ಮಕ್ಕಳು ದಾರಿ ತಪ್ಪದಂತೆ, ಅಡ್ಡದಾರಿ ಹಿಡಿಯದಂತೆ ಮಹಿಳೆಯರು ಎಚ್ಚರವಹಿ

ಸಿದ್ದಾಪುರಪಟ್ಟಣದ ಶಂಕರಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ ಹಾಗೂ ತಾಲೂಕು ಮಹಿಳಾ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಬುಧವಾರ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ... Read more »

ರಾಮ ಮಂದಿರ ಉದ್ಘಾಟನೆಗೆ ‘ಕೈ’ನಾಯಕರು ಗೈರು; ಆಹ್ವಾನ ತಿರಸ್ಕರಿಸಿದ ಖರ್ಗೆ, ಸೋನಿಯಾ

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಚುನಾವಣೆ ಹಿನ್ನೆಲೆ- ಅಗ್ಗದ ಪ್ರಚಾರ, ಚೀಪ್‌ ಗಿಮಿಕ್‌ ಮೋದಿ ವೈಭವೀಕರಣದಿಂದ ಮತಬಾಚುವ ಯತ್ನಕ್ಕೆ ವಿರೋಧ

ಬ್ಯಾಂಕ್‌, ಸ್ಥಳೀಯ ಸಂಸ್ಥೆಗಳನ್ನು ಬಳಸಿ ಬಿ.ಜೆ.ಪಿ. ಮಾಡುತ್ತಿರುವ ಚುನಾವಣಾ ಪ್ರಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವೃ ವಿರೋಧ ವ್ಯಕ್ತವಾಗಿದೆ. ಕೆಲವು ಬ್ಯಾಂಕ್‌ ಗಳನ್ನು ವಿಲೀನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಿರುವ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮುದ್ರಾ ಯೋಜನೆಯ ಸಾಲ,... Read more »

ಗಣಪತಿಯ ಪ್ರತಿಬಿಂಬವಿಲ್ಲದ ಕಾಟೇರ! katera move review

ರಾಜ್ಯದ ಲಕ್ಷಾಂತರ ಗೇಣಿದಾರರನ್ನು ಭೂ ಒಡೆಯರನ್ನಾಗಿಸಿದ ಕಾನೂನು ಜಾರಿ ಮಾಡಿದವರು ಕಾಂಗ್ರೆಸ್‌ ನ ಇಂದಿರಾಗಾಂಧಿ ಮತ್ತು ದೇವರಾಜ್‌ ಅರಸು ಎನ್ನುವ ಸತ್ಯ ಸಾಕಷ್ಟು ಪ್ರಚಾರ ಪಡೆದಿದೆ. ಆದರೆ ರಾಜ್ಯದಲ್ಲಿ ಊಳುವವನೇ ಒಡೆಯ ಕಾಯಿದೆ ಜಾರಿಯಾಗಲು ಕಾರಣವಾದದ್ದು ಶಿವಮೊಗ್ಗ ಜಿಲ್ಲೆಯ ಸಾಗರದ... Read more »

ಏಕತಾನತೆ…. (time pass-1)

ಒಂದೇ ಕೆಲಸ, ಒಂದೇ ವಾತಾವರಣ, ಒಂದೇ ಅಭ್ಯಾಸ, ಹವ್ಯಾಸ ಇವುಗಳಿಂದ ಏಕತಾನತೆ ಮರೆಯಬಹುದು. ರೈತನೊಬ್ಬನಿಗೆ ಕಾಲಕಾಲಕ್ಕೆ ಬದಲಾಗುವ ವಾತಾವರಣ, ಬೆಳೆ, ಕೆಲಸ, ಸುಗ್ಗಿ,ಹಿಗ್ಗು ಇವೆಲ್ಲಾ ಆತನ ಏಕತಾನತೆಯನ್ನು ಮುರಿದು ಹೊಸ ಹುರುಪಿನ ಚಿಗುರನ್ನು ಹುಟ್ಟಿಸುತ್ತವೆ. ವಿಜ್ಞಾನಿ ಮೌನದಲ್ಲಿ ಏಕಾಂತವನ್ನು ಹೊದ್ದು... Read more »

