ಪ್ರಥ್ವಿರಾಜ್ ಪಾಟೀಲ್ ರಿಗೆ ಪ್ರಚಲಿತ ನಾಗರಾಜ್ ಕೃತಜ್ಞತೆ

ಸಿದ್ಧಾಪುರ ತಾಲೂಕಿನ ಮುಗದೂರಿನ ಪ್ರಚಲಿತ ಆಶ್ರಯಧಾಮಕ್ಕೆ ಭೇಟಿ ನೀಡಿದ ಸಾಫ್ಟ್ ವೇರ್ ಇಂಜಿನಿಯರ್ ಪ್ರಥ್ವಿರಾಜ್ ಪಾಟೀಲ್ ವಡಗೇರಿ ಆಶ್ರಮದ ಕೆಲಸಗಳನ್ನು ಪ್ರಶಂಸಿದರು. ಅಸಹಾಯಕರು, ಅನಾಥರಿಗೆ ಸೇವೆ ಮಾಡುತ್ತಿರುವ ನಾಗರಾಜ್ ನಾಯ್ಕ ಕುಟುಂಬವನ್ನು ಶ್ಲಾಘಿಸಿದ ಪಾಟೀಲ್ ತಮ್ಮ ಆರ್ಥಿಕ ನೆರವನ್ನು ಒದಗಿಸಿದರು.... Read more »

ಕಳ್ಳತನ ಪ್ರಕರಣ: ಶಿರಸಿಯ 4,ಅಂಕೋಲಾದ4 ಜನ ಸೇರಿ 8 ಜನರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ, ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 07 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 08 ಜನರನ್ನು ಕುಮಟಾ ವೃತ್ತ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ತರಳಿ ಬಾಲಕೃಷ್ಣ ಸ್ವಾಮಿ ಇನ್ನಿಲ್ಲ

ಸಿದ್ಧಾಪುರದ ದೀವರ ಸಂಸ್ಥಾನ ಶ್ರೀಕ್ಷೇತ್ರ ತರಳಿಯ ಬಾಲಕೃಷ್ಣ ಸ್ವಾಮೀಜಿ ಇಂದು ಮುಂಜಾನೆ ನಿಧನರಾದರು. ತರಳಿ ಬಾಲಕೃಷ್ಣ ಸ್ವಾಮೀಜಿ ಎಂದೇ ಪ್ರಸಿದ್ಧರಾಗಿದ್ದ ಇವರು ಮೂಲತ: ಶಿಕಾರಿಪುರದವರು. ಬಾಲಕೃಷ್ಣ ಸ್ವಾಮೀಜಿಯವರ ಅಜ್ಜ ಬಹುಹಿಂದೆ ತರಳಿಯಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ಹೆಗ್ಗೇರಿ ದೇವಸ್ಥಾನಕ್ಕೆ ಪೂಜಾರಿಯಾಗಿ ಬಂದಿದ್ದ... Read more »

ವಿಶ್ವ ಪ್ರಸಿದ್ಧ ಜೋಗ ಜಲಪಾತ ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ. ಶಿವಮೊಗ್ಗ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ವಿಶ್ವ ಪ್ರಸಿದ್ಧ ಜೋಗ... Read more »

local news-ವಾಜಗೋಡು ವಿ.ಎಸ್.ಎಸ್.ನಿಂದ 9 ಲಕ್ಷ ಕರೋನಾ ಪ್ಯಾಕೇಜ್

ಸಿದ್ದಾಪುರ ತಾಲೂಕಿನ ಲಂಬಾಪುರ ವ್ಯವಸಾಯ ಸೇವಾ ಸಹಕಾರಿ ಸಂಘ ತನ್ನ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ತಲಾ ಒಂದು ಸಾವಿರದಂತೆ ಕೋವಿಡ್ ಪರಿಹಾರ ನೀಡಲು 9ಲಕ್ಷ ರೂಗಳ ಪ್ಯಾಕೇಜ್ ಬಿಡುಗಡೆಮಾಡಿದೆ ಎಂದು ಸಂಘದ ಅಧ್ಯಕ್ಷ ಎಂ..ಐ.ನಾಯ್ಕ ಕೆಳಗಿನಸಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೂ.19ರಂದು ನಡೆದ... Read more »

ಸಂಚಾರಿ ವಿಜಯ್ ಗೆ ಅಂದು ರಾತ್ರಿ ಆಗಿದ್ದೇನು? ಅವರ ಆರೋಗ್ಯ ಸ್ಥಿತಿ ಸದ್ಯ ಹೇಗಿದೆ?

ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡದ ನಟ ಸಂಚಾರಿ ವಿಜಯ್ ಅವರಿಗೆ ಎರಡು ದಿನಗಳ ಹಿಂದೆ ಆದ ತೀವ್ರ ರಸ್ತೆ ಅಪಘಾತದಲ್ಲಿ ಮೆದುಳಿಗೆ ಮತ್ತು ತೊಡೆಗೆ ಗಾಯವಾಗಿ ಆಸ್ಪತ್ರೆ ಸೇರಿದ್ದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ... Read more »

ಓದಿದ್ದು ವ್ಯರ್ಥವಾಯಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ!

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೃತ್ಯ ಶಿರಸಿಯಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.ತಾಲೂಕಿನ... Read more »

ಸದಾ ಕಾಡುವ ಮಿಸ್ಸಾದ ಹೆಸರು ವಿಠ್ಠಲ್….

ಶಿರಸಿಯಲ್ಲಿ ಉಪನ್ಯಾಸಕರಾಗಿರುವ ಅಂಕೋಲಾದ ಉಮೇಶ್ ನಾಯ್ಕ ಬರೆದ ನಾಲ್ಕನೇ ಕ್ಲಾಸು ಓದಿದವನು ಹೊತ್ತಿಗೆ ಓದತೊಡಗಿದರೆ ಫಕೀರಸುಬ್ಬನ ಮನೆತನ ಆ ಕುಟುಂಬದ ಧಾರ‍್ಮಿಕ ಸಮನ್ವಯ, ಪ್ರಗತಿಪರತೆ ವೈಚಾರಿಕತೆಗಳೆಲ್ಲಾ ಅರಿವಿಗೆ ಬರುತ್ತಾ ಸಾಗುತ್ತವೆ.ಇಷ್ಟು ಸಾಮಾಜಿಕ ಮೌಲ್ಯದ, ಸಮಕಾಲೀನ ಸಮಾಜಮುಖಿ ಪುಸ್ತಕ ಪ್ರಕಟಿಸಿದರ‍್ಯಾರು? ಎಂದು... Read more »

ಕೋವಿಡ್ ಗೆ ಬಲಿಯಾದ ಬನವಾಸಿಯ ಎರಡು ಯುವಪ್ರತಿಭೆಗಳು

ಪಂಪನ ಬನವಾಸಿ ಉತ್ತರ ಕನ್ನಡ ಜಿಲ್ಲೆಯ ವಿಶಿಷ್ಟ ಪ್ರದೇಶ. ಈ ಭಾಗದ ಪ್ರತಿಭೆಗಳು ದೇಶದ ಗಡಿದಾಟಿ ಹೆಸರು ಮಾಡಿವೆ. ಕೃಷಿ, ಸಾಹಿತ್ಯ, ಸಾಂಸ್ಕೃತಿಕತೆ,ಚರಿತ್ರೆ ಎಲ್ಲಾ ಕ್ಷೇತ್ರಗಳ ಪ್ರತಿಭೆಗಳ ಕಣವಾಗಿರುವ ಬನವಾಸಿಯ ಬಿ.ಸೋಮಶೇಖರ್ ಇಂದು ನಿಧನರಾದರೆ ಇಲ್ಲಿಯ ರವಿ ಪುರೋಹಿತ ಇತ್ತೀಚೆಗೆ... Read more »

ಹೈಕಮಾಂಡ್ ಬಯಸಿದರೆ ತಕ್ಷಣ ರಾಜೀನಾಮೆ ನೀಡಲು ನಾನು ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಫೋಟಕ ಹೇಳಿಕೆ

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ... Read more »