ಸನಾತನ ಹಿಂದೂ ಧರ್ಮ….!? ಪ್ರೀಯಾಂಕ್‌,ಸಂತೋಷ್‌ ಟ್ವೀಟ್‌ ವಾರ್!‌

ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?    ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?    ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?    ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?    ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?    ಮಹಿಳೆಯರನ್ನು ಕೀಳಾಗಿ... Read more »

ಜಿ.ಎಸ್.ನಾಯ್ಕ ನಿಧನ

ಸಿದ್ದಾಪುರ: ತಾಲೂಕಿನ ನೇರ್ಲಮನೆ(ಗೋಳಿಮಕ್ಕಿ) ಸಹಿಪ್ರಾ ಶಾಲೆಯಲ್ಲಿ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕುಮಟಾ ತಾಲೂಕಿನ ಹೊಳೆಗದ್ದೆಯ ಜಿ.ಎಸ್.ನಾಯ್ಕ(೭೪) ನಿಧನಹೊಂದಿದರು.ಅವರಿಗೆ ಪತ್ನಿ,ಮೂವರು ಪುತ್ರಿಯರು, ಪುತ್ರ ಇದ್ದಾರೆ. Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು,... Read more »

nda v/s india- ಸೂರಜ್‌ ಸೋನಿಗೆ ಶಶಿ,ವಿವೇಕ್‌ ಮತ್ಯಾರಿದ್ದಾರೆ ಸ್ಫರ್ಧೆ ನೀಡುವವರು?

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗುವವರಲ್ಲಿ ಕೆಲವರು ಹಿಂದೇಟು ಹಾಕುತಿದ್ದರೆ ಕೆಲವರು ಈಗಾಗಲೇ ಬಿಳಿ ವಸ್ತ್ರ ತಯಾರಿಸಿಕೊಂಡು ಸಿದ್ಧರಾಗಿದ್ದಾರೆ ಎನ್ನುವ ವರ್ತಮಾನಗಳಿವೆ. ಸತತ ನಾಲ್ಕುಬಾರಿ ಉತ್ತರ ಕನ್ನಡ ಸಂಸದರಾಗಿದ್ದ ಅನಂತಕುಮಾರ ಹೆಗಡೆ ತಮ್ಮ ಆರೋಗ್ಯ ಸಮಸ್ಯೆ ಮತ್ತು ಪಕ್ಷದೊಂದಿಗಿನ... Read more »

ಶಿಕ್ಷಕಿ ನೇತ್ರಾವತಿ ಗೌಡ ಆತ್ಮಹತ್ಯೆ

ಸಿದ್ಧಾಪುರ ಕಿಬ್ಬಳ್ಳಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನೇತ್ರಾವತಿ ಗೌಡ ಶನಿವಾರ ತಡರಾತ್ರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ನೇತ್ರಾವತಿ ಗೌಡ ತಟ್ಟಿಕೈ ಕಿಬ್ಬಳ್ಳಿಯ ಮೂಲದವರಾಗಿದ್ದು ಲಂಬಾಪುರ ಕಲ್ಮನೆ ಗ್ರಾಮದವ ರೊಂದಿಗೆ ಮದುವೆಯಾಗಿ ಡೈವೋರ್ಸ್ ಪಡೆದಿದ್ದರು. ತಾಯಿಯ ಅನಾರೋಗ್ಯ, ವೈವಾಹಿಕ ಸಂಬಂಧ ಕಡಿದು... Read more »

ವಿಶ್ವಮಾನವತ್ವದ ದಾರ್ಶನಿಕ ನಾರಾಯಣ ಗುರು‌

ಸ್ವಾಮಿ ವಿವೇಕಾನಂದರೇ ಮನೋರೋಗಿಗಳ ಆಸ್ಫತ್ರೆ ಎಂದು ಕೈ ಚೆಲ್ಲಿದ್ದ ಕೇರಳ, ಮಹಾತ್ಮಾಗಾಂಧೀಜಿಯವರಿಗೆ ಅಸ್ಪೃಶ್ಯತೆಯ ತಿಳುವಳಿಕೆ ಮೂಡಿಸಿದ ಕೇರಳ ಜಗತ್ತಿನ ಭೂಪಟದಲ್ಲಿ ಪ್ರಜ್ವಲಿಸುವಂತೆ ಮಾಡಿದ್ದು ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಎಂದು ಬಣ್ಣಿಸಿದ ಪತ್ರಕರ್ತ ಕೋಲಶಿರಸಿ ಕನ್ನೇಶ್‌ ನಾರಾಯಣ ಗುರು ವಿಶ್ವಕ್ಕೇ ದಾರಿ... Read more »

ಧರ್ಮಸ್ಥಳ ಹೆಗ್ಗಡೆ ವಿರುದ್ಧ ಬಿ.ಜೆ.ಪಿ. ಪ್ರತಿಭಟನೆ!

ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಬೆಂಗಳೂರು: ಸೌಜನ್ಯಾ ಅತ್ಯಾಚಾರ... Read more »

ಮತ್ತೆ ಸಿಗಲಿದೆ ಗ್ಯಾಸ್ ಸಬ್ಸಿಡಿ…..‌ ಇದು ಚುನಾವಣಾ ಗಿಮಿಕ್ಕೆ?

ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರ ಹಲವಾರು ವರ್ಷಗಳ ಹಿಂದೆ ಎಲ್‌ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್‌ಗೆ 200 ರೂಪಾಯಿ... Read more »

ರಾಮಕೃಷ್ಣ ಹೆಗಡೆ ಜನಪರತೆ, ಜನಪ್ರೀಯತೆ ಮೆಲುಕು

ಮೌಲ್ಯಾಧಾರಿತ ರಾಜಕಾರಣದ ಪ್ರತಿಪಾದಕ ಮಾಜಿ ಮುಖ್ಯಮಂತ್ರಿ ದೊಡ್ಮನೆ ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಇಂದು ರಾಜ್ಯದಾದ್ಯಂತ ಆಚರಿಸಲಾಯಿತು.ಹೆಗಡೆಯವರ ಹುಟ್ಟೂರು ಶಿರಸಿ -ಸಿದ್ಧಾಪುರಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳು ನಡೆದವು. ಹೆಗಡೆಯವರ ಸ್ಮರಣಾರ್ಥ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಚಿಂತನಾ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರದಲ್ಲಿ ರಾಮಕೃಷ್ಣ ಹೆಗಡೆ ... Read more »

ಪರ್ಯಾಯ ಬೆಳೆಯತ್ತ ಆಸಕ್ತಿ ವಹಿಸಲು ಭೀಮಣ್ಣ ಕರೆ

ಸಿದ್ದಾಪುರ: ಮಳೆಯ ಕೊರತೆ, ಹವಾಮಾನ ವೈಪರಿತ್ಯಗಳಿಂದ ಭತ್ತ ಹಾಗೂ ಅಡಿಕೆ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತಿದ್ದು, ರೈತರು ಒಂದೇ ಬೆಳೆಗೆ ಸೀಮಿತರಾಗದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ತೋಟಗಾರಿಕಾ ಇಲಾಖೆ, ತೋಟಗಾರಿಕಾ ಕಾಲೇಜು... Read more »