ಮಂಗನಕಾಯಿಲೆಗೆ ಮೊದಲ ಬಲಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ! ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಶಿವಮೊಗ್ಗ: ಮಂಗನ ಕಾಯಿಲೆ ಅಥವಾ ಕ್ಯಾಸನೂರು... Read more »

ಜೋಗ ಬಳಿ ದಾಂದಲೆ, ೬ ಜನರ ವಿರುದ್ಧ ದೂರು

ಜೋಗ ಬಳಿಯ ಜೋಗಿನಮಠದಲ್ಲಿ ರವಿವಾರ ತಡರಾತ್ರಿ ಗಲಾಟೆ ನಡೆದಿದ್ದು ಒಟ್ಟೂ ಆರು ಜನರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೋಗಿನಮಠದ ವನಿತಾ ರಮೇಶ್‌ ನಾಯ್ಕ ದೂರು ನೀಡಿದ್ದು ರವಿವಾರ ತಡರಾತ್ರಿ ತಮ್ಮ ಮನೆ ಬಳಿ ಬಂದ ಬೆಂಗಳೂರಿನ... Read more »

ಟಿ.ಎಂ.ಎಸ್.‌ ಕಾರ್ಯಕ್ರಮದಲ್ಲಿ ಬಂಗಾರಪ್ಪ ಸ್ಮರಣೆ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಮುನ್ಸೂಚನೆ

ಸಾಮಾಜಿಕ,ರಾಜಕೀಯ,ಸಹಕಾರಿ ಯಾವುದೇ ಕ್ಷೇತ್ರದಲ್ಲಿದ್ದರೂ ಜನಪರತೆ ಮುಖ್ಯ ಎಂದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಂದಿನ ಮೂರು ವರ್ಷಗಳಲ್ಲಿ ೩೦೦೦ ಸಾವಿರ ಕೆ.ಪಿ.ಎಸ್.‌ ಶಾಲೆಗಳನ್ನು ತೆರೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮುನ್ಸೂಚನೆ ನೀಡಿದರು. ಸಿದ್ಧಾಪುರ ಟಿ.ಎಂ.ಎಸ್.‌ ಸಂಸ್ಥೆಯ ಕಾನಸೂರು... Read more »

ರವಿವಾರ tms ಕಾರ್ಯಕ್ರಮ,ಕಾನಸೂರಿಗೆ ಬರಲಿದೆ ಗಣ್ಯರ ದಂಡು

ಜ.೭ ರ ರವಿವಾರ ಕಾನಸೂರಿನಲ್ಲಿ ಟಿ.ಎಂ.ಎಸ್.‌ ಕಾನಸೂರು ಶಾಖೆಯ ಕಟ್ಟಡಗಳ ಉದ್ಘಾಟನೆ ಹಾಗೂ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಚಿವರಾದ ಕೆ.ಎನ್.‌ ರಾಜಣ್ಣ,ಎಚ್.ಕೆ.ಪಾಟೀಲ್‌, ಮಂಕಾಳ್‌ ವೈದ್ಯ,ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿರುವ... Read more »

ಪೊಸ್ಟ್‌ ಮ್ಯಾನ್‌ ಕೇಶವ ನಾಯ್ಕ ಆತ್ಮಹತ್ಯೆ

ಸಿದ್ದಾಪುರ ಕೋರ್ಟ್‌ ಅಂಚೆಕಛೇರಿಯ ಪೊಸ್ಟ್‌ ಮ್ಯಾನ್‌ ಆಗಿ ಕಾರ್ಯನಿರ್ವಹಿಸುತಿದ್ದ ಕೇಶವ ವೀರಭದ್ರ ನಾಯ್ಕ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಂಕತ್ತಿ ಮೂಲದ ಕೇಶವನಾಯ್ಕ ತಾತ್ಕಾಲಿಕ ಪೋಸ್ಟ್‌ ಮ್ಯಾನ್‌ ಆಗಿ ಸೇವೆ ಸಲ್ಲಿಸುತಿದ್ದರು. ಗುರುವಾರ ಮಧ್ಯಾಹ್ನದ ವೇಳೆ ವಿಷಕುಡಿದು ಮನೆಯ ಜಂತಿಗೆ... Read more »