ಪ್ರವಾಹ ನಿರ್ವಹಣೆ ರಿಯಾಯತಿ ಇಲ್ಲ

ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ... Read more »

ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಭಟ್ಟರ ಮಂತ್ರಕ್ಕೆ ಸಿದ್ಧರಾಮಯ್ಯನವರೂ ಉದುರಿ ಬಿದ್ದರೆ….!?

ವಿಶ್ವೇಶ್ವರ ಭಟ್ಟರ ವಿಶ್ವಾಸಕ್ಕೆ ಪಾತ್ರರಾಗಿ ವಿಲನ್‌ ಗಳಾದ ಕನ್ನಡದ ಅನೇಕ ಪ್ರಮುಖರ ಪಟ್ಟಿಯೇ ಇದೆ. ಇತ್ತೀಚೆಗೆ ಭಟ್ಟರ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಹೋಗಲಿದ್ದಾರೆ ಎನ್ನುವ ವಿಚಾರ ಬಹುಚರ್ಚೆಯ ವಿಷಯವಾಗಿದೆ. ವಿಶ್ವೇ ಶ್ವರ ಭಟ್ಟರು ಮನುವಾದಿಗಳು ಎನ್ನುವ ವಿಚಾರದಲ್ಲಿ ಎರಡು ಮಾತುಗಳಿಲ್ಲ. ಅವರ... Read more »

ಕನ್ನಡತನ ಉಳಿಸುವ ಜೊತೆಗೆ ಐಕ್ಯತೆಗೆ ನೆರವಾಗಿ – ವಾಸರೆ

ಕನ್ನಡ ಸಾಹಿತ್ಯ ಪರಿಷತ್‌ ಕನ್ನಡ ಉಳಿಸುವ ಜೊತೆಗೆ ಸೌಹಾರ್ದತೆಯ ಶ್ರೇಷ್ಠ ಪರಂಪರೆಗೆ ದುಡಿದಿದೆ. ಪ್ರತಿಯೊಬ್ಬರು ಕನ್ನಡತನ ಕಾಪಾಡುವ ಜೊತೆಗೆ ಐಕ್ಯತೆ ಉಳಿಸಲು ಶ್ರಮಿಸಬೇಕು ಎಂದು ಉತ್ತರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಎನ್.‌ ವಾಸರೆ ಕರೆ ನೀಡಿದರು. ಸಿದ್ಧಾಪುರದಲ್ಲಿ ನಡೆದ... Read more »

ಭೀಕರ ಅಪಘಾತ ಶಿರಸಿಯ ಇಬ್ಬರ ದುರ್ಮರಣ

ರಾಣೆಬೆನ್ನೂರಿನ ಹಲಗೇರಿ ಬಳಿ ನಡೆದ ಭೀಕರ ಅಪಘಾತದಲ್ಲಿ ಶಿರಸಿಯ ಇಬ್ಬರು ಮೃತಪಟ್ಟಿದ್ದಾರೆ. ಶಿರಸಿಯ ಮಾರಿಕಾಂಬಾ ದೇವಾಲಯದ ಹಿಂಭಾಗದಲ್ಲಿ ನೆಲೆಸಿದ್ದ ಹುಲೇಕಲ್‌ ಮೂಲದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದು ಅವರನ್ನು ವಿಠ್ಠಲ್‌ ಮತ್ತು ಜಯಂತಿ ದಿನೇಶ್‌ ಶೇಟ್‌ ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆಯ... Read more »

ಮಂಗೇಶ್‌ ನಾಯ್ಕರಿಗೆ ಆತ್ಮೀಯ ಬೀಳ್ಕೊಡುಗೆ ದೀಪಾ ಪಾಟೀಲ್‌ ರಿಗೆ ಅಭಿನಂದನೆ

ಸಿದ್ಧಾಪುರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಈಗ ಸಹಾಯಕ ನಿರ್ಧೇಶಕರಾಗಿ ಪದೋನ್ನತಿ ಹೊಂದಿರುವ ಸಿದ್ಧಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಮಂಗೇಶ್‌ ಜಿ. ನಾಯ್ಕರನ್ನು ಅಡಿಕೆ ವರ್ತಕರ ಸಂಘದ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಡಿಕೆ ವರ್ತಕರು, ಸಹಕಾರಿ ಸಂಘಗಳ ಪ್ರಮುಖರು ಸೇರಿದ್ದ... Read more »

