corona-effect-ತಾಯಿಯ ಶವ ಸ್ಫರ್ಶಕ್ಕೆ ಅಡ್ಡಿಯಾದ ಕರೋನಾ!

ಕರೋನಾ ಜಗತ್ತನ್ನು ಆತಂಕಕ್ಕೆ ದೂಡಿದೆ. ಕರೋನಾ ದಿಂದಾಗಿ ಅನೇಕ ಸಮಸ್ಯೆ, ರಗಳೆಗಳು ತಲೆದೋರುತ್ತಿವೆ. ಮಂಗಳವಾರ ಮುಂಡಗೋಡಿನಲ್ಲಿ ಮೃತರಾದ ಹಿರಿಯ ಮಹಿಳೆಯೊಬ್ಬರ ಶವಸಂಸ್ಕಾರಕ್ಕೆ ವಿಳಂಬವಾಗಿದ್ದಲ್ಲದೆ. ಆ ತಾಯಿಯ ಮಕ್ಕಳಿಗೇ ಶವವನ್ನು ಮುಟ್ಟಲು ಅವಕಾಶವಾಗದ ದುರಂತ ತಂದಿಡುವ ಮೂಲಕ ಕರೋನಾ ಈ ಕುಟುಂಬದ... Read more »

2 ಜಿಲ್ಲೆಗಳ ಜನರ ತಲೆಬಿಸಿ ಹೆಚ್ಚಿಸಿದ ಹಳೆ ಸೊರಬ ಪ್ರಕರಣ! ಮದುವೆಗೆ ಹೋದವರ ಎದೆಯಲ್ಲಿ ಢವ-ಢವ

ಹಳೆ ಸೊರಬದ ಮಹಿಳೆಯೊಬ್ಬರಲ್ಲಿ ದೃಢಪಟ್ಟ ಕೋವಿಡ್ 19 ವೈರಸ್ ನಿಂದಾಗಿ ಎರಡು ಜಿಲ್ಲೆಗಳ ಕನಿಷ್ಟ 5-6 ತಾಲೂಕುಗಳ 500 ಕ್ಕೂಹೆಚ್ಚು ಜನರು ತಲೆಕೆಡಿಸಿಕೊಂಡ ವಿದ್ಯಮಾನ ವಿಳಂಬವಾಗಿ ಸುದ್ದಿಯಾಗಿದೆ.ಹಳೆಸೊರಬದ ಮದುವೆಯೊಂದು ಸೊರಬ ಚಂದ್ರಗುತ್ತಿ ಬಳಿಯ ಮಣ್ಣತ್ತಿಯಲ್ಲಿ ಮೇ 13 ರಂದು ನಡೆದಿತ್ತು.... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

speaker speaks on discrimination- ಅಕ್ರಮ ಗಣಿಗಾರಿಕೆ, ಉಳ್ಳವರ ಅತಿಕ್ರಮಣ ಸರಿಪಡಿಸುವ ಭರವಸೆ ನೀಡಿದ ಸ್ಪೀಕರ್

ಶಿರಸಿ ಕ್ಷೇತ್ರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಧಿಕಾರಿಗಳ ಪಕ್ಷಪಾತವನ್ನು ಒಪ್ಪಿಕೊಂಡ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಲ್ಲವನ್ನೂ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಸಿದ್ಧಾಪುರದ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆಯ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸಿದ... Read more »

ಲೋಕಲ್ ಕ್ರೈಂ ನ್ಯೂಸ್- ಸಾವು ಗೆದ್ದ ಗೊಂಟನಾಳದ ಗುಂಡೇಟಿನ ಗಾಯಾಳು!

ಸಿದ್ಧಾಪುರ ತಾಲೂಕಿನ ಕವಲಕೊಪ್ಪಾ ಗ್ರಾಮದ ಗೊಂಟನಾಳದ ಪ್ರದೀಪ ಗೌಡ ಎನ್ನುವ ವ್ಯಕ್ತಿಮೊಬೈಲ್ ಬಳಕೆಗಾಗಿ ಗ್ರಾಮದ ಬೆಟ್ಟ ಏರಿದಾಗ ಬಂದೂಕಿನ ಚರೆಗಳು ನುಗ್ಗಿ ಗಾಯಗೊಂಡ ಘಟನೆ ಗುರುವಾರ ಮುಸ್ಸಂಜೆ ನಡೆದಿದೆ. ಇದೇ ಗ್ರಾಮದ ರಾಮಾ ಕನ್ನಾ ನಾಯ್ಕ ಲೋಡ್ ಮಾಡಿಟ್ಟ ನಾಡ... Read more »

