ತಾನು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ನೀಡದ ಮುನಿಸು: ಚುನಾವಣಾ ಕಣದಿಂದ ದೂರ ಉಳಿದ ಹೆಗಡೆ-nk bjp politics

ಡಿಸೆಂಬರ್‌10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣಾ ಕಣ ರಂಗೇರಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ಮಾಡುತ್ತಿವೆ. ಇದರ ನಡುವೆ, ಬಿಜೆಪಿ ಮುಖಂಡ ಹಾಗೂ ಫೈರ್ ಬ್ರ್ಯಾಂಡ್ ನಾಯಕ ಅನಂತ್​ ಕುಮಾರ್​​​ ಹೆಗಡೆ ಎಂಎಲ್‌ಸಿ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ. ಕಾರವಾರ:... Read more »

ಬೆಂಗಳೂರು: ನೌಕರಿ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ, ನಕಲಿ ಸರ್ಕಾರಿ ಅಧಿಕಾರಿ ಬಂಧನ

ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ… ಬೆಂಗಳೂರು: ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಜೋರು ಮಳೆ,ನೀರ ಇಳೆ ಮತ್ತು ಅಲ್ಲೊಂದು ಸುಂದರ ಶಾಲೆ model school- ದಿವಾಕರ್‌ ಶೆಟ್ಟಿ

ಚಿರಾಪುಂಜಿ, ಮೊಹ್ಸಿನ್ ರಾಮ್ ಗಳ ಬಗ್ಗೆ ತಿಳಿಯದವರಾರೂ ಇಲ್ಲ. ಒಂದು ಕಾಲದಲ್ಲಿ ಪ್ರಪಂಚದ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಕಿರೀಟ ಹೊತ್ತಿದ್ದ ಚಿರಾಪುಂಜಿಯನ್ನು ಪದಚ್ಯುತಗೊಳಿಸಿ ಈಗ ಮೊಹ್ಸಿನ್ ರಾಮ್ ಅತಿ ಹೆಚ್ಚಿನ ವರ್ಪಾಭಿಷೇಕದ ಕಾರಣದಿಂದ ತಾನೇ ಪಟ್ಟಾಭಿಷಿಕ್ತನಾಗಿದೆ.... Read more »

ಕಾಗೇರಿಗೆ ಸನ್ಮಾನ, ಅರಗ ಜ್ಞಾನೇಂದ್ರರಿಗೆ ಅಭಿಮಾನ

ಮುರುಡೇಶ್ವರದ ಮೂರ್ತಿಯ ವಿಚಾರವಿರಲಿ ರಾಜ್ಯದ ಕಾನೂನು ಸು ವ್ಯವಸ್ಥೆಯ ವಿಷಯವಿರಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವುದನ್ನು ಸಹಿಸುವುದಿಲ್ಲ ಎಂದು ದೃಢಪಡಿಸಿರುವ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಐಸಿಸ್‌ ಅಥವಾ ಆಂತರಿಕ ಸವಾಲುಗಳ ಬಗ್ಗೆ ನಿಗಾ ಇಡಲು ಕರಾವಳಿ... Read more »

ಬೆಳೆಹಾನಿ- ವಿಶೇಶ ಸಂದರ್ಭ ಎಂದು ಪರಿಗಣಿಸಿ ಪರಿಹಾ ನೀಡದಿದ್ದರೆ ಪ್ರತಿಭಟನೆ

ಅಕಾಲಿಕ ಮಳೆಯಿಂದ ಭತ್ತ ಮತ್ತು ಮೇವು ಹಾಳಾಗಿದ್ದು ಭತ್ತದ ಬೆಳೆ ಮತ್ತು ಹಾಲಿನ ಉತ್ಫಾದನೆ ಮೇಲೆ ಪರಿಣಾಮವಾದರೆ ಭವಿಷ್ಯ ಕರಾಳವಾಗಲಿದೆ ಎಂದು ಎಚ್ಚರಿಸಿರುವ ಜನತಾದಳ ಜಾತ್ಯಾತೀತ ಮುಖಂಡ ಡಾ.ಶಶಿಭೂಷಣ ಭತ್ತ ಮತ್ತು ಮೇವಿನ ಹಾನಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಸರ್ಕಾರವನ್ನು... Read more »

ಕೋಲಶಿರ್ಸಿ-ಕಾನಳ್ಳಿ ಭೇಟಿ ಮಾಡಿದ ಕಾಗೇರಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸಲು ಕರೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಅಕಾಲಿಕ ಮಳೆ ರೈತರಿಗೆ ಹಾನಿ ಮಾಡಿದೆ. ಬೆಳೆನಾಶ, ಪ್ರಕೃತಿಯೊಂದಿಗೆ ಸೆಣಸಾಡುತ್ತಿರುವ ರೈತ ಈ ಅಕಾಲಿಕ ಮಳೆಯಿಂದ ಕಂಗಾಲಾಗಿದ್ದು ಕೆಲವೆಡೆ ಆತ್ಮಹತ್ಯೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭೆಯ... Read more »

11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ!

ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ! ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು... Read more »

ಕರೋನಾ ಪರಿಣಾಮ- ಟಿ.ಎಂ.ಎಸ್.ಗೆ ಲಾಭ,ಪ್ಯಾಡಿ ಸೊಸೈಟಿಗೆ ಹಾನಿ

ಭಾರತ ಸೇರಿದಂತೆ, ವಿಶ್ವದಾದ್ಯಂತ ಕರೋನಾ ವಿಪರೀತ ಪರಿಣಾಮ ಬೀರಿದೆ. ಸಣ್ಣ ಉದ್ದಿಮೆಗಳು, ವ್ಯಾಪಾರಿಗಳು ಹಾನಿಗೆ ಒಳಗಾಗಿ ವ್ಯಾಪಾರ, ಉದ್ಯೋಗ, ಉದ್ದಿಮೆಗಳನ್ನೂ ಬದಲಾಯಿಸಿದ್ದಾರೆ.ಉ.ಕ. ಸಿದ್ಧಾಪುರದಲ್ಲಿ ಸಹಕಾರಿ ಕ್ಷೇತ್ರದ ಮೇಲೆ ಕರೋನಾ ನೇರ ಪರಿಣಾಮ ಬೀರಿದೆ. ಬಡಸಂಸ್ಥೆಯಾದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು... Read more »

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನವದೆಹಲಿ: ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು... Read more »

‘ಶೂನ್ಯ ಬಜೆಟ್ ಸಹಜ ಕೃಷಿ’ ಜಾರಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿ ರೈತರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ... Read more »