್ಗಾವಣೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಮನವಿ

ಸಿದ್ದಾಪುರ : ಹೊನ್ನೇಘಟಗಿ ಉಪವಲಯ ಅರಣ್ಯ ಅಧಿಕಾರಿ ಶ್ರೀಕಾಂತ್ ವಾಲ್ಮೀಕಿ ಹಾಗೂ ಗಾರ್ಡ್ ಇಸ್ಮಾಯಿಲ್ ರನ್ನು ವರ್ಗಾಯಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಸಿದ್ದಾಪುರ ಕ್ಯಾದಗಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿತು. ಇನ್ನು 15 ದಿನಗಳ ಒಳಗಾಗಿ... Read more »

ರಾಜಕಾರಣಿಗಳಿಗೆ ಪ್ರಣವಾನಂದ ಸ್ವಾಮೀಜಿ ಸವಾಲು- ಈಡಿಗ,ಬಿಲ್ಲವ, ನಾಮಧಾರಿಗಳ ಮತ ಬೇಡ ಎಂದು ಸ್ವಾಭಿಮಾನ ಪ್ರದರ್ಶಿಸಿ

ರಾಜ್ಯದಲ್ಲಿ ೭೦ ಲಕ್ಷ ಜನಸಂಖ್ಯೆ ಹೊಂದಿರುವ ಈಡಿಗರಿಗೆ ಈಡಿಗ ಶಾಸಕರು,ಸಚಿವರಿಂದಲೇ ಅನ್ಯಾಯವಾಗಿದೆ ಎನ್ನುವ ಮೂಲಕ ಗುಲಬುರ್ಗಾ ಚಿತ್ತಾಪುರ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ವಾಮೀಜಿ ಪ್ರಣವಾನಂದ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ರಾಜ್ಯ ಸರ್ಕಾರ ಪ್ರಭಾವಿಗಳಿಗೆ ನಿಗಮ ಮಂಡಳಿ ನೀಡಿ... Read more »

2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ. ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ.... Read more »

ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ

ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ.  ಬೆಂಗಳೂರು: ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು,... Read more »

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ರದ್ದತಿಗೆ ಪ್ರಾಂತ ರೈತ ಸಂಘ ವಿರೋಧ.

—————————————— ರಾಜ್ಯ ಸರ್ಕಾರ ವೆಚ್ಚ ಉಳಿತಾಯದ ನೆಪ ಹೇಳಿ ರೈತರ ಜೀವನಾಡಿಯಾದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ಕೃಷಿ ಇಲಾಖೆಯಲ್ಲಿ ವಿಲೀನ ಗೊಳಿಸುತ್ತಿರುವು ದನ್ನು ಹಾಗೂ  ರೇಷ್ಮೆ ಇಲಾಖೆಯ 2346 ಹುದ್ದೆಗಳನ್ನು ರದ್ದು ಪಡಿಸುತ್ತಿರುವದನ್ನು ಕರ್ನಾಟಕ ಪ್ರಾಂತ ರೈತ ಸಂಘದ... Read more »

ಅಭಿನವ ಸ್ವರ್ಣ ಕಲಾರತ್ನ

ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಾಪುರದ ಬಾಲ ಪ್ರತಿಭೆ ಸಿದ್ದಿವಿನಾಯಕ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಭಿನವ ಪಿ. ನಿಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ... Read more »