ಇವನೊಂಥರಾ ಅಕ್ಕದಾಸನಿದ್ದಂಗೆ…..! (time pass)

ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್‌ ಟಾಸ್ಕ್‌ ಹರಕ್ಯುಲಸ್‌ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು... Read more »

ನಿಮ್ಮ ಶ್ರೀರಾಮ ನಮ್ಮ ರಾಮನಲ್ಲ…!

ಯುದ್ಧದಾಹಿ ಕೋದಂಡರಾಮ ನಮ್ಮ ರಾಮನಲ್ಲ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ ಮೂಲದ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಅನಂತ ಹೆಗಡೆ ಅಯೋಗ್ಯ…. ಜನಪ್ರತಿನಿಧಿಯಾಗಲು ಯೋಗ್ಯನಲ್ಲ…. bjp leaders on mp anantkumar hegade

ಚುನಾವಣೆ: ಅನಂತಕುಮಾರ್ ಹೆಗಡೆ ಯೋಗ್ಯರಲ್ಲ; ಹೊಸಬರಿಗೆ ಅವಕಾಶ ಕೊಡಿ- ಹಿರಿಯ ಬಿಜೆಪಿ ಮುಖಂಡ  ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ತಮ್ಮ ಹುದ್ದೆಗೆ ಅನರ್ಹರು ಎಂದು ಆರೋಪಿಸಿರುವ ಬಿಜೆಪಿ ಹಿರಿಯ ಮುಖಂಡ ಜಯಂತ್ ತಿನಾಯ್ಕರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ... Read more »

ಮೈಸೂರು: ಸಂಸದ ಪ್ರತಾಪ್ ಸಿಂಹಗೆ ಘೇರಾವ್ ಹಾಕಿದ ದಲಿತ ‘ರಾಮಭಕ್ತರು’ – ವಿಡಿಯೋ

ಸಂಸದ ಪ್ರತಾಪ್ ಸಿಂಹ ಅವರಿಗೆ  ದಲಿತ ‘ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ. ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಿಗೆ  ದಲಿತ ‘ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ. ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ... Read more »

ರಾಮ ಬಂದ….ಅಯೋಧ್ಯೆಯಲ್ಲಿ….. (ಒಂದು ಲಹರಿ)

ಅಯೋಧ್ಯೆಯಲ್ಲಿ ತಳಿರು ತೋರಣಗಳಿಂದ ಶೃಂಗಾರಗೊಂಡ ಬೀದಿಯಲ್ಲಿ ಹೂವುಗಳು ಅರಳಿನಿಂತಂತೆ ಭಾಸವಾಗುತಿತ್ತು. ಅದೆಷ್ಟೋ ದಿನಗಳಿಂದ ತಯಾರಿಯಲ್ಲಿ ತೊಡಗಿದ್ದ ಸಹಸ್ರಾರು ಜನರು ದುಗಡದಲ್ಲಿದ್ದರು. ಉದ್ದೇಶಿತ ಕಾರ್ಯಕ್ಕೆ ಶಾಸ್ತ್ರೋ ಕ್ತವಾಗಿ ಮಾಡಬೇಕಿದ್ದ ಕಾರ್ಯಗಳೆಲ್ಲಾ ನಡೆಯುತಿದ್ದರೂ ಅಪೂರ್ಣ ದೇವಾಲಯದಲ್ಲಿ ಬಲರಾಮನನ್ನು ಪ್ರತಿಷ್ಠಾಪಿಸಲು ಗಡಿಬಿಡಿ ಮಾಡುತಿದ್ದ ಭಕ್ತರ... Read more »