ಶಿರಸಿಯಲ್ಲಿ ಕಾರಂಟೈನ್ ಆಗಿದ್ದ 9 ಜನರಲ್ಲಿ ಕೋವಿಡ್ ದೃಢ

ಮಹಾರಾಷ್ಟ್ರದಿಂದ ಬಂದು ಶಿರಸಿಯ ಕಲ್ಲಿಯಲ್ಲಿ ಕಾರಂಟೈನ್ ಆಗಿದ್ದ 9 ಜನರಲ್ಲಿ ಕರೋನಾ ಸೋಂಕು ದೃಢ ಪಟ್ಟಿದೆ. ಶಿರಸಿಯ ಈ 9 ಹೊಸ ಪ್ರಕರಣಗಳಿಂದ ಉತ್ತರಕನ್ನಡದಲ್ಲಿ ಸೋಕಿತರ ಸಂಖ್ಯೆ 56 ಕ್ಕೇರಿದೆ. ಯಲ್ಲಾಪುರ, ಶಿರಸಿಗಳಲ್ಲಿ ಕಾರಂಟೈನ್ ಆಗಿ ಕೋವಿಡ್ ದೃಢಪಟ್ಟವರು ಬಹುತೇಕ... Read more »

ಕಾರಂಟೈನ್ ನಲ್ಲಿರುವ ಅನೇಕರಲ್ಲಿ ಕೋವಿಡ್ ಶಂಕೆ, ಉತ್ತರಕನ್ನಡ-ಶಿವಮೊಗ್ಗ ಗಳಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳು

ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ. ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ... Read more »

ಒಂದೇ ದಿನ 99 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆ. ಉ.ಕ. ದಲ್ಲಿ 9 ಹೊಸ ಪ್ರಕರಣ

ರಾಜ್ಯಕ್ಕೆ ಕೊರೋನಾಘಾತ- ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.ಉತ್ತರ ಕನ್ನಡದ 2 ವರ್ಷದ... Read more »

ಸ್ಪೋಟಕ ಸಾಮಗ್ರಿ ದಾಸ್ತಾನು-ಆರೋಪಿ ಬಂಧನ, ಶಿರಸಿ ಉಪವಿಭಾಗದ ಎಲ್ಲಾ ತಾಲೂಕುಗಳ ಅಂಗಡಿಗಳ ಪಟಾಕಿ ಲೈಸನ್ಸ್ ರದ್ದು

ಕೋವಿಡ್-19 ಸಂಬಂಧಪಟ್ಟಂತೆ ಹೊರ ರಾಜ್ಯದಿಂದ ಬರುವವರು ಪಾಸ್ ಪಡೆದು ಬರಬೇಕು. ಒಂಮ್ಮೆ ಪಾಸ್ ಪಡೆಯದೇ ಇದ್ದಲ್ಲಿ ನೇರವಾಗಿ ನಮಗೆ ಮಾಹಿತಿ ನೀಡಬೇಕು. ಹಾಗೆಯೇ ಮಾಡದೇ ಇದ್ದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಒಂದೊಮ್ಮೆ ಅವರು ಮನೆಗೆ ಹೋಗಿ ಬಂದರೆ ಮನೆಯವರ... Read more »

ಅಕ್ರಮ ಗಣಿಗಾರಿಕೆ; ಅಸಹಾಯಕರಾದರೆ ಅಧಿಕಾರಿಗಳು?

ಉತ್ತರಕನ್ನಡ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಶಿರಸಿ-ಸಿದ್ಧಾಪುರಗಳಲ್ಲಂತೂ ಗಣಿಗಾರಿಕೆಗೆ ಸಂಪೂರ್ಣ ನಿಷೇಧವಿದೆ. ಆದರೆ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರು ಸಿದ್ಧಾಪುರ ಮಂಡ್ಲಿಕೊಪ್ಪ, ಚೌಡಿ ಆಣೆ ಬಳಿ ಅಕ್ರಮ ಗಣಿಗಾರಿಕೆ ನಡೆಸುತಿದ್ದು ಅಧಿಕಾರಿಗಳು ಈ ಅಕ್ರಮ ಗಣಿಗಾರಿಕೆಯನ್ನು ಕಂಡೂ ಕಾಣದಂತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.... Read more »

ಕರೋನಾ- ಮಹಾರಾಷ್ಟ್ರ- ಗುಜರಾತ್ ಗಳಿಂದ ಬಂದವರಿಂದ ಆತಂಕ, ಪರಿಸ್ಥಿತಿ ಹದಗೆಡುವ ಸಾಧ್ಯತೆ?

ದಿನದಿಂದ ದಿನಕ್ಕೆ ದೇಶದಲ್ಲಿ ಕರೋನಾ ಸಾವು-ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೂಡಾ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರತಿ ತಾಲೂಕುಗಳಲ್ಲಿ ತಲಾ ನೂರು, ಜಿಲ್ಲೆಗಳಲ್ಲಿ ಸಾವಿರಾರು ಜನರು ಕಾರಂಟೈನ್ ಆಗುತಿದ್ದಾರೆ. ಉತ್ತರಕನ್ನಡ ಜಿಲ್ಲೆಗೆ ಗುಜರಾತ್, ಮಹಾರಾಷ್ಟ್ರಗಳಿಂದ ಬರುತ್ತಿರುವವರು... Read more »