ನನ್ನ ಜೀವ ಇರೋವರೆಗೂ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ ನಾನು ದೀಪಕ್ ದೊಡ್ಡುರ್ ರವರಲ್ಲಿ ಕೈ ಮುಗಿದು ಕೇಳುತ್ತೇನೆ, ನಿಮಗೆ ದೇಶಪಾಂಡೆಯವರು ಬಹಳ ಆತ್ಮೀಯರು, ನೀವು ಹೇಳಿದರೆ... Read more »
ಸಿದ್ದಾಪುರ:ನಾಡೆದೇವಿ ಹೋರಾಟ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡಹಬ್ಬ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಪಟ್ಟಣದ ಎಸ್ ವಿ ಹೈಸ್ಕೂಲ್ ನ ಆವರಣದಲ್ಲಿನ ರಾಮಕೃಷ್ಣ ಹೆಗಡೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಜಿ ಟಿ ನಾಯ್ಕ ಮಾತನಾಡಿ ನಮ್ಮ... Read more »
ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ. ಬೆಂಗಳೂರು: ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ... Read more »
ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ದಲ್ಲಿ ಗುರುವಾರ ರಾತ್ರಿವೇಳೆ ಜೆ.ಸಿ.ಬಿ.ಯಂತ್ರದಿಂದ ಮನೆ ಜಖಂಗೊಳಿಸಲು ಪ್ರಯತ್ನಿಸಿದ್ದ ಬಗ್ಗೆ ಒಟ್ಟೂ ಏಳು ಜನರ ವಿರುದ್ಧ ದೂರು ದಾಖಲಾಗಿದ್ದು ದೂರು ನೀಡಿರುವ ನಿವೃತ್ತ ನೌಕರ ಕೆ.ಕೆ.ನಾಯ್ಕ ಆರೋಪಿಗಳಾಗಿರುವ ೮ ಜನರು ಅಕ್ರಮಕೂಟ ಕಟ್ಟಿಕೊಂಡು ತಮ್ಮ ಮನೆಗೆ... Read more »
ಸಿದ್ಧಾಪುರದ ವೇಶ್ಯಾವಾಟಿಕೆ & ಮಾನವ ಕಳ್ಳ ಸಾಗಾಣಿಕೆ ಪ್ರಕರಣದ ಫುಲ್ ಡಿಟೇಲ್ಸ್……… ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಹೊಸ ಶಿಕ್ಷಣ ನೀತಿ ಪರವಾಗಿ ಜನಾಭಿಪ್ರಾಯ ರೂಪಿಸಲು ಸಹಿಸಂಗ್ರಹ... Read more »
ಮಾನವ ಕಳ್ಳ ಸಾಗಾಣಿಕೆ,ವೆಶ್ಯಾವಾಟಿಕೆ ಆರೋಪದ ಮೇಲೆ ಕನ್ನಡಪರ ಹೋರಾಟಗಾರ ಆಕಾಶ್ ಕೊಂಡ್ಲಿ ಮತ್ತು ಇತರ ಇಬ್ಬರನ್ನು ಸಿದ್ಧಾಪುರ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಕೊಂಡ್ಲಿಯ ಸಂಗೀತಾ ಮಡಿವಾಳ ಎನ್ನುವ ಯುವತಿ ತನ್ನನ್ನು ವೆಶ್ಯಾವಾಟಿಕೆಗೆ ಒತ್ತಾಯಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಣ್ಣಪ್ಪ... Read more »
ಶಿರಸಿ: ಮೆಡಿಕಲ್ ಕಾಲೇಜು, ಹೈಟೆಕ್ ಆಸ್ಪತ್ರೆ, ಜಿಲ್ಲೆಯ ಜನರ ನಿರುದ್ಯೋಗ ನಿವಾರಣೆ ಕೆಲಸ ಬಹುಕಾಲ ರಾಜ್ಯ ಭಾರ ಮಾಡಿದ ರಾಜಕಾರಣಿಗಳ ಕರ್ತವ್ಯ. ಅದರಲ್ಲೂ ಹೆಚ್ಚು ಬಾರಿ ಜಿಲ್ಲೆಯಲ್ಲಿ ಅಧಿಕಾರ ಮಾಡಿದ ದೇಶಪಾಂಡೆ ಸಾಹೇಬರು ಮಾಡಬೇಕಿತ್ತು ಎಂದು ಹೇಳಿದರೆ, ಜಿಲ್ಲಾ ಕಾಂಗ್ರೆಸ್... Read more »
ಈ ವರ್ಷ ಬರಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಕುಡಿಯುವ ನೀರು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿ, ಕೆಲಸಗಳಿಗೆ ಆದ್ಯತೆ ನೀಡುವಂತೆ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರರ ಕಛೇರಿಯ ಸಭಾಭವನದಲ್ಲಿ ನಡೆದ ಬರ ನಿರ್ವಹಣೆ... Read more »
ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’ ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ. ಮುಂಬೈ: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ... Read more »





