ಕನ್ನಡ ನಾಡು-ನುಡಿಯ ಅಭಿಮಾನ ಬೆಳೆಸುವ ಮೂಲಕ ಭಾಷೆ ಉಳಿಸುವ ಕೆಲಸ ಈಗ ಹೆಚ್ಚಿನ ಮಹತ್ವದ್ದು ಎಂದು ಪ್ರತಿಪಾದಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆಯ್. ನಾಯ್ಕ ಗುರುಹಿರಿಯರಿಗೆ ಗೌರವ ಕೊಡುವ ಮೂಲಕ ನೆಲದ ಸಂಸ್ಕೃತಿ ಉಳಿಸುತ್ತಲೇ ಸಾಧನೆ ಮಾಡಿದ ಬಹುತೇಕರು ಸರ್ಕಾರಿ ಶಾಲೆಗಳಲ್ಲಿ... Read more »
ಹೆಬ್ಬಾಳ್ಕರ್‌ಗೆ ಠಕ್ಕರ್ ನೀಡಲು ಜಾರಕಿಹೊಳಿ ಪ್ಲ್ಯಾನ್: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ! ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ... Read more »
ಅಂಕೋಲಾ:- ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಇಂದು ಅಂಕೋಲಾ ನಗರವನ್ನು ತಲುಪಿದ್ದು, ಪಾದಯಾತ್ರೆಯ ರೂವಾರಿಯಾದ ಅನಂತಮೂರ್ತಿ ಹೆಗಡೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಜಾನಪದ ಕೋಗಿಲೆ ,ನಾಡೋಜ ಸುಕ್ರಿ ಬೊಮ್ಮ ಗೌಡ... Read more »
ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ನಿಧನ, ಬೊಮ್ಮಾಯಿ, ಬಿಎಸ್ ವೈ ಸಂತಾಪ ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ(DB Chandregowda) ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ... Read more »
ಗಣೇಶ ಕಾಲ್ಪನಿಕ ದೇವರು- ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’... Read more »
ದಾಂಡೇಲಿ : ಇಂದು ಸಾಹಿತ್ಯ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ನಾವು ಹಾಗೆ ಭಾವಿಸುವುದಕ್ಕಿಂತ ಇಂದು ಓದುಗರ ಅಭಿರುಚಿಗೆ ತಕ್ಕಂತಹ ಸಾಹಿತ್ಯವನ್ನು ರಚಿಸುವ ಅಗತ್ಯವಿದೆ ಎಂದು ದಾಂಡೇಲಿ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರು ಹಾಗೂ... Read more »
ಮತ್ತೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಬಹುವೈಶಿಷ್ಟ್ಯಗಳ ಆಸ್ಫತ್ರೆ ಕೂಗು ಅನುರಣಿಸಿದೆ. ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಹುಟ್ಟೂರು ಸಿದ್ಧಾಪುರದ ಸರ್ಕಾರಿ ಆಸ್ಫತ್ರೆ ಮೇಲ್ದರ್ಜೆಗೇರಿಸಿದ ನಾಲ್ಕು ದಶಕಗಳ ನಂತರ ಕೂಡಾ ಸಿದ್ಧಾಪುರ,ಜೊಯಡಾ,ಮುಂಡಗೋಡಿನಂಥ ತಾಲೂಕುಗಳ ಜನ ಸಾಮಾನ್ಯ ವ್ಯವಸ್ಥೆಯ ವೈದ್ಯಕೀಯ ಚಿಕಿತ್ಸೆಗೂ... Read more »
ಶಿಸ್ತು ಉಲ್ಲಂಘಿಸಿದರೆ, ಪಕ್ಷದ ಚೌಕಟ್ಟು ಮೀರಿದರೆ ಕ್ರಮ: ಕಾಂಗ್ರೆಸ್ ಶಾಸಕ, ಸಚಿವರಿಗೆ ಸುರ್ಜೇವಾಲ ಎಚ್ಚರಿಕೆ ಕಾಂಗ್ರೆಸ್ ಶಾಸಕರು ಮತ್ತು ಸಚಿವರ ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಎಚ್ಚೆತ್ತುಕೊಂಡ ಹೈಕಮಾಂಡ್, ಪಕ್ಷದ ಚೌಕಟ್ಟು ಮೀರಿದರೆ, ಶಿಸ್ತು ಉಲ್ಲಂಘಿಸಿದರೆ ಹಾಗೂ ಪಕ್ಷದ ಆಂತರಿಕ ವಿಚಾರಗಳನ್ನು... Read more »
68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ! 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ... Read more »
ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ನುಡಿದರು.ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ... Read more »


