ಕಾನಗೋಡು ಕೆರೆಭೇಟೆ ದೇವಸ್ಥಾನ ಸಮೀತಿ ವಿರುದ್ಧ ಒಂದು, ಭೇಟೆಗಾರರ ವಿರುದ್ಧ ಒಟ್ಟೂ೫ ಪೊಲೀಸ್‌ ದೂರುಗಳು!

ಸಾಗರ,ಸೊರಬ ಜನರಿಂದ ಪೊಲೀಸರ ಮೇಲೆ ಹಲ್ಲೆ… ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿರುವ 11 ಜನರ ಮೇಲೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆಕಾನುಗೋಡು ಕೆರೆ ಬೇಟೆಯಲ್ಲಿ ಕರ್ತವ್ಯದಲ್ಲಿದ್ದ ಸಿದ್ದಾಪುರ ಠಾಣೆಯ ಪಿ ಎಸ್ ಐ ಮಾಂತಪ್ಪ... Read more »

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನಾಪತ್ತೆ ; ಮುಂದುವರಿದ ಹುಡುಕಾಟ

ಸಂಜೆ 4 ಗಂಟೆಗೆ ಮಗನ ಜೊತೆಗೆ ತೆರಳಿದ್ದ ವಿನಾಯಕ ಪೆಡ್ನೇಕರ್​ ಮನೆಯ ಬಳಿಗೆ ಬಂದು ದಿಗಂಬರ ಹಳ್ಳದಲ್ಲಿ ಸ್ನಾನಕ್ಕೆ ಹೋದಾಗ ಮುಳುಗಿದ್ದಾನೆ. ಅವನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೂಡಲೇ ಅವನೊಂದಿಗೆ ತೆರಳಿ ಹುಡುಕಾಟ ನಡೆಸಿದ್ರೂ ಮಗ ಪತ್ತೆಯಾಗಿಲ್ಲ‌.. ಕಾರವಾರ : ಸ್ನೇಹಿತರೊಂದಿಗೆ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಕಾನಗೋಡು ಕೆರೆಭೇಟೆ ಗಲಾಟೆ,‌ ಪೊಲೀಸರಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಹಾನಿ ೧೨ ಜನ ಆರೆಸ್ಟ್

ಸಿದ್ಧಾಪುರ ತಾಲೂಕಿನ ಕಾನಗೋಡು ಕೆರೆಭೇಟೆ ಹಿಂಸೆಗೆ ತಿರುಗಿದ್ದು ಜನಾಕ್ರೋಶಕ್ಕೆ ಸಿಕ್ಕ ೪ ಜನ ಪೊಲೀಸರು ಸೇರಿ ಅನೇಕರಿಗೆ ಗಾಯಗಳಾಗಿವೆ. ವ್ಯಾಪಕ ಪ್ರಚಾರ ಮಾಡಿ ಕೆರೆಭೇಟೆಯಲ್ಲಿ ಮೀನುಹಿಡಿಯುವವರಿಗೆ ತಲಾ ೬೦೦ ಶುಲ್ಕ ನಿಗದಿಮಾಡಿ ಇಂದು ಕಾನಗೋಡಿನಲ್ಲಿ ಕೆರೆಭೇಟೆ ನಿಗದಿಮಾಡಲಾಗಿತ್ತು. ಶುಲ್ಕ ನೀಡಿದ... Read more »

ಕುವೆಂಪುಗೆ ಅವಮಾನ : ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘದ ಒತ್ತಾಯ

ಕುವೆಂಪು ಒಂದು ಸಮುದಾಯದ ಕವಿಯಲ್ಲ. ಅವರು ರಾಷ್ಟ್ರದ ಕವಿ. ಯಾವುದೇ ವ್ಯಕ್ತಿಗೆ ಅವಮಾನ ಮಾಡಿದರೂ ಒಕ್ಕಲಿಗರ ಸಂಘ ಅದನ್ನು ವಿರೋಧಿಸುತ್ತದೆ. ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.. ಬೆಂಗಳೂರು... Read more »

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೆ?

