local news – ಭುವನೇಶ್ವರಿ ತಾಳಮದ್ದಲೆ ಕೂಟ @೩೪

34ನೇ ವರ್ಷಕ್ಕೆ ಕಾಲಿಟ್ಟ ಭುವನೇಶ್ವರಿ ತಾಳಮದ್ದಳೆ ಕೂಟ.ಸಿದ್ದಾಪುರ. ತಾಲೂಕಿನ ಗುಂಜುಗೋಡು ಜಯರಾಮ್ ಭಟ್ ಅವರ ಮನೆಯಲ್ಲಿ ರವಿವಾರ ಪ್ರಥಮ ಏಕಾದಶಿಯ ನಿಮಿತ್ತ ತಾಳಮದ್ದಳೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭುವನಗಿರಿ ಭುವನೇಶ್ವರಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಶ್ರೀಧರ ಭಟ್ ಮುತ್ತಿಗೆ ಕಾರ್ಯಕ್ರಮವನ್ನು... Read more »

ರಸ್ತೆಯಂಚಿನ ತುಂಬರಗೋಡ್‌ ಸುಂದರಿ!

ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆ ಕಾಡು,ನಾಡುಗಳನ್ನೆಲ್ಲಾ ಒದ್ದೆ ಮಾಡಿಟ್ಟಿದೆ. ವರ್ಷದ ಮಳೆಗಾಲವೆಂದರೆ ಜನರಿಗೆ ಮಳೆ,ನೆರೆ ತೊಂದರೆಗಳ ನೆನಪಿನ ಬುತ್ತಿ ಆದರೆ ಮಳೆ ಕಡಿಮೆಯಾಗುತ್ತಲೇ ನೆನಪಾಗುವುದು ಜಲಪಾತಗಳು. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಜಿಲ್ಲೆ ಎನ್ನಲಾಗುತ್ತದೆ.ಇಲ್ಲಿ ನದಿ,ಬೆಟ್ಟಗಳ ಅಂಚುಗಳಲ್ಲೆಲ್ಲಾ ಜಲಪಾತಗಳ ಜಾತ್ರೆ.ಆದರೆ ಈ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಸಿದ್ದಾಪುರದಲ್ಲಿ ವ್ಯಕ್ತಿ ಬಂಧನ

ಪಿಎಸ್​ಐ ನೇಮಕಾತಿ ಪರೀಕ್ಷಾ ಹಗರಣ- ಮುಂದುವರಿದ ಸಿಐಡಿ ಬೇಟೆ- ಮತ್ತೋರ್ವ ಆರೋಪಿ ಬಂಧಿಸಿದ ಅಧಿಕಾರಿಗಳು ಶಿರಸಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯವರೆಗೆ ಬಂದಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ.... Read more »

ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ... Read more »

ಶ್ರೀಸಾಮಾನ್ಯನ ಕೋಪಕ್ಕೆ ಗುರಿಯಾಗಿರುವ ಮಾಧ್ಯಮ, ಬೇಸರ

ಪ್ರಜಾವಾಣಿ ಬಿಟ್ಟರೆ ಕನ್ನಡದಲ್ಲಿ ಮತ್ತ್ಯಾವ ಪತ್ರಿಕೆಯೂ ಓದಲು ಅರ್ಹವಲ್ಲ ಎಂದು ವಿಶ್ಲೇಶಿಸಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಓದುಗರು ಮನಸ್ಸು ಮಾಡಿದರೆ ಒಳ್ಳೆಯ ಪತ್ರಿಕೆಯನ್ನು ಬೆಳೆಸಬಹದುಎಂದರು. ಸಿದ್ಧಾಪುರ ಬಾಲಭವನದಲ್ಲಿ ನಡೆದ ಆಧಾರ ಸಂಸ್ಥೆ ಆಯೋಜಿಸಿದ್ದ ಬರೆದಂತೆ ಬದುಕಿದ ರವೀಂದ್ರಭಟ್‌ ಬದುಕು... Read more »

