…….. ಸಿದ್ದಾಪುರ: ಇಲ್ಲಿನ ಆಧಾರ್ ಸಂಸ್ಥೆ ಆಶ್ರಯದಲ್ಲಿ, ಮಂಗಳೂರು ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ದಿ. ಡಿ.ಎನ್. ಶೇಟ್ ಸ್ಮರಣಾರ್ಥ ಪಟ್ಟಣದ ಎಂ ಹೆಚ್ ಪಿ ಎಸ್ ಬಾಲಿಕೊಪ್ಪದಲ್ಲಿ ಫೆ.16 ಭಾನುವಾರ ನಡೆಯಲಿರುವ ಬೃಹತ್... Read more »
https://samajamukhi.net/2025/02/11/%e ಸಿದ್ದಾಪುರ: ಇತ್ತೀಚೆಗೆ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಪ್ಯಾರಾಚೂಟ್ ಓಪನ್ ಆಗದೆ ದುರ್ಮರಣ ಹೊಂದಿದ್ದ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ ಅವರಿಗೆ ಸಿದ್ದಾಪುರ ತಾಲ್ಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕುಮಾರ ಗೌಡರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ... Read more »
ಮೂಲಭೂತ ಸೌಲಭ್ಯಗಳ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಗ್ರಾಮ ಆಡಳಿತಾಧಿಕಾರಿಗಳು ಮತ್ತೆ ಮುಷ್ಕರ ಪ್ರಾರಂಭಿಸಿದ್ದಾರೆ. ಹಿಂದೆ ಗ್ರಾಮ ಆಡಳಿತಾಧಿಗಳ ಮುಷ್ಕರ ಪ್ರಾರಂಭವಾದಾಗ ಸರ್ಕಾರ ಉಪಸಮೀತಿಯೊಂದನ್ನು ರಚಿಸಿ ಬೇಡಿಕೆ ಪರಿಶೀಲಿಸುವುದಾಗಿ ತಿಳಿಸಿತ್ತು. ಈಗ ಅದೇ ಬೇಡಿಕೆಗಳ ಹಿನ್ನೆಲೆಯಲ್ಲಿ ರಾಜ್ಯಸಂಘ ಕರೆಕೊಟ್ಟಿರುವ ಮುಷ್ಕರಕ್ಕೆ... Read more »
ದುಡಿಯುವ ವರ್ಗದ ಜನರೇ ಅಧಿಕವಾಗಿರುವ ಸಿದ್ದಾಪುರ ಕಾನಗೋಡಿನ ಮಾರಿಕಾಂಬಾ ಜಾತ್ರೆ ಈ ವಾರ ನಡೆಯಲಿದೆ. ಸಂಸದರ ಮಾದರಿ ಗ್ರಾಮ ಎನ್ನುವ ಆರೋಪವಿರುವ ಕಾನಗೋಡಿನ ರಸ್ತೆಗಳು ಎಷ್ಟೋ ವರ್ಷಗಳ ನಂತರ ಅಭಿವೃದ್ಧಿ ಕಂಡಿವೆ. ಗ್ರಾಮ ಪಂಚಾಯತ್ ಆಡಳಿತ, ಕಾನಗೋಡು ವಿ.ಎಸ್.ಎಸ್. ಚೇತರಿಕೆ,... Read more »
ಸಿದ್ದಾಪುರ, ಮೂರನೇ ವರ್ಷದ ಸಿದ್ಧಾಪುರ ಉತ್ಸವ ೨೦೨೫ ಹಲವು ರಗಳೆಗಳ ನಡುವೆ ಅದ್ಧೂರಿಯಾಗಿ ಪ್ರಾರಂಭವಾಯಿತು. ಸಿದ್ಧಾಪುರ ಉತ್ಸವ ೨೫ ರ ರೂಪರೇಷೆ ಸಿದ್ಧವಾಗುವವರೆಗೆ ಆರೋಗ್ಯಕರವಾಗಿದ್ದ ಸಿದ್ದಾಪುರ ಉತ್ಸವ ಸಮೀತಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ರ ಅನಾರೋಗ್ಯ ಸಿದ್ಧಾಪುರ ಉತ್ಸವ ಆಚರಣೆ... Read more »
