ರಾಮಕೃಷ್ಣ ಹೆಗಡೆ ಸೋಲಿಗೂ ಜಾತ್ಯಾತೀತತೆ ಕಾರಣ

ರಾಮಕೃಷ್ಣ ಹೆಗಡೆ ಚಾಣಾಕ್ಷತೆಯಲ್ಲಿ ಅವರ ಜಾತ್ಯಾತೀತತೆಯೂ ಒಂದು ಅದು ಅವರ ಸೋಲಿಗೂ ಕಾರಣವಾಗಿತ್ತು ಎಂದು ವಿಶ್ಲೇಷಿಸಿದವರು ಬಹುಮುಖಿ ಮಹಾಬಲಮೂರ್ತಿ ಕೂಡ್ಲಕೆರೆ. ಅವರು ಸಿದ್ದಾಪುರದ ಶಿಕ್ಷಣ ಪ್ರಸಾರಕ ಸಮೀತಿ ಆಯೋಜಿಸಿದ್ದ ರಾಮಕೃಷ್ಣ ಹೆಗಡೆ ಮತ್ತು ಜಾತ್ಯಾತೀತತೆ ಎನ್ನುವ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.... Read more »

ದಾಂಡೇಲಿ ಘಟನೆ… ಖಂಡನೆ, ಮನವಿ ಅರ್ಪಣೆ

ಸಿದ್ದಾಪುರದಾಂಡೇಲಿಯಲ್ಲಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ದರ್ಪ,ಅನುಚಿತ ವರ್ತನೆ ನಡೆಸಿದ ಪೊಲೀಸ್ ಅಧಿಕಾರಿಯ ಮೇಲೆ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ ಮೂಲಕ ಶುಕ್ರವಾರ ಮನವಿ ಸಲ್ಲಿಸಲಾಯಿತು. ದಾಂಡೇಲಿಯ ಅಬ್ದುಲ್ ಕಲಾಂ ವಸತಿ ಶಾಲೆಯ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಸೋಲಾರ್‌ ಬ್ಯಾಟರಿ ಕಳ್ಳರನ್ನು ಬಂಧಿಸಿದ ಉ.ಕ. ಪೊಲೀಸರು

ಮನೆ,ಕಛೇರಿಗಳ ಮುಂದಿರುತ್ತಿದ್ದ ಬೆಲೆಬಾಳುವ ಸೋಲಾರ್‌ ಬ್ಯಾಟರಿಗಳನ್ನು ಕಳ್ಳತನ ಮಾಡುತಿದ್ದ ಇಬ್ಬರು ಯುವಕರನ್ನು ಹೆಡೆಮುರಿ ಕಟ್ಟಿದ ಸಿದ್ಧಾಪುರ ಪೊಲೀಸರು ಅವರಿಂದ ಹಲವು ಬ್ಯಾಟರಿಗಳು ಮತ್ತು ಕಳ್ಳತನಕ್ಕೆ ಬಳಸುತಿದ್ದ ಸ್ಕೂಟರ್‌ ವಶಪಡಿಸಿಕೊಂಡಿದ್ದಾರೆ. ಬಂಧಿತ ಯುವ ಕಳ್ಳರನ್ನು ಕಾನಸೂರಿನ ಮಹಮ್ಮದ್‌ ಕೈಫ್‌ ಮತ್ತು ಶ್ರೀಧರ... Read more »

ಗುರುವಾರದಿಂದ ಒಡ್ಡೋಲಗದ ಶ್ರಾವಣ ಸಂಜೆ…..

ಗ್ರಾಮೀಣ ರಂಗಭೂಮಿ ಉಳಿಸುತ್ತಾ ಬೆಳೆಸುತ್ತಿರುವ ಮಲೆನಾಡಿನ ಸಿದ್ದಾಪುರದ ಒಡ್ಡೋಲಗಕ್ಕೆ ಈಗ ೨೫ ವರ್ಷಗಳ ಸಂಭ್ರಮ. ಸಾಂಸ್ಕೃತಿಕ ಚಟುವಟಿಕೆಗಳ ಅವಸಾನದ ಪ್ರಾರಂಭದ ದಿನಗಳಲ್ಲಿ ಶುರುವಾದ ಬಿದ್ರಕಾನ ಕವಲಕೊಪ್ಪ ಮೂಲದ ಹಿತ್ತಲಕೈ ಗಣಪತಿ ತನ್ನ ನೀನಾಸಂ ಶ್ರೀಮಂತ ಅನುಭವದೊಂದಿಗೆ ಒಡ್ಡೋಲಗ ಪ್ರಾರಂಭಿಸಿ ಪ್ರಾಮಾಣಿಕವಾಗಿ... Read more »