rain..ಪ್ಲಾಸ್ಟಿಕ್‌ ಅಕ್ಕಿ ವದಂತಿ..ಸಭಾಧ್ಯಕ್ಷರ ಬೇಜವಾಬ್ಧಾರಿ

ಸಿದ್ದಾಪುರ: ತಾಲೂಕಿನ ಕೆಲವು ಪಡಿತರ ಅಂಗಡಿಗಳಲ್ಲಿ ನೀಡುವ ಅಕ್ಕಿ ಕಳಪೆಯಾಗಿದೆ‌. ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ಮಾಡಿದ್ದಾರೆಂದು ಜನ ಮಾತನಾಡುತ್ತಿದ್ದು, ಸಂಬಂಧಪಟ್ಟವರು ಪರಿಶೀಲಿಸಿ ಸಾರ್ವಜನಿಕರ ಆತಂಕ ದೂರ ಮಾಡಬೇಕು ಎಂದು ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಆಗ್ರಹಿಸಿದರು. ಕಾಂಗ್ರೆಸ್... Read more »

bakreed-ಮಕ್ಕಾದ ಕಾಬಾ ಭವನ & ವಿಶ್ವಮಾನವ ಸಂದೇಶ

(ದಿ. ೧೦-೦೭-೨೦೨೨ ರಂದು ಆಚರಿಸಲ್ಪಡುವ ಈದುಲ್ ಅಝ್ಹಾ (ಬಕ್ರೀದ್ ಹಬ್ಬ)ದ ನಿಮಿತ್ತ ವಿಶೇಷ ಲೇಖನ)ಜಾಗತಿಕ ಮುಸ್ಲಿಮ್ ಸಮುದಾಯದ ಆರಾಧನಾ ಕೇಂದ್ರವಾಗಿರುವ ಕಾಅಬಾ ಭವನ ಸೌದಿ ಅರೆಬಿಯಾದ ‘ಮಕ್ಕಾ’ ನಗರದಲ್ಲಿದೆ. ಇದನ್ನು ‘ನಗರಗಳ ರಾಣಿ’ ಎಂದೂ ಕರೆಯಲಾಗುತ್ತದೆ. ಏಕೆಂದರೆ ಇದು ಭೂಮಿಯ... Read more »

ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್‌ ಮಂಕಾಗುತ್ತಿದೆಯೆ? ಭಾಗ-೦3 ಬಂಗಾರಪ್ಪ ಮಾಡಿದ ಜಾದೂ ಮುರಿದ ದೇಶಪಾಂಡೆ ಕಟ್ಟಿದ್ದೇನು?

ಉತ್ತರ ಕನ್ನಡ ಜಿಲ್ಲೆಯ ರಾಜಕಾರಣವನ್ನು ಬುಗುರಿಯಂತೆ ಆಡಿಸಿದವರು ಇಬ್ಬರೇ ಇಬ್ಬರು ನಾಯಕರು ಅವರಲ್ಲಿ ಮೊದಲಿಗರು ಮತ್ತು ಪ್ರಭಾವಿಗಳು ಸಾರೆಕೊಪ್ಪ ಬಂಗಾರಪ್ಪ, ಬಂಗಾರಪ್ಪ ಕಾಲದಲ್ಲಿ ಕಾಂಗ್ರೆಸ್‌ ಉತ್ತರ ಕನ್ನಡ ಜಿಲ್ಲೆಯ ೬ ವಿಧಾನ ಸಭಾ ಕ್ಷೇತ್ರಗಳಲ್ಲಿ ಮೂರಕ್ಕಿಂತ ಹೆಚ್ಚು ಮತ್ತು ಒಂದು... Read more »

ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು

ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೋಲಾರ: ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ... Read more »

ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ! ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಸಿದ್ಧಾಪುರದಲ್ಲಿ ಈ... Read more »