ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ! 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ... Read more »

ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು.ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಕನ್ನಡ ಕಲಿಯುವ ಮೂಲಕ ಕನ್ನಡ,ಕರ್ನಾಟಕ ಗೌರವಿಸಿ

ಕನ್ನಡ ಭಾಷೆ,ಇಲ್ಲಿಯ ನೆಲ-ಜಲಗಳ ಬಗ್ಗೆ ಹೊಸ ಪೀಳಿಗೆಗೆ ತಿಳುವಳಿಕೆ ನೀಡುವ ಮೂಲಕ ಭಾಷೆ ಮತ್ತು ನೆಲದ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಕರೆನೀಡಿದರು. ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಿದ ನಂತರ ಐತಿಹಾಸಿಕ ನೆಹರೂ ಮೈದಾನದಲ್ಲಿ... Read more »

ದಿನೇಶ್‌ ಅಮ್ಮಿನಮಟ್ಟು ಸೇರಿ ೬೮ ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ,... Read more »

೨೦ ಸ್ಥಾನಗಳು,ಕಾಂಗ್ರೆಸ್‌ ಗೆ ಗ್ಯಾರಂಟಿ

ಲೋಕಸಭೆ ಚುನಾವಣೆ: ‘ಗ್ಯಾರಂಟಿ’ ಅಸ್ತ್ರ ಬಳಸಿ 20 ಸ್ಥಾನ ಗೆಲ್ಲುವ ಭರವಸೆಯಲ್ಲಿ ರಾಜ್ಯ ಕಾಂಗ್ರೆಸ್! ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾರಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ... Read more »

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ..!

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ! ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ... Read more »

ದ್ವೀಪದ ಹಕ್ಕಿಯ ಹಾಡು, ಪಾಡು

ನೆನಪು ನದಿಯಾಗಿ….ಮುನ್ನುಡಿಯಲ್ಲಿ ಗೆಳೆಯ ಕವಿ ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಬರೆಯುತ್ತಾರೆ…… ಮುನ್ನುಡಿ. ತನ್ನಕರಗಿಸಿತಮಗೆಲ್ಲುವಮೊಂಬತ್ತಿಮತ್ತುಜಗದಮೆಚ್ಚುಗೆಹಂಗಿಲ್ಲದೇಹೊಳೆವಮಿಣುಕುಹುಳುವಿನಜೀವನಪ್ರೀತಿನಮ್ಮ ಎಲ್ಲ ಕಾಲದಆದರ್ಶವಾಗಿರಲಿ… ಇಂತಹ ಅದಮ್ಯ ಜೀವನ ಪ್ರೀತಿಯ ಫಲವತ್ತತೆಯನ್ನು ತನ್ನೊಳಗೆ ಜತನದಿಂದ ಕಾಯ್ದುಕೊಂಡು ಬರುತ್ತಿರುವ ಕವಿ ಮಿತ್ರ ಜಿ.ಟಿ ಸತ್ಯನಾರಾಯಣ ತನ್ನ ಕವಿಯಾನವನ್ನು ಹೀಗೆ ಆರಂಭಿಸುತ್ತಾರೆ.... Read more »

ಆನೆ ಪಳಗಿಸುವ ಸಕ್ರೆಬೈಲ್‌ ನಲ್ಲಿ ಅವಗಢ!

ಸಕ್ರೆಬೈಲ್ ಆನೆ ಶಿಬಿರ: 18 ತಿಂಗಳ ಗರ್ಭೀಣಿ ‘ಭಾನುಮತಿ’ ಆನೆ ಬಾಲ ಕತ್ತರಿಸಿದ ಕಿಡಿಗೇಡಿಗಳು! ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ದುಷ್ಕರ್ಮಿಗಳು ಆನೆಯ ಮೇಲೆ ದಾಳಿ ಮಾಡಿ ಬಾಲವನ್ನು ತುಂಡರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕಳೆದ ವಾರ ನಡೆದಿದ್ದು,... Read more »

ಡಿ.೨೬ ರಂದು ಬಂಗಾರಪ್ಪ ಟ್ರೋಫಿ

ಸಿದ್ಧಾಪುರ ತಾಲೂಕಿನ ಗೋಳಗೋಡ್‌ (ಅಕ್ಕುಂಜಿ) ಗೆಳೆಯರ ಬಳಗ ಡಿ. ೨೬ ರಂದು ಬಂಗಾರಪ್ಪ ಟ್ರೋಫಿ ಆಯೋಜಿಸಿದೆ. ದಿ.ಎಸ್.‌ ಬಂಗಾರಪ್ಪ ಸ್ಮರಣಾರ್ಥ ಅವರ ಪುಣ್ಯತಿಥಿಯ ಡಿ.೨೬ ರಂದು ನಡೆಯಲಿರುವ ಬಂಗಾರಪ್ಪ ಟ್ರೋಫಿ ಪ್ರೋ ಕಬ್ಬಡ್ಡಿ ಲೀಗ್‌ ಆಗಿದ್ದು ಹರಾಜಿನಲ್ಲಿ ಭಾಗವಹಿಸಿ ಮಾಲಿಕತ್ವ... Read more »

ಈಡಿಗ ಸಮುದಾಯದ ಕುಲಕಲ್ಪನೆ ಮತ್ತು ಒಳಪ್ರಭೇದಗಳು

———————————— ಈಡಿಗರಲ್ಲಿ ಹಲವಾರು ಉಪಜಾತಿಗಳು ಮತ್ತು ಒಳಪ್ರಭೇದಗಳಿವೆ. ಪ್ರಾದೇಶಿಕವಾಗಿ ಅನೇಕ ಹೆಸರುಗಳಿಂದ ಈಡಿಗ ಸಮುದಾಯವನ್ನು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳೆಪೈಕರು ಅಥವಾ ನಾಮದಾರಿಗಳು, ಕಲಾಲ, ನಾಯ್ಕ ಎಂಬ ಹೆಸರುಗಳಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದೀವರು, ಸುವರ್ಣ,... Read more »