ದೇಶದ ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗೆ ವಿರೋಧ ಹೆಚ್ಚುತ್ತಿದೆ. ಹಲವು ಸಾರ್ವಜನಿಕ ಕ್ಷೇತ್ರಗಳನ್ನು ಖಾಸಗಿ ವ್ಯವಸ್ಥೆಗೆ ಒಪ್ಪಿಸಿದ ಕೇಂದ್ರ ಸರ್ಕಾರದ ನಡೆಯನ್ನು ಹಲವು ಸಂಘಟನೆಗಳು ವಿರೋಧಿಸಿವೆ. ದೇಶದ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಖಾಸಗಿ ಕ್ಷೇತ್ರಕ್ಕೆ ನೀಡುವ ಕೇಂದ್ರ ಸರ್ಕಾರದ ಮಸೂದೆಗೆ... Read more »
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ... Read more »
ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೂ ನಾನೇ ವಿಧಾನಸಭಾ ಅಧ್ಯಕ್ಷ ಎನ್ನುವ ವಿಶ್ವೇಶ್ವರರ ಮಾತು ಈಗಿನ ಹೊಸ ಸಚಿವ ಸಂಪುಟದ ವರೆಗೋ ಅಥವಾ ಈ ಅವಧಿಯ ನಂತರ ಮುಂದಿನ ಸರ್ಕಾರ ಬರುವವರೆಗೂ ತಾಂತ್ರಿವಾಗಿ ಸ್ಫೀಕರ್ ಆಗಿ ಮುಂದುವರಿಯುವ ಸಾಂಪ್ರದಾಯಿಕ ಶಿಷ್ಟಾಚಾರದ ಬಗ್ಗೆ... Read more »
ವಿಧಾನಸಭಾಧ್ಯಕ್ಷನಾಗಿ 2 ವರ್ಷ ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ, ಇ-ವಿಧಾನ್ ಜಾರಿಯಾಗದ ಬಗ್ಗೆ ಬೇಸರವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದಲ್ಲಿ ನಡೆಯುತ್ತಿರುವ ಕಲಾಪದ ಪಾರದರ್ಶಕತೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ವಿಧಾನಸಭೆ ಅಧಿವೇಶನದ ಕಲಾಪ ಚಿತ್ರೀಕರಣ ಮಾಡಲು ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ... Read more »
ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ. ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ. ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ,... Read more »
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು... Read more »
ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ (ಪ.ಜಾ.) 2021-2022ನೇ ಸಾಲಿಗೆ ಆಂಗ್ಲ ಮಾಧ್ಯ ಮದ 6ನೇ ತರಗತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿಸಲ್ಲಿಸಲು ಅಗಷ್ಟ-10 ಕೊನೆಯದಿನವಾಗಿದ್ದು ಸೆ.16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹಾಲಿ 6ನೇತರಗತಿಯಲ್ಲಿ ಓದುತ್ತಿರುವ ಆಸಕ್ತ ವಿದ್ಯಾರ್ಥಿಗಳು ತಮ್ಮ... Read more »
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಉತ್ತರ ಕನ್ನಡ ಭೇಟಿ ಮೇಲ್ನೋಟಕ್ಕೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಯಡಿಯೂರಪ್ಪ ನವರಯೋಜನೆಯನ್ನು ಮುಂದುವರಿಸಿದ ಮುಖ್ಯಮಂತ್ರಿಗಳು ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸಿ ಉತ್ತರ ಕನ್ನಡ ಕ್ಕೆ ಭೇಟಿ ನೀಡದ ಪ್ರದೇಶವನ್ನೇ ಆಯ್ಕೆ ಮಾಡಿ ಬೊಮ್ಮಾಯಿ ಇಂದು... Read more »
ಕರ್ನಾಟಕದಲ್ಲಿ ದೇವೇಗೌಡರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹೆಸರು ಮಾಡಿದ್ದಾರೆ. ರಾಮಕೃಷ್ಣ ಹೆಗಡೆಯವರ ಪುತ್ರ ಭರತ್ ಹೆಗಡೆ ಏನಾದರು ಬಹಳ ಜನರಿಗೆ ಗೊತ್ತಿಲ್ಲ. ಬಂಗಾರಪ್ಪ ಮಕ್ಕಳು ದಾಯಾದಿ ಕಲಹದಿಂದ ಸುದ್ದಿ ಮಾಡಿದರು. ಗುಂಡೂರಾವ್ ಮಗ ದಿನೇಶ್ ಗುಂಡೂರಾವ್ ಒಂದಲ್ಲಾ ಒಂದು ದಿನ... Read more »
ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ... Read more »





