ಪತ್ನಿಯನ್ನು ಕಡಿದು ಪರಾರಿಯಾದ ಗಂಡ, ಸಿದ್ಧಾಪುರ ಹೆಗ್ಗೋಡಮನೆಯಲ್ಲಿ ಘಟನೆ

ಸಿದ್ಧಾಪುರ ತಾಲೂಕಿನ ಹೆಗ್ಗೋಡುಮನೆಯ ನಾಗರತ್ನ ಚೆನ್ನಯ್ಯ ಎನ್ನುವ ಮಹಿಳೆ ಪತಿಯಿಂದ ಹತಳಾಗಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಪತ್ನಿ ನಾಗರತ್ನಳನ್ನು ಕತ್ತಿಯಿಂದ ಕೊಚ್ಚಿ ಕೊಲೆಮಾಡಿದ ಮಂಜುನಾಥ ಚೆನ್ನಯ್ಯ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ನಾಗರತ್ನಳ ಸಾವನ್ನು ಧೃಡೀಕರಿಸಿದ ಸರ್ಕಾರಿ ಆಸ್ಪತ್ರೆಯ ವೈದ್ಯರು... Read more »

ಸೇತುವೆ ಕಾಮಗಾರಿ ಮುಗಿಯದೆ ಗೋಳಾಡುತ್ತಿರುವ ಹೆಗ್ಗೇರಿ ಜನತೆ

ಸಿದ್ದಾಪುರ ಕ್ಯಾದಗಿ ಪಂಚಾಯತ್‌ ಹೆಗ್ಗೇರಿ ಗ್ರಾ.ಪಂ. ಕೇಂದ್ರದಿಂದ ಕೂಗಳತೆಯ ದೂರದ ಗ್ರಾಮ ಆದರೆ ಆ ಊರಿಗೆ ಅಭಿವೃದ್ಧಿಯೇ ಶಾಪವಾಗಿ ಪರಿಣಮಿಸಿದೆ. ಸಿದ್ಧಾಪುರ, ಉತ್ತರ ಕನ್ನಡ ಜಿಲ್ಲೆಗೆ ನಿಗದಿತ ಸಮಯಕ್ಕಿಂತ ಮೊದಲೇ ಕಾಲಿಟ್ಟಿರುವ ಮಳೆ ಹಲವು ತೊಂದರೆಗಳಿಗೆ ಕಾರಣವಾಗಿದೆ. ರೈತರ ಕೆಲಸಗಳಾಗದೆ,... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

everybody likes sayinath- ಗ್ರಾಮಮುಖಿ ಯಾಗಿ ಜನಧ್ವನಿ ಯಾದ ಸಾಯಿನಾಥ್

ಮೇ 27 ಮತ್ತು 28 ರಂದು ದಾವಣಗೆರೆಯಲ್ಲಿ (ತಾಜ್ ಪ್ಯಾಲೇಸ್) ನಡೆಯಲಿರುವ ಮೇ ಸಾಹಿತ್ಯ ಮೇಳ- 2022 ದಲ್ಲಿ ಉದ್ಘಾಟನಾ ಗೋಷ್ಠಿಯ ದಿಕ್ಸೂಚಿ ಮಾತುಗಳನ್ನಾಡುವವರಲ್ಲಿ ಒಬ್ಬರಾದ ಪಿ ಸಾಯಿನಾಥ ಕುರಿತು.. ಹಳ್ಳಿಗಳ ಆತ್ಮಕಥನ ಬರೆಯುತ್ತಿರುವ ಪಿ. ಸಾಯಿನಾಥ ಮಾಧ್ಯಮವೆಂದರೆ ಟಿ.... Read more »

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ

ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಶಿವಮೊಗ್ಗ: ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ... Read more »

‘ಪಠ್ಯದಲ್ಲಿ ನಾರಾಯಣ ಗುರುಗಳ ವಿಷಯ ಕೈಬಿಟ್ಟು ಸರ್ಕಾರ ಅವಮಾನ ಮಾಡಿದೆ’

ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ವಿಷಯವನ್ನು ಕೈಬಿಟ್ಟಿರುವ ಸರ್ಕಾರದ ನಿರ್ಧಾರ ಸರಿಯಲ್ಲ. ಕೂಡಲೇ ಇದನ್ನು ಸರಿಪಡಿಸಿ ಪಠ್ಯಪುಸ್ತಕದಲ್ಲಿ ಸೇರಿಸಬೇಕು. ಮಹಾನ್ ಪುರುಷರ ಬಗ್ಗೆ ಮಕ್ಕಳಿಗೆ ತಿಳಿಸಬೇಕಾಗಿದೆ ‌ಎಂದು ಮಾಜಿ ಶಾಸಕ , ಕಾಂಗ್ರೆಸ್ ಮುಖಂಡ ಜೆ.ಆರ್.ಲೋಬೋ ಒತ್ತಾಯಿಸಿದ್ದಾರೆ. ಮಂಗಳೂರು: ಎಸ್​ಎಸ್​ಎಲ್​ಸಿ ಪಠ್ಯಪುಸ್ತಕದಲ್ಲಿ... Read more »

