ರವಿವಾರ ಪ್ರತಿಭಾ ಪುರಸ್ಕಾರ & ಸನ್ಮಾನ

ಸಮಾಜದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ಮತ್ತು ಸಮಾಜದ ಸಾಧಕರನ್ನು ಗೌರವಿಸುವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಕಾರ್ಯಕ್ರಮ ಡಿ.೧ ರ ರವಿವಾರ ಸಿದ್ಧಾಪುರ ರಾಘವೇಂದ್ರಮಠ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರು ಮತ್ತು... Read more »

ಮೀನುಗಾರರ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ: ಕರಾವಳಿ ಜನರ ವಲಸೆ ತಪ್ಪಿಸಲು ಕಾರ್ಯಕ್ರಮ ;ಡಿ.ಕೆ. ಶಿವಕುಮಾರ್

ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಮೀನುಗಾರರ ದಿನ ಕಾರ್ಯಕ್ರಮದಲ್ಲಿ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಶನಿವಾರಬೇಡ್ಕಣಿ ಜೇಡಗೆರೆ ಹಸ್ತಾಂತರ ವಾಜಗೋಡು ವಿ.ಎಸ್.ಎಸ್.‌ ಕಟ್ಟಡ ಉದ್ಘಾಟನೆ

( ಸಿದ್ಧಾಪುರ ಉ.ಕ.) ನವೆಂಬರ್‌ ೨೨ ರ ಶನಿವಾರ ಬೇಡ್ಕಣಿಯ ಜೇಡಗೆರೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾ.ಪಂ. ಬೇಡ್ಕಣಿ ಮತ್ತು ಬೇಡ್ಕಣಿಯ ಜೇಡಗೆರೆ ಅಭಿವೃದ್ಧಿ ಸಮೀತಿಗಳ ಸಹಕಾರದಲಿ ನಡೆಯಲಿರುವ ಈ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಲ್ಲಿ... Read more »

2 arrested- ಗಾಂಜಾ ಕೇಸ್‌ ಬಂಧನ….

nk police_ ” ಪೊಸ್ಟರ್ ಅಭಿಯಾನ” #ಸೈಬರ್ ಅಪರಾಧಗಳ ಜಾಗೃತಿಗಾಗಿ “ಪೊಸ್ಟರ್ ಅಭಿಯಾನ”# ಶಿರಸಿ ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ” ಪೊಸ್ಟರ ಅಭಿಯಾನ”ವನ್ನು ಹಮ್ಮಿಕೊಂಡಿದ್ದಾರೆ,ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್... Read more »

ಕಷ್ಟದಲ್ಲಿದ್ದವರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ವೈದ್ಯರ ನಿರ್ಲಕ್ಷದಿಂದ ಇತ್ತೀಚೆಗೆ ಮೃತಪಟ್ಟ ಹೊಸೂರಿನ ವಿನೋದಾ ಹಾಗೂ ಕೋಣೆಗದ್ದೆಯ ಜ್ಯೋತಿ ಯವರ ಮನೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಭೇಟಿ ನೀಡಿ ಎರಡು ಕುಟುಂಬಕ್ಕೂ ತಲಾ 50 ಸಾವಿರ ಧನಸಹಾಯ ಮಾಡುವ ಮೂಲಕ ಧೈರ್ಯ... Read more »

ಕಪ್ಪತಗುಡ್ಡದಲ್ಲಿ ಇರುವ ಪ್ರಾಣಿವೈವಿಧ್ಯ ವಿಶೇಶ…..

