ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೇವರಾಜ್ ಹಿತ್ತಲಕೊಪ್ಪ ಈ ಪ್ರಶಸ್ತಿ... Read more »
ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ... Read more »
76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ. ಲಕ್ಷ್ಮೀನಾರಾಯಣ ಸುಬ್ರಮಣಿಯಂ-ಅನಂತ್ ನಾಗ್-ರಿಕ್ಕಿ ಕೇಜ್ ನವದೆಹಲಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ... Read more »
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಚಿತ್ತಾರ ಕಲಾವಿದ ದಂಪತಿಗಳಿಗೆ ಅಹ್ವಾನ ಸಿದ್ದಾಪುರ: ನಾಳೆ ರವಿವಾರ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ-2025 ಕ್ಕೆ ನಾಡಿನ ಹೆಸರಾಂತ ಚಿತ್ತಾರ ಕಲಾವಿದ ದಂಪತಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಈಶ್ವರ ನಾಯ್ಕ ಹಸುವಂತೆ... Read more »
ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಬಸವರಾಜ್ ಶರಣಪ್ಪ... Read more »
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ... Read more »
ಪೊಲೀಸ್ ಹೆಡ್ ಕಾನ್ಸಟೇಬಲ್ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ ದೂರಿನ ಮೇಲೆ ಶಿರಸಿ ಗಿಡಮಾವಿನಕಟ್ಟೆಯ ದರ್ಶನ್ ಗೌಡರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಿದ ಘಟನೆ ಸಿದ್ದಾಪುರದಲ್ಲಿನಡೆದಿದೆ. ಆರೋಪಿ ಕರಿಇಡ್ಲಿ ಯಾನೆ ದರ್ಶನ್ ಗೌಡ ಸಿದ್ಧಾಪುರ ಮುಖ್ಯರಸ್ತೆಯ ಏಕಮುಖ ಸಂಚಾರದ... Read more »
ಹೊನ್ನಾವರ ಜೋಗ ರಸ್ತೆಯ ಸಿದ್ದಾಪುರ ಮಲೆಮನೆಯಲ್ಲಿ ಅಪಘಾತ ಮಾಡಿ ಗುದ್ದೋಡಿದ ಘಟನೆ ನಡೆದಿದೆ. ಜ.೧೪ ರ ತಡರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರ ಮಾಹಿತಿ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ವ್ಯಕ್ತಿ ಯ ಗುರುತು ಪತ್ತೆಯಾಗಿಲ್ಲ.... Read more »
ಸಿದ್ಧಾಪುರ,ಜ.೧೨- ಇಲ್ಲಿಯ ಕಡಕೇರಿ ಮತ್ತು ಕಾನಳ್ಳಿ ಮೈದಾನಗಳಲ್ಲಿ ನಡೆದ ತಾಲೂಕಿನ ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಮಾಧ್ಯಮ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಾಲೂಕಾ ಪತ್ರಕರ್ತರ ಸಂಘ ಮತ್ತು ಮಾಧ್ಯಮ ಪ್ರತಿನಿಧಿಗಳ ಸಂಘಗಳ ಆಯೋಜನೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಆಶ್ರಯದಲ್ಲಿ ನಡೆದ... Read more »