ಹೊಸಳ್ಳಿ ಕೆರೆಗೆ ಸೇರುತ್ತಿದೆ ಕೆಮಿಕಲ್ ನೀರು: ವಿಷಕಾರಿಯಾದ ಹತ್ತಾರು ಹಳ್ಳಿಯ ಜೀವಜಲ

ಕಾರವಾರ: ಅದು ಸುತ್ತಲಿನ ಹತ್ತು ಹಳ್ಳಿಗಳಿಗೆ ಆಸರೆಯಾಗಿದ್ದ ಕೆರೆ. ಆ ಕೆರೆಯಿಂದಾಗಿ ಹಲವು ಬಾವಿಗಳ ಅಂತರ್ಜಲ ಮಟ್ಟ ಕಾಯ್ದಿರುವುದರ ಜೊತೆಗೆ ಅಲ್ಲಿನ ಜನ, ಜಾನುವಾರು, ಹೊಲಗದ್ದೆಗಳಿಗೆ ಅದೇ ನೀರನ್ನ ಬಳಕೆ ಮಾಡುತ್ತಿದ್ದರು. ಜೊತೆಗೆ ಮೀನು ಸಾಕಣೆ ಕೂಡ ಈ ಕೆರೆಯಲ್ಲೇ... Read more »

ಆರ್‌ಎಸ್‌ಎಸ್, ಬಿಜೆಪಿಯಿಂದ ದೇಶದ ಸಾಮರಸ್ಯ, ವೈವಿಧ್ಯತೆ, ಏಕತೆಗೆ ಅಪಾಯ: ಬೃಂದಾ ಕಾರಟ್

ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ… ಮಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ದಕ್ಷಿಣ ಭಾರತದ ದೊಡ್ಡ ಜಾತ್ರೆಯಲ್ಲಿ ವ್ಯಾಪಾರಿಗಳಿಗೆ ಹಾನಿ

ಶಿರಸಿಯ ಮಾರಿಕಾಂಬಾ ಜಾತ್ರೆಗೆ ವರುಣನ ಅಡ್ಡಿ: ವ್ಯಾಪಾರಿಗಳಿಗೆ ನಷ್ಟ ಜಾತ್ರೆಯ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆಂದು ತಂದಿದ್ದ ಬಗೆಬಗೆಯ ಬಟ್ಟೆಗಳು, ಆಟಿಕೆ ಸಾಮಾನುಗಳು ಹಾಗೂ ಇತರ ವಸ್ತುಗಳೆಲ್ಲಾ ಸಂಪೂರ್ಣ ಮಳೆ ನೀರಿನಲ್ಲಿ ತೇಯ್ದುಹೋಗಿದೆ. ಶಿರಸಿ: ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆಗೆ ಗುರುವಾರ ಸಂಜೆ... Read more »

ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!

ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ Snake bites an youth in Sirsi: ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ... Read more »

ಜೇಮ್ಸ್‌ ಮೂಲಕ ಅಣ್ಣನಾದ ಅಪ್ಪು… ನಮ್ಮ ಪುನೀತ್‌, ನಮ್ಮ ಅಪ್ಪು,ಜೇಮ್ಸ್

ಅಣ್ಣಾವ್ರ ಸಿನಿಮಾ ಪರಂಪರೆಗೆ ಅಪ್ಪು ಸಲ್ಲಿಸಿದ ಕೊನೆಯ ಶುಭವಿದಾಯ: ಜೇಮ್ಸ್ ಚಿತ್ರವಿಮರ್ಶೆ  ಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾ. ‘ಜೇಮ್ಸ್’ ಈ ಸಾಲಿಗೆ ಸೇರುವ ಸಿನಿಮಾ.‌ ವಿಮರ್ಶೆ: ಹರ್ಷವರ್ಧನ್... Read more »

ಅತಿಕ್ರಮಣ ಪ್ರಕರಣ- ಅರಣ್ಯಾಧಿಕಾರಿ ಸೇರಿ ೬ ಜನರ ಮೇಲೆ ಎಫ್.ಆಯ್.‌ ಆರ್.‌ ದಾಖಲಿಸಲು ಕೋರ್ಟ್‌ ಆದೇಶ,

ಅರಣ್ಯಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಅರೆಂದೂರಿನ ಮೊಸಿನ್‌ ಸೈಯದ್‌ ಎನ್ನುವ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಒಬ್ಬ ವಲಯ ಅರಣ್ಯಾಧಿಕಾರಿ ಮತ್ತು ೬ ಜನ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕೂಡಲೇ ಎಫ್. ಆಯ್.‌ ಆರ್. ದಾಖಲಿಸಲು ಸಿದ್ಧಾಪುರ... Read more »

deshpande 75- ೨೫ ರಿಂದ ೭೫ ರ ವರೆಗೆ ಚುರುಕಿನ ನಡಿಗೆ

ಆರ್.ವಿ.ದೇಶಪಾಂಡೆ ರಾಜ್ಯ ರಾಜಕಾರಣದ ಮಹತ್ವದ ಹೆಸರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ-ಮುಂಡಗೋಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ ಆರ್.ವಿ.ದೇಶಪಾಂಡೆ ತಿರುಗಿ ನೋಡಿದ್ದೇ ಇಲ್ಲ. ಕಾಂಗ್ರೆಸ್‌ ನಿಂದ ಜನತಾದಳ, ಲೋಕಶಕ್ತಿ,ಮರಳಿ ಕಾಂಗ್ರೆಸ್‌ ದೇಶಪಾಂಡೆ ಹೋದ ಕಡೆ ಅಧಿಕಾರ ಬರುತ್ತೋ,ಅಧಿಕಾರ... Read more »

ಮಾ.15 ರಿಂದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ

ಮಾ.15 ರಿಂದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ : ಸಕಲ ಸಿದ್ಧತೆ ರಾಜ್ಯದ ಅತಿದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿರಸಿಯ ಮಾರಿಕಾಂಬ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ದೇವಾಲಯ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಾರ್ಚ್ 15ರಿಂದ 23ರ... Read more »

ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂದು ಪ್ರಕಟಿಸಿದೆ. ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರ ತನಕ ವಿವಿಧ ಪರೀಕ್ಷೆಗಳು... Read more »

ಈಡಿಗರ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಸ್ವಾಮೀಜಿ ಪ್ರವಚನ ‌ಈಗ ವೈರಲ್

ದೇಶ ಕಟ್ಟುವ ಕೆಲಸದ ಜೊತೆಗೆ ಸಮಾಜಕಟ್ಟುವ ಕೆಲಸವನ್ನು ಮಾಡಲು ಸಲಹೆ ನೀಡಿರುವ ಹೊಸನಗರ  ಸಾರಂಗನಜೆಡ್ಡು ಕಾರ್ತಿಕೇಯಪೀಠದ ಯೋಗೇಂದ್ರ  ಸ್ವಾಮೀಜಿ ಉತ್ತರ ಕನ್ನಡದ ತರಳಿಯಲ್ಲಿ ಸಿಗಂದೂರು ವಿಚಾರ ಪ್ರಸ್ಥಾಪಿಸಿ ವೈರಲ್‌ ಆಗುವ ಹೇಳಿಕೆ ನೀಡಿದ್ದಾರೆ. ಶಿವರಾತ್ರಿ ನಿಮಿತ್ತ ಸಿದ್ಧಾಪುರದ ತರಳಿಯಲ್ಲಿ ನಡೆದ... Read more »