ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ ವರದಿಯಾಗಿದೆ. ಕೆರೆಕುಳಿ ಗ್ರಾಮದ ಕಂಸಲೆ ಮಜರೆಯ ಮಂಜುನಾಥ ನಾರಾಯಣ ಗೌಡರ ನೂತನ ಆಶ್ರಯ ಮನೆಯ... Read more »

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ ನೆಜ್ಜೂರಿನ ಸ.ಕಿ.ಪ್ರಾ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಪಾಲಕರು, ಗ್ರಾಮಸ್ಥರು, ಹಳೆವಿದ್ಯಾರ್ಥಿಗಳೆಲ್ಲರೂ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ ಹರಿಪ್ರಸಾದ್ ಬೆಂಗಳೂರು: ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆರ್‌ಎಸ್‌ಎಸ್ ಕೂಡ ಬೆಂಬಲಿಸಿತ್ತು ಎಂದು... Read more »

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಕೆ.ಶ್ರೀಧರ ವೈದ್ಯ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಮಾತನಾಡಿದ ಸಿದ್ದಾಪುರದ ಡಾ. ಶ್ರೀಧರ ವೈದ್ಯ... Read more »

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ ನಿರ್ಧೇಶಕ ಪರುಶುರಾಮ ವ್ಹಿ ನಾಯ್ಕ ತಿಳಿಸಿದ್ದಾರೆ. ಈ ಬಾರಿ ಪುನರಾಯ್ಕೆ ಆದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ... Read more »

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ ಜಲಪಾತ ಬೆಳಗಾವಿ: ಮುಂಗಾರು ಆರಂಭದಿಂದಲೂ ರಾಜ್ಯದಲ್ಲಿ ಸಮೃದ್ಧ ಮಳೆಯಾಗುತ್ತಿದ್ದು, ಕರ್ನಾಟಕದ ಗಡಿಯಲ್ಲಿರುವ ಅಂಬೋಲಿ ಬಳಿಯ... Read more »

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ ದರಿದ್ರ ಸ್ಥಿತಿ ಈಗ ನಿರ್ಮಾಣವಾಗಿದೆ. ಸಚಿವ ಮಧು ಬಂಗಾರಪ್ಪ ಬಾಗಲಕೋಟೆ: ಕನ್ನಡ ಓದಲು, ಬರೆಯಲು... Read more »

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು‌.ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ವಿವಿಧ... Read more »

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದು ಸೊರಬಾ ಅಂದವಳ್ಳಿಯ ಮೂಲದ ಈ ಮಹಿಳೆ ಕಳೆದ ಕೆಲವು ವರ್ಷಗಳಿಂದ ನಿಲಯದ... Read more »

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ ಹೋರಾಟಗಳ ಮೂಲಕ ಸುಧಾರಣೆ ಮಾಡುವ ಅನಿವಾರ್ಯತೆ ಇದೆ ಎಂದಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಬಿ.ಎ.ಎಂ.ಸಿ.ಎಫ್.‌ ನ... Read more »