ಶಿರಸಿಯಲ್ಲಿ ಇನ್ಫೋಸಿಸ್‌ ಉದ್ಯೋಗಿ ಅರೆಸ್ಟ್

ಸುಳ್ಳು ಸುದ್ದಿ- ನಿಂದನೆ,ಅವಾಚ್ಯಚಾಗಿ ಸರ್ಕಾರಿ ಉದ್ಯೋಗಿಗಳು,ಜನಪ್ರತಿನಿಧಿಗಳನ್ನು ನಿಂದಿಸುತ್ತಿದ್ದ ಆರೋಪಗಳ ಹಿನ್ನೆಲೆಯಲ್ಲಿ ಶಿರಸಿ ಸುಪ್ರಸನ್ನನಗರದ ಸಂತೋಷ ಗಣಪತಿ ಹೆಗಡೆ ಎಂಬುವವರನ್ನು ಬಂಧಿಸಿದ ಶಿರಸಿ ಪೊಲೀಸರು ಅವರ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದಾರೆ. ಇನ್ಫೋಸಿಸ್‌ ನೌಕರನಾಗಿರುವ ಸಂತೋಷ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ಜನಪ್ರ... Read more »

ಮೋದಿ,ಯೋಗಿ ಹೊಗಳಿದರೆ… ಹುಷಾರ್!‌

ಅಯೋಧ್ಯೆ ಮತ್ತು ಮೋದಿ-ಯೋಗಿನ ಹೊಗಳಿದ್ದಕ್ಕೆ ಪತ್ನಿಗೆ ತಲಾಖ್ ನೀಡಿ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಗಂಡ! ಮಹಿಳೆಯ ಪತಿ ತ್ರಿವಳಿ ತಲಾಖ್ ನೀಡಿದ್ದು ಅಲ್ಲದೆ ಕತ್ತು ಹಿಸುಕಿ ಕೊಳ್ಳಲು ಯತ್ನಿಸಿದ್ದಾನೆ. ಈ ಸಂಬಂಧ ಪೊಲೀಸರು ಆರೋಪಿ ಹಾಗೂ ಆತನ ಕುಟುಂಬದ... Read more »

ಟಿ.ಎಂ.ಎಸ್.‌ ನಿಂದ ಸದಸ್ಯರಿಗೆ ‌ ಲಾಭದ ೧೫% ಡಿವಿಡೆಂಟ್

ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ೨೦೨೩-೨೪ ಆರ್ಥಿಕ ವರ್ಷದಲ್ಲಿ ೪ ಕೋಟಿ,೩೪ ಲಕ್ಷ ೧೮ ಸಾವಿರ ೬೨೫ ರೂಪಾಯಿ ನಿವ್ವಳ ಲಾಭ ಗಳಿಸಿದ್ದು ಈ ಲಾಭದಲ್ಲಿ ಶೇರುದಾರರಿಗೆ ಶೇ.೧೫ ಡಿವಿಡೆಂಟ್‌ ಕೊಡಲು ನಿರ್ಧರಿಸಿದೆ. ಈ ಬಗ್ಗೆ... Read more »

ಪಕ್ಷ ವಿರೋಧಿ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ BJP ಹೈಕಮಾಂಡ್ ಮುಂದು!

ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ. ಬಸನಗೌಡಪಾಟೀಲ್ ಯತ್ನಾಳ್- ಬಿಜೆಪಿ ಹೈಕಮಾಂಡ್ ನಾಯಕರು ಹುಬ್ಬಳ್ಳಿ: ಪಕ್ಷ ವಿರೋಧಿ ನಿಲುವು ಮತ್ತು ಟೀಕೆ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್... Read more »

ಉತ್ತರ ಕನ್ನಡ-ಶಿವಮೊಗ್ಗ ಗಳಲ್ಲಿ ಅರ್ಥಪೂರ್ಣ ನಾಗು & ಅರಸ್‌ ಜಯಂತಿಗಳು

Read more »

ದೇವರಾಜ್‌ ಅರಸು ಮತ್ತು ನಾರಾಯಣ ಗುರುಗಳ ಸ್ಮರಣೆ

ಸಾಮಾಜಿಕ ಪರಿವರ್ತನೆ ವಿಚಾರದಲ್ಲಿ ನಾರಾಯಣಗುರುಗಳು ಮತ್ತು ದೇವರಾಜ್‌ ಅರಸು ಒಂದೇ ನಾಣ್ಯದ ಎರಡು ಮುಖಗಳು ಎಂದು ಗ್ಯಾ ರಂಟಿ ಅನುಷ್ಠಾನ ಸಮೀತಿ ತಾಲೂಕಾ ಅಧ್ಯಕ್ಷ ಕೆ. .ಜಿ.ನಾಗರಾಜ್‌ ಹೇಳಿದ್ದಾರೆ. ಸಿದ್ಧಾಪುರದ ತಾ.ಪಂ. ಸಭಾಭವನದಲ್ಲಿ ನಡೆದ ದೇವರಾಜ್‌ ಅರಸು ಮತ್ತು ನಾರಾಯಣ... Read more »