ನಿಮ್ಮ ಪಕ್ಷದ ನಾಯಕರ ವಿರುದ್ಧ ಫೈಟ್ ಮಾಡಿ; ತೇಜಸ್ವಿನಿ ಗೌಡ

ಸಿದ್ದರಾಮಯ್ಯ ಖಡಕ್, ನೀವು ಕುಡುಕ ಎಂದಿದ್ದಾರೆ: ನಿಮ್ಮ ಪಕ್ಷದ ನಾಯಕರ ವಿರುದ್ಧ ಫೈಟ್ ಮಾಡಿ; ತೇಜಸ್ವಿನಿ ಗೌಡ ಮುಖ್ಯಮಂತ್ರಿಯಾಗ ಬೇಕು ಎನ್ನುವ ದುರಾಸೆ ಇಟ್ಟುಕೊಂಡು ಚಿಕ್ಕ ಮಕ್ಕಳಂತೆ ಹಠ ಮಾಡಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು ಬೆಂಗಳೂರು: ಮುಖ್ಯಮಂತ್ರಿಯಾಗ... Read more »

ಯಲ್ಲಾಪುರ ಸ್ಫೋಟದ ಭಯಾನಕ ಚಿತ್ರಗಳು..

ಕೆಮಿಕಲ್ ಟ್ಯಾಂಕರ್ ಸ್ಫೋಟ ; ಗದ್ದೆ, ತೋಟದ ಜತೆಗೆ ಹೊತ್ತಿ ಉರಿದ ಅರಣ್ಯ ಪ್ರದೇಶ ಆರತಿ ಬೈಲು ಘಟ್ಟದಲ್ಲಿ ಇಂತಹ ಘಟನೆ ಪದೇಪದೆ ಸಂಭವಿಸುತ್ತಿವೆ. ರೈತರು ಹಾಗೂ ಸಾರ್ವಜನಿಕರು ಆತಂಕದಿಂದಲೇ ಕಾಲಕಳೆಯುವಂತಾಗಿದೆ.. ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಕಾಂಗ್ರೆಸ್ ನಾಯಕ ಸಲೀಂ ಅಮಾನತು…ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು... Read more »

ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.

30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ... Read more »

ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ, & ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ

ಗೋಕರ್ಣ ದೇವಾಲಯದ ಪೂಜಾ ವಿವಾದ : ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ- ಗೋಕರ್ಣ : ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ – ಕಾರವಾರ : ಖ್ಯಾತ ನಟ... Read more »

ಶಿರಸಿ-ಕುಮಟಾ ರಸ್ತೆ ಅಗಲೀಕರಣಕ್ಕೆ ಹೈಕೋರ್ಟ್ ಅಸ್ತು & 105 ವರ್ಷಗಳ ನಾರಾಯಣ ನಾಮಧಾರಿ ಇನ್ನಿಲ್ಲ

ಭಾರತ್ ಮಾಲಾ ಫೇಸ್-1 ಯೊಜನೆ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ-766ಇ ಅಗಲೀಕರಣ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಶನ್ ಮೂವ್‌ಮೆಂಟ್ ಚಾರಿಟಬಲ್ ಅಂಡ್ ವೆಲ್ಫೇರ್ ಟ್ರಸ್ಟ್ ಸಲ್ಲಿಸಿದ್ದ… ಬೆಂಗಳೂರು: ಭಾರತ್ ಮಾಲಾ ಫೇಸ್-1 ಯೊಜನೆ ಅಡಿಯಲ್ಲಿ... Read more »

ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, & ಪುತ್ರ

ಉತ್ತರಾಖಂಡ ಬಿಜೆಪಿಗೆ ದೊಡ್ಡ ಹೊಡೆತ: ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, ಪುತ್ರ ಉತ್ತರಾಖಂಡ ಬಿಜೆಪಿಗೆ ಇಂದು ದೊಡ್ಡ ರಾಜಕೀಯ ಹೊಡೆತ ಬಿದ್ದಿದೆ. ಸರ್ಕಾರದ ಸಾರಿಗೆ ಸಚಿವರು ಹಾಗೂ ಅವರ ಪುತ್ರ ಕಮಲ ಪಕ್ಷ ತ್ಯಜಿಸಿ ಕಾಂಗ್ರೆಸ್‌... Read more »

ಸುಳ್ಳಳ್ಳಿ ಕಿವುಡಳ್ಳಿಯಾದ ವ್ಯಥೆಯ ಅಂತರಾಷ್ಟ್ರೀಯ ಕತೆ!

ಈ ಟಿ.ವಿ. ಕನ್ನಡದ ಶುರುವಾತಿನಲ್ಲಿ ಕನ್ನಡಪ್ರಭದಿಂದ ಬಂದಿದ್ದ ಮನೋಹರ್ ಯಡವಟ್ಟಿ ಯುವ ತಂಡವೊಂದನ್ನು ಕಟ್ಟಿದ್ದರು. ಅದೇ ತಂಡ ಈಗ 1 ಟು 100,ಎ ಟು ಜಡ್ ಟಿ.ವಿ.ಗಳಲ್ಲಿ ಪ್ರಮುಖ ಹುದ್ದೆಗಳಲ್ಲಿದೆ. ಈ ಯಡವಟ್ಟಿಯವರ ನಂತರ ಕೆ.ಎಂ.ಮಂಜುನಾಥ್ ಎಂಬ ಕನಸುಗಾರ ಈ... Read more »

ಚಿರತೆಯಿಂದ ಪಾರಾದ ಮಗು-

ಕುಮಟಾದಲ್ಲಿ ಮನೆಗೆ ನುಗ್ಗಿ ಮಗು ಹೊತ್ತೊಯ್ಯುತ್ತಿದ್ದ ಚಿರತೆ.. ಎದೆಗುಂದದೆ ಮೊಮ್ಮಗನ ರಕ್ಷಿಸಿದ ಅಜ್ಜ ಮನೆಯೊಳಗೆ ನುಗ್ಗಿದ ಚಿರತೆಯೊಂದು ಮಗುವನ್ನು ಹೊತ್ತೊಯ್ಯಲು ಯತ್ನಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರವಾರ: ಮನೆಗೆ ನುಗ್ಗಿದ... Read more »

Ex -serviceman, s.. ಸಾರ್ಥಕ ಸೇವೆ: ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಸಿದ್ದಾಪುರ: ಮಾಜಿ ಸೈನಿಕರಿಗೆ ಇಂದು ಗೌರವ ಕಮ್ಮಿಯಾಗುತ್ತಿದೆ ಮಾಜಿ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಮುಟ್ಟುತ್ತಿಲ್ಲ ನಮ್ಮಲ್ಲಿ ಒಗ್ಗಟ್ಟು ಕಮ್ಮಿ ಆಗುತ್ತಿರುವುದು ಇದಕ್ಕೆಲ್ಲ ಕಾರಣ ಸರಕಾರ ದಿಂದ ಸಿಗುವ ಸೌಲಭ್ಯ ದೊರಕಿಸಲು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಗಳಲ್ಲಿ... Read more »