nk express today- ಮಳೆ, ಕಾಡುಪ್ರಾಣಿಯಿಂದ ಹಾನಿ

ನೆಲೆಮಾವ್ ನಲ್ಲಿ ಕುಸಿದ ಬಾವಿ ಸ್ಥಳೀಯ ಸಾರ್ವಜನಿಕ ರಲ್ಲಿ ಹೆಚ್ಚಿದ ಆತಂಕಸಿದ್ದಾಪುರ ತಾಲೂಕಿನ ಅಣಲೇ ಬೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲೆಮಾವ್ ಎಸ್ ಸಿ ಕೆರಿಯಲ್ಲಿರುವ ಬಾವಿಯು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲೂ ಸಹ ಕುಸಿತ ಉಂಟಾಗಿದೆ ಈ ಘಟನೆ ಯಿಂದ... Read more »

“ನಿಮಗೂ ಇದೇ ಗತಿ ಬರಲಿದೆ”: ಟೈಲರ್ ಹತ್ಯೆಯ ವಿಡಿಯೋ ಕಳಿಸಿ ಬಿಜೆಪಿ ಉಚ್ಚಾಟಿತ  ನಾಯಕ ನವೀನ್ ಗೆ ಬೆದರಿಕೆ 

ಪ್ರವಾದಿ ಬಗ್ಗೆ ಟ್ವೀಟ್ ಮಾಡಿದ್ದ ನವೀನ್ ಕುಮಾರ್ ಜಿಂದಾಲ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ.  ನವದೆಹಲಿ: ಪ್ರವಾದಿ ಮೊಹಮ್ಮದ್ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯ್ ಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಇಬ್ಬರು ಟೈಲರ್... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ

ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವಿಶೇಷ ಅನುದಾನದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೇವಲ ಮೂರು ಸದಸ್ಯರ ವಾರ್ಡಿಗೆ ಮಾತ್ರ ಅನುದಾನ ನೀಡಿ ಉಳಿದವರನ್ನು ಕಡೆಗಣಿಸಿದ್ದಾರೆ. ಹಾಗಾದರೆ ನಾವೇನು ಬಿಜೆಪಿ ಸದಸ್ಯರಲ್ಲವಾ ಎಂದು ಸ್ವಪಕ್ಷೀಯ ಸದಸ್ಯರು ಬಹಿರಂಗವಾಗಿ ಪ್ರಶ್ನಿಸಿದ ಘಟನೆ... Read more »

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು... Read more »

ಡ್ರಿಂಕ್‌ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ

ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು: ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ... Read more »

ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ

ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್‌ ಸೇರಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ... Read more »

ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ

ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ... Read more »

ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರ ಹೇಳುತ್ತಿರುವ ಸುಳ್ಳುಗಳು

-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರು #ಪಠ್ಯ_ಪುಸ್ತಕ_ಪರಿಷ್ಕರಣೆ ಹೆಸರಲ್ಲಿ ಎಳೆಯ ಮಕ್ಕಳ ಮನಸ್ಸುಗಳಿಗೆ ಸರ್ಕಾರ ಮತ್ತು ಸರ್ಕಾರದ ಹಿಂದೆ ಗುಪ್ತವಾಗಿ ಕೆಲಸ ಮಾಡುತ್ತಿರುವ ಸಂಘ ಪರಿವಾರ ವಿಷ ಹಾಕಲು ಹೊರಟಿವೆ. ವಿವಾದ ಪ್ರಾರಂಭವಾಗಿ ತಿಂಗಳುಗಳು ಕಳೆಯುತ್ತಿದ್ದರೂ ತಜ್ಞರ ಸಮಿತಿ ಮಾಡಿ... Read more »

tree fall – ಒಮಿನಿ ಮೇಲೆ ಬಿದ್ದ ಮರ ಮಗು ಅಪಾಯದಿಂದ ಪಾರು

ಸಿದ್ದಾಪುರ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಾಲಯದ ಹತ್ತಿರ ವಿದ್ಯುತ್ ಕಂಬ ಹಾಗೂ ಒಮಿನಿ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಮುರಿದಿದ್ದು.ಒಮಿನಿಯಲ್ಲಿ ಇದ್ದ ಮಗುವಿಗೆ ಸ್ವಲ್ಪ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಾಹನ ಸಿದ್ಧಾಪುರ ಕಾನಸೂರು ಭಾಗದವರದಾಗಿದ್ದು ಕಬ್ಬಣದ ಶೀಟ್‌... Read more »

ಗಾಂಧಿ ಯಾಕಿಲ್ಲ ಕಾಂಗ್ರೆಸ್‌ ಪ್ರಶ್ನೆ….

ಜೂನ್‌ ೨೫ ರಂದು ಸಿದ್ದಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗಾಂಧಿ ಅವಗಣನೆ ಯಾಕೆ? ಈ ಕಾರ್ಯಕ್ರಮದ ಪ್ರಚಾರ ಫಲಕಗಳಲ್ಲಿ ಗಾಂಧಿ ಚಿತ್ರ ಮರೆಯಾಗಿದ್ದೇಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಜೂನ್‌... Read more »