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ... Read more »

ನಮ್ಮೂರ ಮಂದಾರ ಹೂವು ಸ್ಮರಿಸಿಕೊಂಡು ತ್ರಿಲ್ಲಾದ ಶಿವರಾಜ್‌ ಕುಮಾರ್

ಶಿರಸಿಯ ಸುಪ್ರಿಯಾ ಇಂಟರ್‌ ನ್ಯಾಶನಲ್‌ ಹೋಟೆಲ್‌ ಉದ್ಘಾಟನೆಗೆ ಬಂದಿದ್ದ ನಟ ಡಾ. ಶಿವರಾಜ್‌ ಕುಮಾರ್‌ ಶಿರಸಿಯಲ್ಲಿ ತಾವು ನಮ್ಮೂರ ಮಂದಾರ ಹೂವೆ ಚಿತ್ರದ ಶೂಟಿಂಗ್‌ ಗೆ ಬಂದ ದಿನಗಳನ್ನು ನೆನಪಿಸಿಕೊಂಡರು. ಉತ್ತರ ಕನ್ನಡ ಸುಂದರ ಜಿಲ್ಲೆ ಶಿರಸಿಯಲ್ಲಿ ಮಂದಾರಹೂವೆ ಚಿತ್ರೀಕರಣ... Read more »

ಮೋದಿಗೆ 17 ಪ್ರಶ್ನೆಗಳ ಸ್ವಾಗತ: ಟಿಆರ್​ಎಸ್​ನಿಂದ ವಿನೂತನ ಪ್ರತಿಭಟನೆ

ಪ್ರಧಾನಿ ಮೋದಿ ಇಂದು ಹೈದರಾಬಾದ್‌ಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರು ತೆಲಂಗಾಣಕ್ಕೆ ಆಗಮಿಸುವ ಮುನ್ನ ನಗರದ ವಿವಿಧೆಡೆ ಬ್ಯಾನರ್‌ಗಳು ರಾರಾಜಿಸಿದವು. ತೆಲಂಗಾಣಕ್ಕೆ ಕೇಂದ್ರ ನೀಡಿರುವ ಭರವಸೆಗಳು ಯಾವಾಗ ಈಡೇರುತ್ತವೆ ಎಂದು ಪ್ರಶ್ನಿಸಿ ಬ್ಯಾನರ್‌ಗಳನ್ನು ಕಟ್ಟಲಾಗಿತ್ತು. 1/ 18 2/... Read more »

ಹೊರಟ್ಟಿಯವರಿಗೆ ಈ ಬಾರಿ ವಿ.ಪ.ಹಾದಿ ಸುಗಮವಲ್ಲ…

ವಿಧಾನ ಪರಿಷತ್ ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ; ೭ ಬಾರಿ ಗೆದ್ದ ಬಸವರಾಜ ಹೊರಟ್ಟಿಯವರಿಗೆ ೮ನೇ ಬಾರಿ ಗೆಲ್ಲುವುದು ಏಕೆ ಕಷ್ಟವಾಗುತ್ತಿದೆ-ಎಂ.ಆರ್.ಮಾನ್ವಿ ಭಟ್ಕಳವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿಯಾಗಿರುವ ನಿಕಟಪೂರ್ವ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ... Read more »

ಸಚಿವಾಕಾಂಕ್ಷಿ ವಿಜಯೇಂದ್ರ ರಿಗಿಲ್ಲದ ವಿ.ಪ.ಟಿಕೇಟ್‌, ತಿರುವುಮುರುವಾದ ರಾಜ್ಯ ಬಿ.ಜೆ.ಪಿ. ಲೆಕ್ಕಾಚಾರ!

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಫೈನಲ್: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್; ಲಕ್ಷ್ಮಣ ಸವದಿಗೆ ಲಕ್! ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ... Read more »

ಚಕ್ರತೀರ್ಥ ಕೊಳಕು ಮಂಡಳ ಎಂದ ಕಾಂಗ್ರೆಸ್!

‌ ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ- ಕಾಂಗ್ರೆಸ್ ಟೀಕೆ ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಬೆಂಗಳೂರು: ಶುದ್ಧ ಬೀದಿ ಫೋಕರಿಯೊಬ್ಬ... Read more »