ಅಥ್ಲೆಟಿಕ್ಸ್ ಕ್ರೀಡಾಕೂಟ : ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ

ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ ಮಹಿಳೆಯರ ವಿಭಾಗದಲ್ಲಿ 40.08 ಮೀಟರ್ ಹ್ಯಾಮರ್ ಥ್ರೋ ಮಾಡುವ ಮೂಲಕ ಬೆಳ್ಳಿ ಪದಕ ಮತ್ತು 41.90 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಕಂಚಿನ ಪದಕ... Read more »

ಅವಘಡದ ಸಂದರ್ಭದಲ್ಲಿ ಬೆಂಕಿ ಆರಿಸುವಾಗ ಎಚ್ಚರಿಕೆ ಅಗತ್ಯ

ಸಿದ್ದಾಪುರ; ಬೆಂಕಿಯ ಅನಾಹುತಗಳು ಘಟಿಸಿದಾಗ ತಕ್ಷಣದಲ್ಲಿ ತೆಗೆದುಕೊಳ್ಳುವ ಕ್ರಮ ತೀರಾ ಮುಖ್ಯವಾಗುತ್ತದೆ. ಎಲ್ಲಾ ಬೆಂಕಿಯನ್ನು ಕೇವಲ ನೀರಿನಿಂದ ಆರಿಸಲು ಸಾಧ್ಯವಿಲ್ಲ.ಅವುಗಳಲ್ಲಿಯೂ ನಾಲ್ಕು ವಿಧಗಳಿವೆ. ಬೆಂಕಿ ಅವಘಡದ ಸಂದರ್ಭದಲ್ಲಿ ಅದನ್ನು ಆರಿಸುವಾಗ ಎಚ್ಚರಿಕೆ ಅಗತ್ಯ ಎಂದು ಸ್ಥಳೀಯ ಅಗ್ನಿಶಾಮಕದಳದ ಠಾಣಾಧಿಕಾರಿ ಗುರುನಾಥ... Read more »

ರಾಘವೇಂದ್ರ ಶಾಸ್ತ್ರಿ ಕೆ.ಡಿ.ಸಿ.ಸಿ. ನಿರ್ಧೇಶಕರಾಗಿ ಆಯ್ಕೆ

ಸಿದ್ದಾಪುರ ಗ್ರೀನ್‌ ವ್ಯಾಲಿ ಸ್ಫೈಸಿಸ್‌ ಮುಖ್ಯಸ್ಥ ರಾಘವೇಂದ್ರ ಶಾಸ್ತ್ರಿ ಕೋಟೆಗದ್ದೆ ಕೆ.ಡಿ.ಸಿ.ಸಿ. ಬ್ಯಾಂಕ್‌ ನಿರ್ಧೇಶಕರಾಗಿ ಆಯ್ಕೆಯಾಗಿದ್ದಾರೆ. ಸಿದ್ಧಾಪುರದ ಪ್ರತಿನಿಧಿಯಾಗಿದ್ದ ಷಣ್ಮುಖಗೌಡರ್‌ ನಿಧನದಿಂದ ತೆರವಾಗಿದ್ದ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ‌ ಸ್ಥಾನಕ್ಕೆ ತಾ.ಪಂ. ಸದಸ್ಯ ವಿವೇಕ ಭಟ್ರಿಗೆ ಎದುರಾಗಿ ಸ್ಫರ್ಧಿಸಿದ್ದರು. ಈ ಹಿಂದೆ... Read more »

local ನ್ಯೂಸ್ -ಮಂಗಳವಾರ ಹಿಂದುಳಿದ ವರ್ಗಗಳ ಸೌಹಾರ್ಧ ಸಮಾವೇಶ

ಶಿರಸಿ, ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮಧ್ಯಾನ್ಹ 2 ಗಂಟೆಗೆ ಹಿಂದುಳಿದ ವರ್ಗಗಳ ಸೌಹಾರ್ದ ಸಮಾವೇಶ ನಡೆಯಲಿದೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಹಿಂದುಳಿದ ಹಿಂದೂಗಳ ಜಾಗೃತ ವೇದಿಕೆ ಕರ್ನಾಟಕ ದ ಉತ್ತರ ಕನ್ನಡ ಘಟಕ ಆಯೋಜಿಸಿರುವ ಈ ಸಮಾವೇಶದ ಸಾನಿಧ್ಯವನ್ನು... Read more »

ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಸೇರಿದ ಸಿದ್ಧಾಪುರದ ಯುವತಿ

ಎಲೆಗಳಲ್ಲಿ ರಾಷ್ಟ್ರಗೀತೆ ಬರೆದು ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಸೇರುವ ಮೂಲಕ ಸಿದ್ಧಾಪುರ ಯುವತಿಯೊಬ್ಬಳು ಸಾಧನೆ ಮಾಡಿದ್ದಾಳೆ. ಬಿಳಗಿ ಸಮೀಪದ ಹೊಸಮಂಜು ಗ್ರಾಮದ ತೃಪ್ತಿ ಮೂಜುನಾಥ ನಾಯ್ಕ ಈ ದಾಖಲೆ ಮಾಡಿದ ಯುವತಿಯಾಗಿದ್ದು ಈ ಸಾಧನೆಗೆ ತಾಲೂಕಿನ ಜನತೆ ಸಂಬ್ರಮಿಸಿದ್ದಾರೆ.... Read more »