ಫೆ.೮,೯ರ ಶನಿವಾರ & ರವಿವಾರ ಸಿದ್ದಾಪುರ ಉತ್ಸವ ೨೦೨೫ ನಡೆಯಲಿದೆ. ಶನಿವಾರ, ರವಿವಾರ ಹಗಲು ಕ್ರೀಡಾ ಚಟುವಟಿಕೆಗಳು,ಸಾಯಂಕಾಲ ಸಾಂಸ್ಕೃತಿಕ ಚಟುವಟಿಕೆಗಳು ಇವುಗಳ ನಡುವೆ ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿವೆ. ಫೆ.೮ ರ ಶನಿವಾರ ಸಾಯಂಕಾಲ೭.೩೦ ಕ್ಕೆ ಸಿದ್ಧಾಪುರ ಉತ್ಸವ ೨೫... Read more »
ಶಾಸಕ ಭೀಮಣ್ಣ ಶಾಕ್……. ಸಿದ್ದಾಪುರ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹಿರೋ ಡಾ.ಶಿವರಾಜಕುಮಾರ ಹಾಗೂ ಗೀತಾ ಶಿವರಾಜಕುಮಾರ ಮಂಗಳವಾರ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.ಶಿವರಾಜಕುಮಾರ ದಂಪತಿಗಳು ಬರುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಮಂಗಳವಾರ ಹಾರ್ಸಿಕಟ್ಟಾದಲ್ಲಿ ರಸ್ತೆ ಅಭಿವೃದ್ಧಿಗೆ... Read more »
ಸೈದಪ್ಪ ಗುತ್ತೇದಾರ ನಾರಾಯಣ ಧರ್ಮಪರಿಪಾಲನಾ ಸಂಘದ ಧ್ಯೇಯ-ಗುರಿಗಳಿಗಾಗಿ ಜೀವನ ಮುಡಿಪಿಟ್ಟ ಮನುಷ್ಯ. ಈಡಿಗ ಉಪಪಂಗಡಗಳ ಹಿತಾಸಕ್ತಿ ಜೊತೆಗೆ ಹಿಂದುಳಿದ ವರ್ಗಗಳ ಹೋರಾಟದ ಮುಂಚೂಣಿಯಲ್ಲಿರುವ ಇವರು ರಾಜ್ಯದಾದ್ಯಂತ ಸಂಘಟನೆಯಲ್ಲಿ ತೊಡಗಿದ್ದಾರೆ. ರಾಜ್ಯದಾದ್ಯಂತ ಬಿ.ಎಸ್.ಎನ್ .ಡಿ.ಪಿ. ಸಂಘಟನೆ ಮೂಲಕ ಜನಜಾಗೃತಿ,ಅಭಿವೃದ್ಧಿಗಾಗಿ ದುಡಿಯುತ್ತಿರುವ ಇವರ... Read more »
ಶರಣ ಮಡಿವಾಳ ಮಾಚಿದೇವರ ಜಯಂತಿ ಫೆಬ್ರುವರಿ ಒಂದರಂದು ನಡೆಯುತ್ತಿದೆ. ಸರ್ಕಾರದ ಆದೇಶದನ್ವಯ ರಾಜ್ಯದಾದ್ಯಂತ ಮಡಿವಾಳ ಮಾಚಿದೇವ ಜಯಂತಿ ಆಚರಣೆ ನಡೆಯುತ್ತಿದೆ. ಮಡಿವಾಳ ಸಮಾಜದ ಸಂಘಗಳು ಅಲ್ಲಿಲ್ಲಿ ಅದ್ಧೂರಿಯಾಗಿ ವೈಶಿಷ್ಟ್ಯಪೂರ್ಣವಾಗಿ ಮಡಿವಾಳ ಮಾಚಿದೇವ ಜಯಂತಿ ಆಚರಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ... Read more »
ಉಪವಿಭಾಗಾಧಿಕಾರಿಗಳ ನೇತೃತ್ವ ಮತ್ತು ಅಧ್ಯಕ್ಷತೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅರ್ಜಿಗಳ ಪುನರ್ ಪರಿಶೀಲನೆ ಕೆಲಸವನ್ನು ಜಿಲ್ಲಾಡಳಿತ ಕಾಟಾಚಾರದ ಕೆಲಸವೆಂಬಂತೆ ನಿರ್ವಹಿಸುತ್ತಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ೨೦೦೫-೬ರ ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಕಾಯಿದೆ ಜಾರಿಗೆ ಗ್ರಾಮ... Read more »





