local news -೨೫ ರಂದು ರಾಷ್ಟ್ರೀಯ ಲೋಕ ಅದಾಲತ್

ಜಿ ಟಿ ವಿತ್ truth… 89 ಅಕ್ಷರ ಹಣತೆ ಬೆಳಗಲು ಜತೆಯಾಗಿ…. ಸಿಗಂದೂರು ಲಾಂಚ್ ನಿಲ್ದಾಣದಲ್ಲಿ ಟಿ ಮಂಡಕ್ಕಿ ಮಾರುವ ಪುಟ್ಟ ಟೀ ಸ್ಟಾಲ್ ನಲ್ಲಿ ಭಾನುವಾರ ಮತ್ತು ಇತರೆ ಕಾಲೇಜು ರಜೆ ದಿನಗಳಲ್ಲಿ ಅಪ್ಪನ ಜತೆ ಮಂಡಕ್ಕಿ ಮಾರಲು... Read more »

ಪಠ್ಯ ಪರಿಷ್ಕರಣೆ ಹಿಂದು ಮುಂದಿನ ಕತೆ

Pravara kotturu ಬರೆಯುತ್ತಾರೆ…… ಪಠ್ಯಪುಸ್ತಕಗಳು ಮುದ್ರಣಗೊಂಡಿವೆ ಹಿಂಪಡೆಯಲು ಸಾದ್ಯವೆ ಇಲ್ಲ. ಪುಸ್ತಕಗಳನ್ನು ಶಾಲೆಗಳಿಗಾಗಲೇ ಸರಬರಾಜು ಮಾಡಿಯಾಗಿದೆ. ಎಲ್ಲಕ್ಕೂ ಹೆಚ್ಚು ಇದಕ್ಕಾಗಿ ಹಲವು ಕೋಟಿಗಳನ್ನು ವ್ಯಯಿಸಲಾಗಿದೆ ಹಾಗಾಗಿ ಹಿಂಪಡೆಯುವ ಯಾವುದೇ ಮಾತಿಲ್ಲ ಎಂದು ಸರಕಾರ ಸಣ್ಣ ಮಕ್ಕಳಂತೆ ರಚ್ಚೆ ಹಿಡಿದಿದೆ. ಬಿಜೆಪಿ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ full details-01

ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ ಅಗ್ನಿಪಥ ಬಹಳ ಉತ್ತಮ ಯೋಜನೆ, ಇದರಡಿ ತರಬೇತಿ ಪಡೆದವರನ್ನು ಪೊಲೀಸ್ ಇಲಾಖೆಗೂ ನೇಮಿಸಿಕೊಳ್ಳಬಹುದು: ಆರಗ ಜ್ಞಾನೇಂದ್ರ ಭ್ರಷ್ಟ ಅಧಿಕಾರಿಗಳಿಗೆ... Read more »

ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಎಲ್ಲಿ ಸ್ಥಾಪಿಸೋಣ?

ಜೂನ್‌ ೨೫ ರಂದು ಜಿಲ್ಲಾ ಆಡಳಿತದಿಂದ ನಡೆಯುವ ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟದ ಸ್ಮರಣೆಗಾಗಿ ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಅನಾವರಣ ನಡೆಯಲಿದೆ. ಈ ಕಾರ್ಯಕ್ರಮಗಳು ಎಲ್ಲಾ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನಡೆಯಲಿವೆ.... Read more »

ಶಿರಸಿ: ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ!

ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ... Read more »

ಪ್ರಗತಿಪರರದ್ದು ಭ್ರಮೆ,ಪ್ರತಿಭಟನೆಗೆ ಅರ್ಥವಿಲ್ಲ ಎಂದು ಚಾಣಕ್ಯರನ್ನು ಉಲ್ಲೇಖಿಸಿ ಹೊಸ ವಿವಾದ ಹುಟ್ಟುಹಾಕಿದ ಪೂಜಾರಿ

ಪಠ್ಯ ವಾಪಸ್‌,ಪ್ರಶಸ್ತಿ ವಾಪಸ್‌ ಇವುಗಳೆಲ್ಲ ಅರ್ಥವಿಲ್ಲದ ಪ್ರತಿಭಟನೆಗಳು ಎಂದು ಲೇವಡಿಮಾಡಿರುವ ರಾಜ್ಯ ಸಮಾಜಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಪಠ್ಯಪರಿಷ್ಕರಣೆಯ ವಿವಾದ ಮುಗಿದ ವಿಷಯವಾಗಿದ್ದು ಶಾಲೆಗಳಿಗೆ ಪಠ್ಯಗಳನ್ನು ವಿತರಿಸುತಿದ್ದೇವೆ. ಈ ಬಗ್ಗೆ ಪ್ರತಿಭಟನೆಗಳಿಗೆ ಅರ್ಥವಿಲ್ಲ ಅಂಥ ಪ್ರತಿಭಟನೆಗಳನ್ನು ಲೆಕ್ಕಿಸುವುದೂ ಇಲ್ಲ ಎಂದು... Read more »

ʻʻಬಿಂಗ್ ಲಾಂಗ್ ಮತ್ತು ಲಂಬನಾಗ್ʼʼ – ಬಗ್ಗೆ ಸುಬ್ರಾಯ ಮತ್ತೀಹಳ್ಳಿ ಬರೆಹ

ಪುಸ್ತಕದ ಹೆಸರು – ಬಿಂಗ್ ಲಾಂಗ್ ಮತ್ತು ಲಂಬ್ ನಾಗ್,ಲೇಖಕ – ಬಾಲಚಂದ್ರ ಸಾಯಿಮನೆ.ಭೂಮಿ ಬುಕ್ಸ್‌ ಪ್ರಕಾಶನ ಬೆಂಗಳೂರು .ಬೆಲೆ;– ರೂ- 200-00, ಪುಟ—210. ತಿರುಗಾಟಕ್ಕೆ ತಾತ್ವಿಕತೆ ನೀಡಿದ ಕೃತಿ ʻʻಬಿಂಗ್ ಲಾಂಗ್ ಮತ್ತು ಲಂಬನಾಗ್ʼʼ ನಿತ್ಯವೂ ನೆಲವನ್ನೇ ಅವಲಂಬಿಸಿದ... Read more »

ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!

ಪಶ್ಚಿಮ ಶಿಕ್ಷಕ ಮತದಾರರ ವಿಧಾನಪರಿಷತ್‌ ಚುನಾವಣೆಯ ನೀತಿಸಂಹಿತೆ ನಡುವೆ ಶಿರಸಿ-ಸಿದ್ದಾಪುರಗಳ ಶಾಲಾ-ಕಾಲೇಜು ಶಿಕ್ಷಕರು ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿಯವರ ಚುನಾವಣಾ ಪ್ರಚಾರದ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣ ನಡೆದಿದೆ. ಜೂನ್‌೧೩ ರಂದು ನಡೆಯಲಿರುವ ಚುನಾವಣೆಯ... Read more »

Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ.  ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2... Read more »

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಮಾರಿಕಾಂಬಾ ಸರ್ಕಾರಿ ಶಾಲೆಗೆ ಮತ್ತೆರಡು ರ‍್ಯಾಂಕ್

ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿರಸಿ: ಎಸ್ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಬುಧವಾರ ಬಂದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಇಬ್ಬರು... Read more »