ಸಮುದ್ರದಾಳದಲ್ಲಿ ಗಂಧದಗುಡಿ ಪ್ರಚಾರ,ಅಪ್ಪು ಅಭಿಮಾನಕ್ಕೆ ಮೇರೆಯಿಲ್ಲ!

ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್​​ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ... Read more »

ವೈವಿಧ್ಯಮಯ ದೀಪಾವಳಿ

ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಗೋಪೂಜೆ ಹಾಗೂ ಗೋಕ್ರೀಡೆಯನ್ನು ಶೃದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ರೈತರು ತಮ್ಮ ದನಕರುಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕೊಟ್ಟಿಗೆಯಲ್ಲಿ ಪೂಜೆ ಸಲ್ಲಿಸಿದರು. ಗೋ ಗ್ರಾಸ ನೀಡಿದ ನಂತರ ಊರಿನ ಎಲ್ಲಾ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಸಿದ್ದಾಪುರದಲ್ಲಿ ಮಾರಾಮಾರಿ ಇಬ್ಬರಿಗೆ ಗಾಯ

ಸಿದ್ದಾಪುರದಲ್ಲಿ ಶಾಂತಲಾ ವೈನ್ಸ್ ಬಳಿ ವೈಯಕ್ತಿಕ ಕಾರಣಕ್ಕೆ ಜಗಳ ವಾಡಿ ಇಬ್ಬರು ಆಸ್ಪತ್ರೆ ಸೇರಿದ ಘಟನೆ ಶನಿವಾರ ಸಾಯಂ ಕಾಲ ನಡೆದಿದೆ. ಗಾಯಗೊಂಡವರು .1)ಜಯನ.ವಯಸ್ಸು-382)ಮನೋಜ್ ಕುಮಾರ್ಆರೋಪಿತರುವಿನೋದ್ ವಯಸ್ಸು-41 ಕೇರಳ ಮೂಲದ ವಿನೋದ್ ತನ್ನೂರಿನ ಇಬ್ಬರಿಗೆ ಗಾಯಗೊಳಿಸಿ ಆಸ್ಪತ್ರೆ ಸೇರುವಂತೆ ಮಾಡಿದ್ದಾನೆ.... Read more »

ಭಾರತ ಜೋಡೋ ಬಿಟ್ಟು ಭಾರತ ಚೋಡೋ ಮಾಡಿದ ನಿವೇದಿತ್‌ ಆಳ್ವ -ರಾಜಕೀಯ-೨-

ನಿವೇದಿತ್‌ ಆಳ್ವ, ಸುಶಿಕ್ಷಿತ,ಸುರದ್ರೂಪಿ,ಕೆಲಸಗಾರ ಪರಂತು ಇಂಡಿಯಾದಲ್ಲೇ ಅವರಿಗೆ ಒಂದೂ ವಿಧಾನಸಭಾ ಕ್ಷೇತ್ರವಿಲ್ಲ,ಲೋಕಸಭಾ ಕ್ಷೇತ್ರ ಖಾಲಿ ಇಲ್ಲ! ನಿವೇದಿತ್‌ ಆಳ್ವ ಕಾಂಗ್ರೆಸ್‌ ಹೈಕಮಾಂಡ್‌ ವಲಯದಲ್ಲಿ ಭಾರೀ ಪ್ರಭಾವಿಯಂತೆ ಎನ್ನುವ ಆರೋಪಗಳಿವೆ. ಬಾಬು ಯಾನೆ ನಿವೇದಿತ್‌ ಆಳ್ವ ಮನಸ್ಸು ಮಾಡಿದರೆ ರಾಜ್ಯಸಭೆಗೋ, ವಿಧಾನಪರಿಷತ್‌... Read more »

ನವೆಂಬರ್‌ ೧೯,ಅಪ್ಪು ಡಾನ್ಸ್‌ ಟ್ರೋಫಿ & ಸಮಾಜಮುಖಿ ಕಬ್ಬಡ್ಡಿ ಟ್ರೋಫಿ

ನವೆಂಬರ್‌ ೧೯ ರ ಶನಿವಾರ ಸಾಯಂಕಾಲ ಸಿದ್ಧಾಪುರದ ತಾಲೂಕಾ ಕ್ರೀಡಾಂಗಣದಲ್ಲಿ ಅಪ್ಪು ಡಾನ್ಸ್‌ ಟ್ರೋಫಿ ನೃತ್ಯ ಸ್ಫರ್ಧೆ ಮತ್ತು ಮ್ಯಾಟ್‌ ಕಬ್ಬಡ್ಡಿಯ ಸಮಾಜಮುಖಿ ಟ್ರೋಫಿ ಗಳ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಸುಮಾರು ಎರಡು ದಶಕಗಳಿಂದ ಸಾಮಾಜಿಕ, ಪರಿಸರ,... Read more »

‘ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ’

ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ,  ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಹೈದರಾಬಾದ್: ಮುಸ್ಲಿಂ ಹೆಣ್ಣುಮಕ್ಕಳಿಗೆ... Read more »

ಕರ್ಮದಿಂದ ಶ್ರೇಷ್ಠ… felicitation for artists

ಸಿದ್ದಾಪುರ: ಜನ್ಮದಿಂದ ಶ್ರೇಷ್ಠರಲ್ಲ, ಕರ್ಮದಿಂದ ಶ್ರೇಷ್ಠರು ಎಂಬ ಪರಂಪರೆ ನಮ್ಮದು. ನಮ್ಮ ಪುರಾಣ, ಇತಿಹಾಸಗಳಲ್ಲಿ ಕಾಣುವ ಪಾತ್ರಗಳು ಯುಗ ಯುಗಾಂತರಗಳಲ್ಲೂ ಉತ್ತಮ ಸಂದೇಶವನ್ನು ನೀಡುತ್ತವೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್ ಶಾನಭಾಗ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ... Read more »

ರಾಜ್ಯದಾದ್ಯಂತ ಭೂಮಿ ಹುಣ್ಣಿಮೆ, ಈದ್ ಮಿಲಾದ್ ಆಚರಣೆ

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಅಂಜುಮನ್ ಎ ಇಸ್ಲಾಂ ಕಮಿಟಿ ಸಿದ್ದಾಪುರ ಇವರ ವತಿಇಂದ ಸರ್ಕಾರಿ ಆಸ್ಪತ್ರೆ ಸಿದ್ದಾಪುರ ಪುನೀತ್ ರಾಜಕುಮಾರ್ ಅನಾಥಆಶ್ರಮ ಮುಗದುರ ಸಿದ್ದಾಪುರ ಆಶಾಕಿರಣ ಅಂಧರ ಶಾಲೆ ಹಾಳದಕಟ್ಟ ಸಿದ್ದಾಪುರ ಹಾಗು ಅರಬ್ಬಿಕ ಶಾಲೆ ಹೊಸಳ್ಳಿ ಸಿದ್ದಾಪುರ..ಗಳಲ್ಲಿ... Read more »

ಲಿಟ್ಲ್ ಫ್ಲವರ್ ಬಗ್ಗೆ ಭಜರಂಗಿ ವಿರೋಧ

ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »

ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲಂಕೇಶ್

ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲೋಕೇಶ್​ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್​ ಅವರು ಹೆಜ್ಜೆಹಾಕಿದ್ದಾರೆ. ಮಂಡ್ಯ: ಸಾಮಾಜಿಕ... Read more »