ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ... Read more »

ವಸಂತ್‌ ಬಂಧಿಸುವ ವಿರೋಧಿಗಳ ಪ್ರಯತ್ನಕ್ಕೆ ಸೋಲು ಬಿ.ಜೆ.ಪಿ. ಕಾರ್ಯತಂತ್ರ ಫೇಲು!

ಸೊರಬಾ ಚಿಕ್ಕ ತೌಡತ್ತಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಬಂಧಿಸುವ ವಿರೋಧಿಗಳ ತಂತ್ರಕ್ಕೆ ಫೇಲಾಗಿದೆ. ಪೊಲೀಸರ ತಪ್ಪೋ? ಕಾಣದ ಕೈಗಳ ಕೆಲಸವೋ? ಗೊತ್ತಿಲ್ಲ ಚಿಕ್ಕ ತೌಡತ್ತಿಯ ಯುವಕ ಸಂತೋಷ ನಾಯ್ಕ ಆತ್ಮಹತ್ಯೆ ಪ್ರಕರಣದಲ್ಲಿ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ತೌಡತ್ತಿ ಸಂತೋ಼ಷನ ಸಾವು, ಚನಮಾವ್ ಹುಡುಗರ ವಿರುದ್ಧ ದೂರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿ.ಜೆ.ಪಿ. ಒತ್ತಾಯ https://samajamukhi.net/2025/06/12/vasant-enquiry-sucide-followup/

https://www.youtube.com/watch?v=KIay_aBPV9g&t=32s Read more »

Rcb-ಕಾಲತುಳಿತದಲ್ಲಿ ಮೃತಪಟ್ಟ ಅಕ್ಷತಾ ಪೈ ಅಪ್ಪಟ ಸಾಹಸಿ

ಆರ್.ಸಿ.ಬಿ. ವಿಜಯೋತ್ಸವ ನೋಡಲು ತೆರಳಿದ್ದ ದಂಪತಿಗಳಿಗೆ ಉಚಿತ ಪ್ರವೇಶದ ಸಮೂಹ ಹಿಂದೆ ಸುನಾಮಿಯಂತೆ ಬರುತ್ತಿರುವ ಅಂದಾಜಿರಲಿಲ್ಲ. ಕೈ ಕೈ ಹಿಡಿದು ಒಳನುಗ್ಗುವ ಇವರ ಪ್ರಯತ್ನದಲ್ಲಿ ದಂಪತಿಗಳು ಬೇರ್ಪಟ್ಟು ಜನ ಸಮೂಹದ ಕಾಲಡಿ ಸಿಲುಕಿದ್ದಾರೆ. ಅಲ್ಲಿದ್ದ ಜನರೇ ಇಬ್ಬರನ್ನೂ ಬಚಾವು ಮಾಡಲು... Read more »

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ... Read more »

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು ಬಹುತೇಕ ಮೇಲ್ವರ್ಗದವರು ಕೆಲವು ಮಾಧ್ಯಮದ ಸ್ನೇಹಿತರು ನಮಗೆ ಆಗಾಗ ಎಚ್ಚರಿಸುತಿದ್ದರು. ಅವರ ಮಾತು ನಂಬಿ... Read more »

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ ಉತ್ತರ ಕನ್ನಡ: ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಹೊಸದಾಗಿ ನಿರ್ಮಿಸಲಾದ ಗಂಗಾವಳಿ... Read more »

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-01-

ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗುತ್ತಿದೆ. ಯಾವ ಶ್ರಮವೂ ಇಲ್ಲದೆ ಎ.ಬಿ.ವಿ.ಪಿ.ಯಿಂದ ಬಿ.ಜೆ.ಪಿ.ಗೆ ಎಂಟ್ರಿ ಹೊಡೆದಿದ್ದ ಕಾಗೇರಿ ವಿಶ್ವೇಶ್ವರ... Read more »

ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ BJP-RSS: ಪ್ರಿಯಾಂಕ್ ಖರ್ಗೆ

ಬಿಜೆಪಿ ಹಾಗೂ ಆರ್’ಎಸ್ಎಸ್ ಕರಾವಳಿ ಕರ್ನಾಟಕ, ಮಲೆನಾಡು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸುತ್ತಿವೆ. ಪ್ರಿಯಾಂಕ್ ಖರ್ಗೆ ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ. ಕೋಮುದ್ವೇಷವನ್ನು... Read more »

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು ಚಾಲನೆ ನೀಡಿ ಸುದ್ದಿ ಮಾಡಿದ್ದಾರೆ. ಕಾಲೇಜಿನ ಸಂಪ್ರದಾಯ ದಿನಾಚರಣೆ, ಜಾನಪದ ಉತ್ಸವದಲ್ಲಿ ನಾಡಿನ ಹಬ್ಬದ... Read more »