ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಪಾಳಾ ಗ್ರಾಮದಲ್ಲಿ ದಿನಾಂಕ : 14-07-2015 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣದ ತನಿಖೆ ಕೈಗೊಂಡ ಎಸ್.ಸಿ.ಪಾಟೀಲ ಪಿ.ಐ. ಮುಂಡಗೋಡ ತನಿಖೆ ಮಾಡಿ... Read more »
ರೈತ ವಿರೋಧಿ ಮಸೂದೆಗಳನ್ನು ಹಿಂದೆ ಪಡೆಯಲು ಆಗ್ರಹಿಸಿ ಮಂಗಳವಾರ ದೇಶದಾದ್ಯಂತ ನಡೆಯಲಿರುವ ಬಂದ್ ಗೆ ಉತ್ತರ ಕನ್ನಡದಲ್ಲಿ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ. ಜಿಲ್ಲೆಯ ನಾನಾ ತಾಲೂಕುಗಳ ಕಮ್ಯುನಿಸ್ಟ್ ಸಂಘಟನೆಗಳು, ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷ ಹಾಗೂ ಇತರ ರೈತಪರ... Read more »
ರಾಜ್ಯದಲ್ಲಿ ಸೋಮವಾರದಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ವಿವಾದಿತ ಮಸೂದೆಗಳನ್ನು ಮಂಡನೆ ಮಾಡುವ ಸಾಧ್ಯತೆಗಳಿದ್ದು, ಇದೇ ವೇಳೆ ಸರ್ಕಾರದ ಹಲವು ವೈಫಲ್ಯಗಳನ್ನು ಸಭೆಯಲ್ಲಿ ಎತ್ತಿ ಹಿಡಿಯಲು ವಿರೋಧ ಪಕ್ಷಗಳು ಸಜ್ಜಾಗಿವೆ. ಬೆಂಗಳೂರು:... Read more »
ಕೋರ್ ಕಮಿಟಿ ಸಭೆಗೆ ಕೊರೋನಾ ಅಡ್ಡಿಯಾಗಿಲ್ಲವೇ, ಕಾರ್ಯಕಾರಿಣಿ ಕೇವಲ ಚುನಾವಣೆ ಗಿಮಿಕ್: ಹೆಬ್ಬಾಳ್ಕರ್ ಲೇವಡಿ ಕರೋನಾ ಭಯ, ಆತಂಕ ಸರ್ಕಾರದ ನೀತಿ-ನಿಯಮ,ನಿಬಂಧನೆಗಳ ಹಂಗಿಲ್ಲದೆ ಉತ್ತರ ಕನ್ನಡ ಜಿಲ್ಲೆಯ ಸಂಸದರು,ಉಸ್ತುವಾರಿ ಸಚಿವರು ಕಾರ್ಯಕ್ರಮ ನಡೆಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ... Read more »
ಸೈನಿಕರನ್ನು ಬಳಸಿ ರೈತರನ್ನು ನಿಯಂತ್ರಿಸುವ ದುರಾಡಳಿತವನ್ನು ಭಾರತ ಹಿಂದೆಂದೂ ಕಂಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವ ರೈತಸಂಘದ ಮುಖಂಡ ಮಂಜುನಾಥ ಗೌಡ ಸೈನಿಕರು, ರೈತರು ಈ ದೇಶದ ಆಸ್ತಿ ಇಂಥ ದೇಶದ ಸಂಪತ್ತಿನ ನಡುವೆ ಪರಸ್ಫರ ದ್ವೇಶ ಬಿತ್ತುವ ಮೂಲಕ ಕೇಂದ್ರಸರ್ಕಾರ... Read more »
https://www.youtube.com/watch?v=-uZ-7WMTdgI&t=72s ಬೆಂಗಳೂರಿನಲ್ಲಿ ನಡೆದ 2 ಮದುವೆಗಳು ಮತ್ತು ತುಮಕೂರು ಶಿರಾದಲ್ಲಿ ನಡೆದ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮಗಳು ಸಿದ್ಧಾಪುರದಲ್ಲಿ ಕಳೆದ ವಾರ ನಡೆದವು. ನಗರದ ಉದ್ಯಮಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ್ ರ ಪುತ್ರನ ಆರತಕ್ಷತೆ ಕಾರ್ಯಕ್ರಮ... Read more »
ಯಕ್ಷಗಾನ ಶಾಸ್ತ್ರೀಯ ಕಲೆ ಎನ್ನುವ ಮಿಥ್ ಹರಡಲಾಗುತ್ತಿದೆ, ಆದರೆ ಯಕ್ಷಗಾನ ಶುದ್ಧ ಜಾನಪದ ಕಲೆ. ಯಕ್ಷಗಾನ ಜಾನಪದ ಕಲೆ ಎನ್ನುವ ವಾದಕ್ಕೆ ಹಲವು ಪುರಾವೆಗಳಿವೆ ಎಂದು ಹಿರಿಯ ಪತ್ರಕರ್ತ ಜಿ.ಕೆ. ಭಟ್ ಕಶಿಗೆ ಪ್ರತಿಪಾದಿಸಿದರು. ಅವರು ಕಿಲಾರದಲ್ಲಿ ನಡೆದ ಯಕ್ಷಗಾನ... Read more »
ಇಂದು ಸಿದ್ಧಾಪುರ ಕಿಲಾರದಲ್ಲಿ ಯಕ್ಷಗಾನ ತರಬೇತಿ ಕಾರ್ಯಾಗಾರ ಉದ್ಘಾಟನೆ ಮತ್ತು ಹಿರಿಯ ನಾಗರಿಕರಿಗೆ ಗೌರವ ಸಮರ್ಪಣೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಶ್ರೀ ಮಹಾಗಣಪತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಕಿಲಾರ ಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು... Read more »
ಉಪ ಚುನಾವಣೆಗಳಲ್ಲಿ ಜಾತಿ ಮುಖ್ಯವಾಗುವುದಿಲ್ಲ, ನಾನು ಜಾತಿಯನ್ನು ನಂಬುವುದಿಲ್ಲ: ಡಿ ಕೆ ಶಿವಕುಮಾರ್ ಕಳೆದ ಮಾರ್ಚ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ಮೇಲೆ ನಡೆದ ಮೊದಲ ಉಪ ಚುನಾವಣೆಯಲ್ಲಿ ಆರ್ ಆರ್ ನಗರ ಮತ್ತು... Read more »
ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಬೆಂಗಳೂರು: ರಾಜ್ಯ... Read more »





