ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್

ರೋಹಿತ್ ಚಕ್ರತೀರ್ಥ ಅವರನ್ನು  ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಸೇರಬೇಕು – ಉಪನಿರ್ದೆಶಕಿ ಶ್ಯಾಮಲಾಸಿದ್ದಾಪುರ- : ವಿಶೇಷ ಚೇತನ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದು,... Read more »

ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ & ವೈದ್ಯಕೀಯ ತಪಾಸಣಾ ಶಿಬಿರ

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.   ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಸಿದ್ದಾಪುರಗ್ರಾಮೀಣ ಭಾಗದ ಎಲ್ಲ ಮಹಿಳೆಯರು,... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಡಯಾಲಿಸ್ ತೊಂದರೆಗೆ ಶೀಘ್ರ ಪರಿಹಾರ -ಕಾಗೇರಿ

ಶೀಘ್ರದಲ್ಲಿ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಡಯಾಲಿಸಿಸ್ ಸ್ಥಿತಿ ಸುಧಾರಣೆಯಾಗಲಿದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ತಿಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮುತುವರ್ಜಿ ವಹಿಸಿದ್ದರೂ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಸ್ಥಿತಿ ಸುಧಾರಿಸಿಲ್ಲ. ಜನಸಾಮಾನ್ಯರಿಗೆ ಅವಶ್ಯವಿರುವ... Read more »

ವರ್ಷಿತಾ ನಾಯ್ಕ ಪ್ರಥಮ & ಇತರ ಸ್ಥಳಿಯ ಸುದ್ದಿಗಳು

ಜಲ ಜೀವನ ಮಿಷನ್ ವತಿಯಿಂದ ಯಲ್ಲಾಪುರ ದಲ್ಲಿನಡೆದ ಜಿಲ್ಲಾ ಮಟ್ಟದ ಚರ್ಚಾಸ್ಪರ್ಧೆಯಲ್ಲಿ ಸಿದ್ದಾಪುರ ತಾಲೂಕಿನ ಬಿಳೇಗೋಡ ಹಿ. ಪ್ರಾಥಮಿಕ. ಶಾಲೆಯ ವಿದ್ಯಾರ್ಥಿನಿ ಕುಮಾರಿ ವರ್ಷಿತಾ ನಾಯ್ಕ ಪ್ರಥಮ ಬಹುಮಾನ ಪಡೆದಿದ್ದಾ ಳೆ ಸರಕುಳಿಯಲ್ಲಿ ಬ್ಯಾಗ್ ವಿತರಣೆ, ಮಾಹಿತಿ‌‌ ಕಾರ್ಯಾಗಾರಸಿದ್ದಾಪುರ: ಶಿರಸಿ... Read more »

Tanker eccident -ಅಂಕೋಲಾದಲ್ಲಿ ಆಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ

: ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಆಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು... Read more »

Today, s pictures -ಶಿರಸಿ ಮಾರ್ಗದಲ್ಲಿ ಅಪಘಾತ ಬಿದಿರುಹಿಂಡುಗಳಿಗೆ ನುಗ್ಗಿದ ಕಾರುಗಳು

ಮೂರು ಕಾರುಗಳ ನಡುವೆ ಅಪಘಾತ- ಶಿರಸಿ ಸಿದ್ದಾಪುರ ರಸ್ತೆಯ ಅಜ್ಜಿಬಳ (ಜಾಗನಳ್ಳಿ) ಬಳಿ ನಡೆದ ಮೂರು ಕಾರುಗಳ ಅಪಘಾತದಲ್ಲಿ ಕಾರುಗಳು ಬಿದಿರುಹಿಂಡುಗಳನ್ನು ನುಗ್ಗಿ ಜಖಂ ಗೊಂಡಿವೆ. ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಗಾಯಗಳಾಗಿವೆ. ಮಾರುತಿ ಓಮಿನಿ,ಟಾಟಾ ಜೆಸ್ಟ್ ಮತ್ತು ಮಾರುತಿ 800 ಕಾರುಗಳು... Read more »

ಸಿದ್ದಾಪುರದ ಯುವಕ ಶಿರಸಿಯಲ್ಲಿ ಶವವಾಗಿ ಪತ್ತೆ

ಸೆ.22 ರ ಸಂಜೆ ಕಾಣಿಯಾದ ಬಗ್ಗೆ ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸ್ವತ: ತಂದೆ ರಾಮ ಅಂಬಿಗ ಸೆ 24 ರಂದು ದೂರು ನೀಡಿದ್ದ ಪ್ರಕರಣದ ಕಾಣೆಯಾದ ವ್ಯಕ್ತಿ ಸಿದ್ಧಾಪುರ ರವೀಂದ್ರ ನಗರದ ಪುಂಡಲೀಕ ರಾಮಾ ಅಂಬಿಗ ಇಂದು ಶಿರಸಿಯ ಬಾವಿ... Read more »

ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! -p-2

ಉತ್ತರ ಕನ್ನಡ ಜಿಲ್ಲೆ ವಿಶಾಲ ಜಿಲ್ಲೆಯಾಗಿರುವುದರಿಂದ ಇಲ್ಲಿಯ ರಾಜಕಾರಣವೆಂದರೆ ಜಾತಿ-ಪ್ರಾದೇಶಿಕತೆಗಳನ್ನು ಮೀರಿ ಹೊಸ ಸಾಧ್ಯತೆಯನ್ನು ಹುಟ್ಟುಹಾಕುವುದು ಕಡಿಮೆ. ಈಗ ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಎ.ಬಿ.ವಿ.ಪಿ.ಯಿಂದ ಗುರುತಿಸಿಕೊಂಡು ಶಾಸಕರಾಗುವಾಗಲೂ ಅವರನ್ನು ಗೆಲ್ಲಿಸಿದ್ದು ಜಾತಿ ಎಂದರೆ ಸುಳ್ಳಲ್ಲ. ಅಂ ಕೋಲಾ... Read more »

ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! ದೇಶಪಾಂಡೆ ನಿವೃತ್ತಿಯ ಸುತ್ತ-ವದಂತಿಗಳ ಹುತ್ತ!

ಇನ್ನೊಂದೇ ವರ್ಷದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ನಡೆಯಲಿದೆ. ಎರಡು ವರ್ಷಗಳೊಳಗೆ ಹೊಸ ಶಾಸಕರು ಪ್ರತಿಷ್ಠಾಪನೆಯಾಗಲಿದ್ದಾರೆ. ಈ ಒಂದೆರಡು ವರ್ಷಗಳ ಅವಧಿ ಬಹುಮುಖ್ಯ ಯಾಕೆಂದರೆ… ಇನ್ನೊಂದು ಅವಧಿಯೊಳಗೆ ಉತ್ತರ ಕನ್ನಡ ಸೇರಿದಂತೆ ರಾಜ್ಯ-ದೇಶದ ಹಳೆಮುಖಗಳ ಕಾಂತಿ ಕರಗಿಹೋಗಲಿದೆ. ಬರಲಿರುವ ರಾಜ್ಯದ ವಿಧಾನಸಭಾ... Read more »

ಕರಾವಳಿ-ಮಲೆನಾಡುಗಳಲ್ಲಿ ಮತ್ತೆ ಜಲಕ್ರೀಡೆ!

ಉತ್ತರಕನ್ನಡ: ಬಂದ್​ ಆಗಿದ್ದ ಜಲ ಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತದ ಗ್ರೀನ್ ಸಿಗ್ನಲ್ ಕೊರೊನಾ ಸೋಂಕಿನ ಹಿನ್ನೆಲೆ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ. ಈ... Read more »