ಘೋಟ್ನೇಕರ್‌ ಬಂಧನಕ್ಕೆ ಆಗ್ರಹ & ನೈತಿಕ ಪೊಲೀಸ್‌ ಗಿರಿ ವಿರುದ್ಧ ರಾಜ್ಯಪಾಲರಿಗೆ ಮನವಿ

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಬಂಧಿಸುವಂತೆ ದಲಿತ ಮುಖಂಡರ ಆಗ್ರಹ ಮುಖ್ಯಮಂತ್ರಿಗಳ ನೈತಿಕ ಪೊಲೀಸ್‌ ಗಿರಿ ಸಮರ್ಥನೆ ವಿರೋಧಿಸಿ ಮತ್ತು ಸಿದ್ಧಾಪುರದ ದನದ ವ್ಯಾಪಾರಿ ಗೋವಿಂದ ಗೌಡರ ಮೇಲಿನ ಹಲ್ಲೆ ಪ್ರಕರಣವನ್ನು ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಒತ್ತಾಯಿಸಿ ಭವಿಷ್ಯದಲ್ಲಿ... Read more »

ಕೇರಳ: ಕರ್ನಾಟಕದ ನಕ್ಸಲ್‌ ನಾಯಕರಾದ ಬಿ.ಜಿ ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧನ!

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್‌ ನಾಯಕರಾದ  ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ. ಕೋಯಿಕ್ಕೋಡ್‌ : ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್‌ ನಾಯಕರಾದ  ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ & ಇಂದಿನ ಇತರ ಪ್ರಮುಖ ಸುದ್ದಿಗಳು

ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌ ನಿವೃತ್ತ ನೌಕರರಿಗೆ ಜೀವಿತಾವಧಿ ಪ್ರಮಾಣಪತ್ರ- ಪ್ರತಿವರ್ಷ ನವೆಂಬರ್‌ ನಲ್ಲಿ ಸಲ್ಲಿಸಬೇಕಾದ ನಿವೃತ್ತ ನೌಕರರ ಜೀವಿತಾವಧಿ ಪ್ರಮಾಣಪತ್ರವನ್ನು ನವೆಂಬರ್‌ ೧೦ ರಂದು ಸಿದ್ಧಾಪುರ ಲಯನ್ಸ್‌ ಬಾಲಭವನದಲ್ಲಿ ನೀಡಲು ವ್ಯವಸ್ಥೆ... Read more »

ಉತ್ತರ ಕನ್ನಡದಲ್ಲಿ 30,000 ಸಸ್ಯಗಳನ್ನು ನೆಟ್ಟಿರುವ ತುಳಸಿ ಗೌಡ

ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು.  ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ... Read more »

ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್​ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ... Read more »

ದೀಪಾವಳಿ ವಿಶೇಶ… ಮಲೆನಾಡಿನ ಕಾಯಿ ಹೊಡೆಯುವ ಆಟ!

ಸಿದ್ಧಾಪುರ ಪೇಟೆಯ ಹಲವು ಕಡೆ ಬೂರೆ ಕಾಯಿ ಒಡೆಯುವ ಕಾಯಿ ಹೊಡೆಯುವ ಆಟ ನಡೆಯುತ್ತಿದೆ. ಈ ಆಟದ ಕಾರಣದಿಂದ ತೆಂಗಿನಕಾಯಿ ಮಾರುವವರ ಜೇಬು ತುಂಬುತ್ತಿರುವುದು ವಿಶೇಶ. ಕಾಯಿ ಒಡೆಯುವ ಶೂರರು ನೂರಾರು ಕಾಯಿ ಗೆದ್ದು ಮನೆಗೆ ತೆರಳುತ್ತಾರೆ. ದೀಪಾವಳಿಯ ಈ... Read more »

ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ

ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ... Read more »

ಪುನೀತ್ ನೆನಪು, ಶಶಿಧರ ಭಟ್‌ ಬರಹ

,,,ಆದು ಮಧ್ಯಾನ್ಹದ ಹೊತ್ತು.. ನಾನು ಡಾ. ರಾಜಕುಮಾರ್ ಅವರ ಸಿನಿಮಾ ಒಂದರ ಚಿತ್ರೀಕರಣ ನೋಡಿ ವರದಿ ಮಾಡಲು ಚಾಮುಂಡೇಶ್ವರಿ ಸ್ಟುಡೀಯೋ ಕ್ಕೆ ಹೋಗಿದ್ದೆ. ಚಿತ್ರೀಕರಣ ನೋಡಲು ವ್ಯವಸ್ಥೆ ಮಾಡಿದ್ದು ಸಾ.ರಾ. ಗೋವಿಂದು ಮತ್ತು ಟಿ, ವೆಂಕಟೇಶ್, ನಾನಾಗ ಟಿ.ವೆಂಕಟೇಶ್ ಅವರ... Read more »

ಉಪ ಚುನಾವಣೆ : ಎಲ್ಲೆಡೆ ಬಿ.ಜೆ.ಪಿ.ಗೆ ಮುಖಭಂಗ, ಜೆ.ಡಿ.ಎಸ್.‌ ಗೆ ಹೀನಾಯ ಸೋಲು

ಹಿಮಾಚಲ ಉಪ ಚುನಾವಣೆ ಫಲಿತಾಂಶ: ಎಲ್ಲಾ 4 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗ ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ... Read more »

ಉ.ಕ. ಕ್ಯಾಸಿನೋಕ್ಕೆ ವಿರೋಧ..ಎ.ರವೀಂದ್ರ ಅಭಿಪ್ರಾಯ

ಗೋವಾ ಸೇರಿದಂತೆ ದೇಶದ ಕೆಲವು ರಾಜ್ಯಗಳ ಪ್ರವಾಸೋದ್ಯಮದ ಪ್ರಮುಖ ಮೂಲ ಕ್ಯಾಸಿನೋ ಪ್ರಾರಂಭ ದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ಪರಿಸರ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾಸಿನೋ ಪ್ರಾರಂಭಿಸುವ ಹೊಸ ಚಿಂತನೆ ಬಗ್ಗೆ ಸೋಮುವಾರ... Read more »