ಲೋಕಲ್‌ ನ್ಯೂಸ್…‌ ಪತ್ರಕರ್ತರ ಸಂಘದಿಂದ ಸನ್ಮಾನ

ಸಿದ್ದಾಪುರಪತ್ರಿಕಾರಂಗ ಇಂದು ಅತ್ಯಂತ ಮಹತ್ವವಾಗಿದ್ದು ಇದು ದೃಶ್ಯ ಮಾಧ್ಯಮಗಿಂತ ಹೆಚ್ಚು ಪ್ರಭಾವಶಾಲಿ ಆಗಿದೆ. ಪತ್ರಿಕೆ ಸಮಾಜದ ಹಾಗೂ ಸರ್ಕಾರದ ಕಣ್ಣುಗಳನ್ನು ತೆರೆಸುವಂತಹುದಾಗಿದೆ ಎಂದು ಸರಕುಳಿ ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯಾರಗಲ್ ಹೇಳಿದರು.ತಾಲೂಕಿನ ಸರಕುಳಿ ಜಗದಂಬಾ... Read more »

ಬೆಳಗಾವಿಯಿಂದ ಪ್ರೀಯಾಂಕಾ ಸ್ಫರ್ಧೆ

ರಾಷ್ಟ್ರ ರಾಜಕಾರಣಕ್ಕೆ ಸತೀಶ್ ಜಾರಕಿಹೊಳಿ ಪುತ್ರಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿಯಿಂದ ಪ್ರಿಯಾಂಕಾ ಸ್ಪರ್ಧೆ? ಬೆಳಗಾವಿ ಮತ್ತು ಚಿಕ್ಕೋಡಿ ಸೇರಿದಂತೆ ಕೆಲವು ಲೋಕಸಭಾ ಸ್ಥಾನಗಳಿಗೆ ಪಕ್ಷವು ಮುಂದಿನ ಎರಡು ತಿಂಗಳೊಳಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಕ್ಷದ ಟಿಕೆಟ್‌ಗಾಗಿ... Read more »

ಕೃತಕ ಬುದ್ಧಿಮತ್ತೆ: ಶೇ.90 ರಷ್ಟು ಸಿಬ್ಬಂದಿ ವಜಾ, ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ‘ದುಕಾನ್’ ವಿರುದ್ಧ ಟ್ವಿಟಿಗರ ಆಕ್ರೋಶ

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಡುಕಾನ್ ತನ್ನ ಶೇ. 90 ರಷ್ಟು ಗ್ರಾಹಕ ಬೆಂಬಲ ವಿಭಾಗದ ತಂಡವನ್ನು ಕೆಲಸದಿಂದ ತೆಗೆದುಹಾಕಿದ್ದು, ಅವರ ಜಾಗಕ್ಕೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಸಿಕೊಂಡ ನಂತರ ವಿವಾದದ ಕೇಂದ್ರಬಿಂದುವಾಗಿದೆ. ಬೆಂಗಳೂರು: ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಡುಕಾನ್ ತನ್ನ ಶೇ. 90... Read more »

ಲೀಸಾ ಬಂದಳು…. ನಾವು ಆತಂಕಿತರಾಗಲು ಸಕಾರಣ ಬೇಕೆ?

ಸ್ನೇಹಿತ ಮಹೇಂದ್ರಕುಮಾರ್‌ ರ ಮಗಳು ಅಳಿಯ ಜೊತೆಗೆ ಈಗವರ ಪತ್ನಿ ಕೂಡಾ ಜರ್ಮನಿ ಸೇರಿಕೊಂಡಿದ್ದಾರೆ. ಇಂಜಿನಿಯರಿಂಗ್‌ ಓದಿಕೊಂಡು ಛಾಯಾಚಿತ್ರ ತೆಗೆಯುತ್ತಿರುವ ಮಗ ಶೌರ್ಯಕೂಡಾ ವಿದೇಶಕ್ಕೆ ಹಾರುವ ಬಗ್ಗೆ ಹೇಳುತಿದ್ದರು. ಯಥಾ ಪ್ರಕಾರ ಮಹೇಂದ್ರ ಜೊಯಡಾದಿಂದ ಹುಣಸೂರುಗಳ ವರೆಗೆ ಕಾಡು ಮೇಡು... Read more »