goswarga of siddapur- ಭೂಮಿ ಮೇಲಿನ ಸ್ವರ್ಗ ಭಾನ್ಕುಳಿಮಠದ ಗೋಸ್ವರ್ಗ

ಸುಖ,ಶಾಂತಿ ಇದ್ದರೆ ಇಹಲೋಕವೇ ಸ್ವರ್ಗ, ಸ್ವರ್ಗದ ಕಲ್ಪನೆಯನ್ನು ಜನಸಾಮಾನ್ಯರೂ ಕೂಡಾ ಇದೇ ಮಾನದಂಡಗಳಿಂದ ನೋಡುತ್ತಾರೆ. ಕೆಲವರಿಗೆ ಈ ಲೋಕವೇ ಸ್ವರ್ಗವಾದರೆ, ಅನೇಕರಿಗೆ ಸ್ವರ್ಗ ಎನ್ನುವುದು ಒಂದು ಕಲ್ಪನೆ,ಭ್ರಮೆ. ಆದರೆ ನಾವಿಲ್ಲಿ  ನಿಮಗೆ ಭೂಮಿ ಮೇಲಿನ ಸ್ವರ್ಗವನ್ನು ತೋರಿಸುತಿದ್ದೇವೆ. ಇದು ಭ್ರಮೆ,... Read more »

ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

ರಾಜ್ಯದಲ್ಲಿ ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ? COVID guidelines in Karnataka: ಇಂದಿನಿಂದ ಜ.19ರವರೆಗೆ ರಾಜ್ಯದಲ್ಲಿ ಹೊಸ ಕೋವಿಡ್​ ಮಾರ್ಗಸೂಚಿ ಜಾರಿಗೆ ಬರಲಿದೆ. ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ!

ಭಾರತದಲ್ಲಿ ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ! ಬುಲ್ಲಿ ಬಾಯ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ಮತ್ತು ಬಿಜೆಪಿ ದ್ವೇಷದ ವಾತಾವಾರಣ  ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್... Read more »

ಜನವರಿ 1 ರಿಂದ ಎಟಿಎಂ ವಿತ್ ಡ್ರಾ ಶುಲ್ಕ ದುಬಾರಿ!

ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನವದೆಹಲಿ: ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆರ್ ಬಿಐ ನಿರ್ದೇಶನದ ಪ್ರಕಾರ, ಜನವರಿ 1 ರಿಂದ ಅನುಮತಿಸಲಾಗಿರುವ ಮಿತಿಗಿಂತ... Read more »

ಮಕ್ಕಳಿಗೆ ಕೋವಿಡ್ ಲಸಿಕೆ: ಉತ್ತರ ಕನ್ನಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಕೇಂದ್ರ ಸರ್ಕಾರ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗಾಗಿ ಉತ್ತರ ಕನ್ನಡ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ... Read more »

memory2021-1- ಜಿಯೋ ತಿರಸ್ಕರಿಸೋಣ ಎಂದ ಭಟ್ಟರ ನೆನಪು!

ನಮ್ಮ ನಡುವೆ ಮಾಧ್ಯಮಲೋಕ ಲೋಕವ್ಯಾಪಿ ವಿಸ್ತರಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಂತೆ ಮಾಧ್ಯಮಕ್ಷೇತ್ರ ಕೂಡಾ ವ್ಯಾಪಾರಿಲೋಕ,ಬ್ರಷ್ಟತನಗಳಿಂದ ಮುಕ್ತವಲ್ಲ. ಆದರೆ ಮುಖ್ಯವಾಹಿನಿಯ ಪ್ರತಿಶತ ೨೦ ಕ್ಕಿಂತ ಕಡಿಮೆ ವ್ಯಾಪಾರಿಮನೋಭಾವದ ಬ್ರಷ್ಟ ಮಾಧ್ಯಮಗಳನ್ನು ಇಡೀ ಮಾಧ್ಯಮಲೋಕಕ್ಕೆ ವಿಸ್ತರಿಸುವುದು ತಪ್ಪು. ಇವೆಲ್ಲಾ ಚರ್ಚೆಯ ವಿಷಯಗಳು. ಇಂಥ ಚರ್ಚೆಗಳ... Read more »