ಆದಿವಾಸಿ ದೈವಗಳ ಮೌಲ್ಯಮಾಪನ ಹಾಗೂ ಶ್ರೀರಾಮನ ನ್ಯಾಯದ ಗಂಟೆ

-ದೇವನೂರ ಮಹಾದೇವ ( ಪ್ರಜಾವಾಣಿ ವಿಶ್ಲೇಷಣೆ ವಿಭಾಗದಲ್ಲಿ ಪ್ರಕಟವಾದ ದೇವನೂರ ಮಹಾದೇವ ಅವರ ಲೇಖನದ ಪರಿಷ್ಕೃತ ರೂಪ) ಪಂಜು ಗಂಗೊಳ್ಳಿಯವರ `ದೇವರುಗಳ ಮೌಲ್ಯಮಾಪನ ಮತ್ತು ಡಾ.ಖಾನ್ ಎಂಬ ಮುಸ್ಲಿಂ ದೇವತೆ’ ಎಂಬ ಹೃದಯಸ್ಪರ್ಶಿ ಬರಹ ನನ್ನನ್ನು ವಶ ಪಡಿಸಿಕೊಂಡುಬಿಟ್ಟಿತು. ಛತ್ತೀಸ್‍ಘಡದ... Read more »

ಹೊನ್ನಾವರ ಕೆಕ್ಕಾರ ನ ವಿನಾಯಕ ಗೌಡ ರ ಸಾಧನೆ

ಅಯೋಧ್ಯೆ ರಾಮಮಂದಿರಕ್ಕೆ ಮತ್ತೊಬ್ಬ ಕನ್ನಡಿಗನ ಅಳಿಲು ಸೇವೆ: ಕೆಕ್ಕಾರ ಹುಡುಗ ಕೆತ್ತಿದ ಗಣೇಶನ ಶಿಲ್ಪಕ್ಕೆ ದೇವಾಲಯದಲ್ಲಿ ಸ್ಥಾನ! ಮೈಸೂರು ಮೂಲದ ಅರುಣ್‌ ಯೋಗಿರಾಜ್‌ ಅವರು ಕೆತ್ತಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಟಾಪನೆಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ... Read more »

ಶಿರಸಿ-ಸಿದ್ಧಾಪುರಗಳಲ್ಲಿ ನಾಮಧಾರಿ ಸಮ್ಮೇಳನ, ಅಭಿನಂದನೆ

ಜ.೨೮ ರಂದು ಶಿರಸಿ -ಸಿದ್ಧಾಪುರಗಳಲ್ಲಿ ನಾಮಧಾರಿ ಸಮಾಜದ ಗುರುವಂದನೆ, ಅಭಿನಂದನಾ ಸಭೆಗಳು ನಡೆಯಲಿವೆ. ಸಿದ್ಧಾಪುರ- ಸಿದ್ಧಾಪುರ ತಾಲೂಕಾ ಕೆ.ಎಸ್.ಆರ್ .ಟಿ.ಸಿ.‌ ನಾಮಧಾರಿ ನೌಕರರ ಸಂಘದಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಕಾರ್ಯಕ್ರಮ ಸಿದ್ಧಾಪುರ ಲಯನ್ಸ್‌ ಬಾಲಭವನದಲ್ಲಿ ಜ.೨೮ ರ ಬೆಳಿಗ್ಗೆ ೧೦... Read more »

ಕಾಲೇಜ್ ಕಾರ್ಯಕ್ರಮ, ನಮ್ಮ ಗುರುತೇ ನಮ್ಮ ಅನನ್ಯತೆ

. ……. ಸಿದ್ದಾಪುರ, ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ ಮತ್ತು ಇತರ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿ. ಎಂ. ಭಟ್ ವಿದ್ಯಾರ್ಥಿ ಜೀವನ ವ್ಯರ್ಥವಾಗದಂತೆ... Read more »

ಕಲ್ಲಡ್ಕ ಭಟ್ಟ, ಅನಂತ ಹೆಗಡೆ ಮೇಲೆ ಆಗದ ಕ್ರಮ, ಇದೇನು ಆರೆಸ್ಸೆಸ್‌ ಸರ್ಕಾರವೆ?

ಇದೇನು ಕಾಂಗ್ರೆಸ್ ಸರ್ಕಾರವೇ? RSS ಸರ್ಕಾರವೇ?: CCB ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ BK ಹರಿಪ್ರಸಾದ್ ಕಿಡಿ! ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್... Read more »