ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ಪತ್ರಕರ್ತ ಶಶಿಧರ್ ಭಟ್ ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ Shashidhar Bhatt... Read more »
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು... Read more »
ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು. ಮಳೆಯಿಂದ ಸಂಪೂರ್ಣ ಹಾನಿಯಾದ ಸಿದ್ದಾಪುರ ಪಟ್ಟಣದ... Read more »
ಆಕಾಶಕ್ಕೆ ತೂತು ಬಿದ್ದು ಉತ್ತರ ಕನ್ನಡ ಜಿಲ್ಲೆ ಮಳೆಗೆ ತತ್ತರಿಸುತ್ತಿದೆ. ಈ ಸಮಯದಲ್ಲಿ ತುರ್ತು ಸೇವೆಗಳು ಅನಿವಾರ್ಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಸೇವೆಗಳ ಸ್ಥಿತಿಯೇ ಚಿಂತಾಜನಕವಾಗಿರುವ ಪರಿಸ್ಥಿತಿ ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯರ... Read more »
ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು. ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು... Read more »
ಸಿದ್ದಾಪುರ: ಅನಾಥರು ಹಾಗೂ ನಿರ್ಗತಿಕರ ಪಾಲಿಗೆ ಆಶ್ರಯ ತಾಣವಾದ ಸಿದ್ದಾಪುರ ತಾಲೂಕಿನ ಮುಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಹಾಗೂ ಮಂತ್ರ ಮಾಂಗಲ್ಯ ವಿವಾಹ ಮಹೋತ್ಸವ ಜುಲೈ 18 ರಂದು ಜರುಗಲಿದೆ.ಈ ಕುರಿತು ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ... Read more »
ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ, ಮುಂದುವರೆದ ಕಾರ್ಯಾಚರಣೆ ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ... Read more »
9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿತ ಕಾರವಾರ: ಉತ್ತರ ಕನ್ನಡ... Read more »
ವಿಪರೀತ ಮಳೆಯ ಕಾರಣದಿಂದ ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಎರಡು ದಿವಸಗಳ ಶಾಲಾ ರಜೆ ಘೋಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ವಾಡಿಕೆಯ ೨೬೦೦ ಮಿ.ಮೀ ವಾರ್ಷಿಕ ಮಳೆಯಲ್ಲಿ ೨೦೨೪ ರ ಜೂನ್-ಜುಲೈ ತಿಂಗಳುಗಳಲ್ಲಿ ೧೪೦೦ ಮಿ.ಮೀ. ಮಳೆ... Read more »