ಮೋಸ ಹೋದ ಮನುಷ್ಯ ಬಂಗಾರಪ್ಪ -ವಡ್ಡರ್ಸೆ

ಇಂದು ಸಾರೆಕೊಪ್ಪ ಬಂಗಾರಪ್ಪನವರ ಪುಣ್ಯಸ್ಮರಣೆಯ ದಿನ.ವಡ್ಡರ್ಸೆಯವರು ‘ನಮ್ಮವರು’ ಅಂಕಣದಲ್ಲಿ ಬಿಡಿಸಿದ್ದ ಎಸ್. ಬಂಗಾರಪ್ಪನವರ ಈ ವ್ಯಕ್ತಿಚಿತ್ರ ದೊಡ್ಡ ಪ್ರಮಾಣದಲ್ಲಿ ಪರ-ವಿರೋಧದ ಚರ್ಚೆಗೀಡಾಗಿತ್ತು. ಮೋಸ ಹೋದ ಮನುಷ್ಯ’-ಬಂಗಾರಪ್ಪ- ವ್ಯಕ್ತಿಯ ಹುಟ್ಟಿನಿಂದ ಸಾಮಾಜಿಕ ಅಂತಸ್ತು ಗೊತ್ತಾಗುವ ಹಾಗೂ ಬೆಳವಣಿಗೆಯ ಅವಕಾಶಕ್ಕೆ ಬೇಲಿ ನಿರ್ಮಾಣವಾಗುವ... Read more »

ರೈತನ ಮಗಳಿಗೆ ೩ ಕೋಟಿ ವಿದ್ಯಾರ್ಥಿ ವೇತನ, ಒಂದು ಅಡಿಕೆಯ ಕತೆಗೆ ಯೂಥ್‌ ಅವಾರ್ಡ್

ಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆ 17 ವರ್ಷದ ಸ್ವೇಗಾ ಸ್ವಾಮಿನಾಥನ್ ಜಗತ್ತಿನ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲೊಂದಾದ ಅಮೆರಿಕದ ಶಿಕಾಗೊ ವಿವಿಯಿಂದ 3 ಕೋಟಿ ರೂ. ಸ್ಕಾಲರ್ ಶಿಪ್ಪಿಗೆ ಭಾಜನರಾಗಿದ್ದಾರೆ.  ಕಟ್ಟುಪಾಡುಗಳನ್ನು ಮೀರಿ ಬೆಳೆದ ಮೈಸೂರಿನ ಪೂಜಾ... Read more »

ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ,-madhu & ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ

ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ: ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ಖಾಲಿ ಡಬ್ಬ ಆಗಿದೆ, ಇನ್ನು ಮುಂದೆ ಹಿಂದುತ್ವ ಅನ್ನೋದು ವರ್ಕೌಟ್ ಆಗಲ್ಲ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು. ಬಾಗಲಕೋಟೆ: ಮುಂಬರುವ ಚುನಾವಣೆಯಲ್ಲಿ ಹಿಂದುತ್ವದ... Read more »

ಕಾಡು ಹೂವಿನ ಕುರಿತು… ನೂರ್‌ ಶ್ರೀಧರ್‌ ಬರಹ

ನೊಂದವರ ದನಿಯಾದವರಿಗೆ ಸಿಗಬಹುದಾದ ಸಾಮಾಜಿಕ ಸಿರಿ ಎಂಥದ್ದು ಎಂಬುದರ ಒಂದು ಜೀವಂತ ಸ್ಯಾಂಪಲ್ ಅನ್ನು ನಿನ್ನೆ ಕಂಡಂತಾಯಿತು. ನಾನು ಸೋಷಿಯಲ್ ಮೀಡಿಯಾದಲ್ಲಿ ಇರುವವನಲ್ಲ. ಚಳವಳಿ ಕೆಲಸಕ್ಕೆ ಸೋಷಿಯಲ್ ಮೀಡಿಯಾ ಅಷ್ಟಿಷ್ಟು ಬಳಸುತ್ತೇನೆ ಅಷ್ಟೆ. ನಿನ್ನೆ ಇಡೀ ದಿನ ಬರುತ್ತಲೇ ಇದ್ದ... Read more »