ಸಿದ್ದಾಪುರ: ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತೆರಳಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವ ಜೊತೆಗೆ ಅಡಿಕೆ ಬೆಳಗಾರರಿಗೆ ನಿಧಾನವಾಗಿ ಬಹುಬೆಳೆಗಳನ್ನು ಪರಿಚಯಿಸಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. ತೋಟಗಾರಿಕೆ ಇಲಾಖೆಯ... Read more »
ನಿಧನ- ಕವಿತಾ ರವಿ ಹೆಗಡೆಸಿದ್ದಾಪುರ: ತಾಲೂಕಿನ ಹಾರ್ಸಿಮನೆಯ ಕವಿತಾ ರವಿ ಹೆಗಡೆ(೪೦) ಬುಧವಾರ ನಿಧನಹೊಂದಿದರು.ಅವರಿಗೆ ಪತಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ವಾರ್ಷಿಕ ಸರ್ವ ಸಾಧಾರಣ ಸಭೆಸಿದ್ದಾಪುರಎಲೆ ಚುಕ್ಕಿ ರೋಗ ಮತ್ತು ಬಯಲುಸೀಮೆಗಳಲ್ಲಿ ವಿಸ್ತರಣೆಗೊಳ್ಳುತ್ತಿರುವ ಅಡಿಕೆ ಬೆಳೆಯುವ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು... Read more »
19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ 19... Read more »
ಕಳೆದ ಕೆಲವು ದಶಕಗಳಿಂದ ಅರಣ್ಯ ಅತಿಕ್ರಮಣದಾರರ ಪರವಾಗಿ ಕೆಲಸಮಾಡಿ ಚಳವಳಿ ರೂಪಿಸಿದ ಎ. ರವೀಂದ್ರ ಈ ಬಾರಿ ಕಾಂಗ್ರೆಸ್ ನ ಲೋಕಸಭೆಯ ಅಭ್ಯರ್ಥಿಯಾಗಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆಯ ಪ್ರಮುಖರು... Read more »
ಸಿದ್ದಾಪುರತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖೆ, ಜಿಪಂ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ವಾಜಗದ್ದೆ ಇವರ ಆಶ್ರಯದಲ್ಲಿ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ ಅಕ್ಟೋಬರ್ ೬ರಂದು ಬೆಳಗ್ಗೆ ೧೦ರಿಂದ ನಡೆಯಲಿದೆ. ಶಾಸಕ... Read more »
2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕೊಡಿ: ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ (ಸಂದರ್ಶನ) ಮಾಜಿ ಕೇಂದ್ರ ಸಚಿವೆ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ ಅವರು ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ... Read more »
ಮುಖ್ಯಂಶಗಳು- * ಮಾಹಿತಿ ಇಲ್ಲದೆ ಸಭೆಗೆ ಬರಬೇಡಿ ಸರ್ಕಾರಿ ಆಸ್ಫತ್ರೆಯಲ್ಲಿ ಲಂಚಾವತಾರ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.ಉಪಸ್ಥಿತರಿದ್ದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲೂಕಾ ಆಸ್ಫತ್ರೆಯ ವೈದ್ಯಾಧಿಕಾರಿ... Read more »
ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಶಿವಮೊಗ್ಗ: ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ... Read more »
ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಬೆಂಗಳೂರು: ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಎರಡು ವರ್ಷಗಳಿಂದ ಸಾಹಿತಿಗಳಿಗೆ ಅನಾಮಧೇಯ... Read more »
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ವರಿಷ್ಠರು ಕಳೆದ ಕೆಲವು ದಿನಗಳಿಂದ ಮುಸ್ಲಿಂ ಮುಖಂಡರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡುತ್ತಿದ್ದಾರೆ. ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ... Read more »