ಔಷಧೀಯ ಸಸ್ಯಗಳ ಸ್ವರ್ಗ ‘ಕಪ್ಪತಗುಡ್ಡ’ ಅಭಯಾರಣ್ಯ ಈಗ 18 ಪ್ರಾಣಿಗಳ ಆವಾಸ ಸ್ಥಾನ! ಕಪ್ಪತಗುಡ್ಡ ವನ್ಯಜೀವಿ ಅಭಯಾರಣ್ಯ ತೋಳಗಳು, ಹೈನಾಗಳು ಮತ್ತು ಹುಲ್ಲೆಗಳು ಸೇರಿದಂತೆ 18 ರೀತಿಯ ಪ್ರಾಣಿಗಳಿಗೆ ನೆಲೆಯಾಗಿದೆ. ಗಣಿಗಾರಿಕೆಗಾಗಿ ನೋಟಿಫಿಕೇಶನ್ ಮತ್ತು ಡಿ-ನೋಟಿಫಿಕೇಶನ್‌ಗಳಿಗೆ ಸಾಕ್ಷಿಯಾಗಿತ್ತು ಕಪ್ಪತಗುಡ್ಡದಲ್ಲಿ ಕಂಡು... Read more »

ಮಹೇಶ್‌ ಜೋಷಿ ಸರ್ವಾಧಿಕಾರ, ಮಾಫಿಯಾಕ್ಕೆ ಕದಂಬಸೈನ್ಯ ವಿರೋಧ

ಗಡಿನಾಡ ಪ್ರದೇಶಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕು ಈ ಬಾರಿಯ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ್‌ ರನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿರುವ ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರೀ ರಮೇಶ ಕನ್ನಡಿಗರ ಪ್ರೀತಿ... Read more »

ಕೈಗಾರಿಕಾ ಪ್ರದೇಶ ವಿರೋಧಿಸುವ ಕಾಣದ ಕೈಗಳಿಂದ ತಾಲೂಕಿಗೆ ಅನ್ಯಾಯ

ಎಷ್ಟೋ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲೂಕಾ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಶಾಸಕ ಭೀಮಣ್ಣ ಆಸಕ್ತಿ ವಹಿಸಿ, ಅನುದಾನ ತಂದಿದ್ದು ತಾಲೂಕಿನ ಅಭಿವೃದ್ಧಿಗೆ ಅಡ್ಡಗಾಲು ಹಾಕುವ ಯಾವ ಪುಡಿ ನಾಯಕರಿಗೂ ನಾವು ಬಗ್ಗುವುದಿಲ್ಲ, ತಾಲೂಕಿನ ಅಭಿವೃದ್ಧಿಗೆ ಬದ್ಧರಾಗಿರುವ ಭೀಮಣ್ಣ ಮತ್ತು ಅಭಿವೃದ್ಧಿಗೆ... Read more »

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ಶಿಕ್ಷೆ ಅಮಾನತು

ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ. ಸತೀಶ್ ಸೈಲ್ ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್... Read more »

ನಾಲಿಗೆಯಲ್ಲಿ ಸಾವಿರ ಭಾಷೆಗಳಿದ್ದರೂ ಹೃದಯದಲ್ಲಿ ಕನ್ನಡ ಮೊಳಗುತಿರಲಿ- ಎಮ್.ಕೆ. ನಾಯ್ಕ ಹೊಸಳ್ಳಿ

ಸಿದ್ದಾಪುರ: ಆಧುನಿಕ ತಂತ್ರಜ್ಞಾನ ಜಗತ್ತಿನಲ್ಲಿ ಮನುಷ್ಯ ವ್ಯವಹಾರಕ್ಕಾಗಿ ಸಾವಿರ ಭಾಷೆಗಳ ಮೊರೆ ಹೋದರೂ ಹೃದಯದಲ್ಲಿ ಕನ್ನಡ ಮೊಳಗುತಿರಲಿ. ಪ್ರತಿಯೊಬ್ಬರೂ ನಾಡು ನುಡಿಯ ಅಭಿಮಾನ ಹೆಚ್ಚಿಸಿಕೊಂಡಾಗ ಮಾತ್ರ ಕನ್ನಡ ಉಳಿಸಲು ಸಾದ್ಯ ಎಂದು ಪ್ರಾಚಾರ್ಯ ಎಮ.ಕೆ.ನಾಯ್ಕ ಹೊಸಳ್ಳಿ ನುಡಿದರು. ಅವರು ನಿನ್ನೆ... Read more »