ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ. ಇಂದು ಇಲ್ಲಿಯ ಖಾಸಗಿ ಪ್ರದೇಶದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಬಿ ಬಣದ ಸದಸ್ಯರಾದ ವಿ.ಎನ್. ನಾಯ್ಕ ಬೇಡ್ಕಣಿ, ವಸಂತ ನಾಯ್ಕ... Read more »
ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಸಹ್ಯಾದ್ರಿ ಲಲಿತ ಕಲಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ ಡಿಸೆಂಬರ 15 ರಂದು ಸಂಜೆ 5 ಗಂಟೆಯಿಂದ ಕರ್ನಾಟಕ ಸಂಘದ ಸಭಾಭವನ ಪಂಚಗಾನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಲಲಿತ... Read more »
ಎಲ್ಲಿ ನನ್ನ ಕಂಬನಿಗಳು ಚೆಲ್ಲಿವೆಯೆಂದು ತಿಳಿದೆ,ಅಲ್ಲಿಯೇ ನನ್ನ ಖುಷಿಯಿದೆಯೆಂದು ತಿಳಿದೆ. ಗಣೇಶ್ ಹೊಸ್ಮನೆ ಗಜಲ್ ನ ಈ ಸಾಲು ಅವರು ಅವರಿಗೇ ಹೇಳಿಕೊಂಡಂತೆ, ಅವರು ಬೇರೆಯವರಿಗೂ ಹೇಳಿದಂತೆ ಭಾಸವಾಗುತ್ತದೆಯಲ್ಲವೆ? ಇದು ಗಣೇಶ್ ಹೊಸ್ಮನೆಯವರ ಕಾವ್ಯದ ಚೆಲುವು ಕೂಡಾ. ಈ ಹೊಸ್ಮನೆ... Read more »
ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಶಾಂಕ ಜೆ ಗೌಡರ್ 2019-20ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಹಾಗೂ ಪದವಿ... Read more »
ಉತ್ತರ ಕನ್ನಡ ಜಿಲ್ಲೆಯನ್ನು ಮಲೆನಾಡು, ಕರಾವಳಿ ಜಿಲ್ಲೆಗಳನ್ನಾಗಿ ವಿಭಾಗಿಸಬೇಕು. ಕರಾವಳಿ ಜಿಲ್ಲೆಗಳನ್ನು ಸೇರಿಸಿ ಕರಾವಳಿ ರಾಜ್ಯ ಮಾಡಬೇಕು. ಕನ್ನಡದ ಮೊದಲ ರಾಜಧಾನಿ ಬನವಾಸಿಯನ್ನು ಮಲೆನಾಡು ಜಿಲ್ಲೆ ಮಾಡಬೇಕು. ಉತ್ತರ ಕನ್ನಡದ ಬನವಾಸಿ, ಸಿದ್ಧಾಪುರಗಳನ್ನು ಸೇರಿಸಿ ಶಿಕಾರಿಪುರ ಜಿಲ್ಲೆ ಮಾಡಬೇಕು. ಹೀಗೆ... Read more »
ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆ ಈ ವರ್ಷ ಅನುಭವಿಸಿದ ಮಳೆ, ಪ್ರವಾಹದ ರಗಳೆ ನೆನಪಿಸಿಕೊಂಡರೆ ಸಾರ್ವಜನಿಕರಿಗೆ ಭೀತಿ ಆವರಿಸುತ್ತದೆ. ಈ ಪ್ರವಾಹದ ಸಂತೃಸ್ತರಿಗಂತೂ ಮಳೆ, ನೆರೆ ತೊಳ್ಳೆ ನಡುಗಿಸುತ್ತವೆ. ಸಿದ್ಧಾಪುರ ತಾಲೂಕಿನ 42 ಕುಟುಂಬಗಳು, ಜಿಲ್ಲೆಯ 500 ಕ್ಕೂ ಹೆಚ್ಚು... Read more »
ರಾಜ್ಯದ ಉಪಚುನಾವಣೆಗಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಏನಕೇನ ಪ್ರಕಾರೇಣ ಗೆಲ್ಲುವುದು, ಅಧಿಕಾರ ಗೃಹಣ ಏಕೈಕ ಗುರಿ ಎಂದುಕೊಂಡಿರುವ ಬಿ.ಜೆ.ಪಿ. ತನ್ನೆಲ್ಲಾ ಕಸರತ್ತುಗಳನ್ನು ಮಾಡುತ್ತಿದೆ. ಕಾಂಗ್ರೆಸ್ ಕೂಡಾ ಈ ಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿಸಿಕೊಂಡಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬಿ.ಜೆ.ಪಿ.ನಾಯಕರು ಹೆಬ್ಬಾರ್ ಗೆಲುವಿಗೆ ಟೊಂಕಕಟ್ಟಿದ್ದರೆ,ಕಾಂಗ್ರೆಸ್... Read more »
40 ಸಾವಿರ ಕೋಟಿ ರೂಪಾಯಿ ರಕ್ಷಣೆಗಾಗಿ ಮಹಾರಾಷ್ಟ್ರದಲ್ಲಿ ಫಡ್ನವೀಸ್ ಒಂದು ದಿವಸ ಮುಖ್ಯಮಂತ್ರಿಯಾಗಿದ್ದರು ಎಂದು ಯಲ್ಲಾಪುರ ಕ್ಷೇತ್ರದಲ್ಲಿ ಹೇಳಿದ್ದ ಮಾಜಿ ಸಚಿವ ಅನಂತಕುಮಾರ ಹೆಗಡೆಯವರ ಹೇಳಿಕೆ ಮತ್ತು ನಡವಳಿಕೆಗೆ ತೀವೃ ವಿರೋಧ ವ್ಯಕ್ತವಾಗಿದೆ. ಕಳೆದ ವಾರದ ಕೊನೆಗೆ ಮಾಜಿ ಸಚಿವ,... Read more »
ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಯಾರು ಎಷ್ಟು ಸ್ಥಾನಗಳನ್ನು ಗೆಲ್ಲುತ್ತಾರೆ ಎನ್ನುವ ಸಂವಾದ, ಜಿದ್ಞಾಸೆ ಪ್ರಾರಂಭವಾಗಿದೆ. ರಾಜ್ಯ ಗುಪ್ತಚರ ಇಲಾಖೆ ವರದಿ ನಂಬುವುದಾದರೆ ಅವರು ಆಡಳತಾರೂಢ ಬಿ.ಜೆ.ಪಿ.ಯ 8 ಅನರ್ಹರು ಗೆಲ್ಲುವ ಮೂಲಕ ಬಿ.ಜೆ.ಪಿ. ಸರ್ಕಾರ ಅಪಾಯದಿಂದ ಪಾರಾಗುವ... Read more »
ರಕ್ತದಾನದಿಂದ ಗಮನ ಸೆಳೆಯುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಶಿರಸಿಯಲ್ಲಿ ಉತ್ತಮ ಕೆಲಸಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಿರಸಿಯಲ್ಲಿ ಕರವೇ ಗಜಸೇನೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಶಿರಸಿ ಮಾರಿಕಾಂಬಾ ದೇವಾಲಯದ ಉಪಾಧ್ಯಕ್ಷ ಮನೋಹರ್ ಮಲ್ಮನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ... Read more »