ಹಿರಿಯ ಸಾಮಾಜಿಕ ಕಾರ್ಯಕರ್ತ ವೆಂಕಟದಾಸ ಇನ್ನಿಲ್ಲ

ಸಿದ್ಧಾಪುರದ ಹಿರಿಯ ಸಾಮಾಜಿಕ ಕಾರ್ಯಕರ್ತ,ಉದ್ಯಮಿ ವೆಂಕಟದಾಸ ಬಾಳಿಗಾ ತಮ್ಮ ೮೭ ನೇ ವಯಸ್ಸಿನಲ್ಲಿ ಮುಂಬೈನ ತಮ್ಮ ಮಗನ ಮನೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರ ಅಂತ್ಯಕ್ರೀಯೆ ಇಂದು ಸಿದ್ಧಾಪುರದಲ್ಲಿ ನಡೆಯಿತು. ಕ್ರೀಡಾಪಟು, ಕ್ರೀಡಾಪ್ರೇಮಿ,ಸಂಘದ ಪ್ರಮುಖರಾಗಿದ್ದ ವೆಂಕಟದಾಸ ಬಾಳಿಗಾ ಟಿಂಬರ್‌ ಗುತ್ತಿಗೆದಾರರಾಗಿ,ದಿ. ಗೋವಿಂದ... Read more »

ಮಧ್ಯರಾತ್ರಿ ಮಾರಾಮಾರಿ ಮೂರು ಜನ ಆರೆಸ್ಟ್‌ ೫ ಜನ ಪರಾರಿ

ಸಿದ್ಧಾಪುರ ಕೊಂಡ್ಲಿ,ಹಾಳದಕಟ್ಟಾ ಭಾಗದಲ್ಲಿ ಶುಕ್ರವಾರ ಮಧ್ಯರಾತ್ರಿಯ ನಂತರ ನಡೆದ ಗಲಾಟೆಯಲ್ಲಿ ಮೂರು ಜನರಿಗೆ ಗಾಯಗಳಾಗಿದ್ದು ತೀವೃವಾಗಿ ಗಾಯಗೊಂಡ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಸಾಗಿಸಲಾಗಿದೆ. ಗಾಯಗೊಂಡವರಲ್ಲಿ ಕೇಶವ ಗೋವಿಂದ ನಾಯ್ಕ, ವಿನಯ ಮತ್ತು ಸಂತೋಷ ನಾಗರಾಜ್‌ ನಾಯ್ಕ ಹಣಜಿಬೈಲ್ ಸೇರಿದ್ದಾರೆ.‌... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಎಪಿಎಂಸಿ ಮತ್ತು ಮತಾಂತರ ಕಾಯ್ದೆ ವಾಪಸ್ಸಿಗೆ ಸಂಪುಟ ನಿರ್ಧಾರ : ರೈತ ಸಂಘ ಸ್ವಾಗತ

ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ಎಪಿಎಂಸಿ ಮಾರುಕಟ್ಟೆಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಸಂವಿಧಾನಬದ್ದ ಧಾರ್ಮಿಕ ಸ್ವಾತಂತ್ರ‍್ಯ ನಿರಾಕರಿಸುವ ಮತಾಂತರ ನಿಷೇಧ ಕಾಯ್ದೆ ಯನ್ನು ವಾಪಸ್ಸು ಪಡೆಯಲು ನಿರ್ಧರಿಸಿರುವ ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ಕರ್ನಾಟಕ... Read more »

ಷರತ್ತಿನ ಮೇಲೆ ಬಿಳಗಿ ಕಾಲೇಜ್‌ ತೆರೆಯಲುಅವಕಾಶ ಕೊಟ್ಟ ಉಪನ್ಯಾಸಕರು!

ಉಪನ್ಯಾಸಕರಿಬ್ಬರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಗುರುವಾರ ತರಗತಿನಡೆಯದ ಬಿಳಗಿ ಕಾಲೇಜಿನಲ್ಲಿ ಇಂದು ಎಂದಿನಂತೆ ತರಗತಿಗಳು ನಡೆದವು. ಉಪನ್ಯಾಸಕರಿಗೆ ಆಡಳಿತ ಮಂಡಳಿ ಕಿರುಕುಳದ ಹಿನ್ನೆಲೆಯಲ್ಲಿ ಬಿಳಗಿ ಕಾಲೇಜಿನ ಆಡಳಿತವನ್ನು ಸರ್ಕಾರಕ್ಕೆ ವಹಿಸಬೇಕು ಎಂದು ನಿನ್ನೆ ಉಪನ್ಯಾಸಕರ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಉಪನ್ಯಾಸಕರ... Read more »

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಸಾರಿಗೆ ನೌಕರರ ವೇತನವನ್ನು ಶೇ. 15ರಷ್ಟು ಹೆಚ್ಚಳ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು: ಸಾರಿಗೆ ನೌಕರರ ವೇತನವನ್ನು ಶೇ. 15ರಷ್ಟು ಹೆಚ್ಚಳ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ... Read more »

ಹೊಂದಾಣಿಕೆ ರಾಜಕೀಯದ ವಿರುದ್ಧ ರವಿ, ಸುನೀಲ್, ಸಿಂಹ ಗುಟುರು: ಹೇಳಿಕೆ ಹಿಂದೆ ಬಿಜೆಪಿ ‘ಬಿಗ್ ಬಾಸ್’ ಕೈವಾಡ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸೋಲಿನ ಅವಮಾನವನ್ನು ಯಾರ ತಲೆ ಮೇಲೆ ಗೂಬೆ ಕೂರಿಸುವುದು, ಯಾರನ್ನು ಹರಕೆಯ ಕುರಿ ಮಾಡುವುದು ಎಂದು ಯೋಚಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್... Read more »

ಸಿದ್ಧಾಪುರ ಗ್ರಾ.ಪಂ. ಎರಡನೇ ಅವಧಿಗೆ ಮೀಸಲಾತಿ ಪ್ರಕಟ

ಸಿದ್ಧಾಪುರ ತಾಲೂಕಿನ ೨೩ ಗ್ರಾಮ ಪಂಚಾಯತ್ ಗಳ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಇಂದು ಪ್ರಕಟವಾಗಿದೆ. ಸಿದ್ಧಾಪುರ ಶಂಕರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾ.ಪಂ. ಸದಸ್ಯರ ಸಮ್ಮುಖದಲ್ಲಿ ಅಧಿಕಾರಿಗಳು ಮೀಸಲಾತಿ ಪ್ರಕಟಿಸಿದರು. ಅಸಮರ್ಪಕ ಮೀಸಲಾತಿ ಎಂದು ತಕರಾರು... Read more »

ಮೋದಿ ಕಾರ್ಯಕ್ರಮಕ್ಕೆ ಕಾಗೇರಿ ಬಸ್‌ ಅನುಮತಿ ಪಡೆಯದ ಹಿನ್ನೆಲೆ ಬಿ.ಜೆ.ಪಿ.ಯ ೧೫ ಜನರ ಮೇಲೆ ಪ್ರಕರಣ ದಾಖಲು

ಚುನಾವಣೆಗೆ ಮುನ್ನ ಮೇ೩ರಂದು ಅಂಕೋಲಾಕ್ಕೆ ಆಗಮಿಸಿದ್ದಪ್ರಧಾನಿ ಮೋದಿ ಕಾರ್ಯಕ್ರಮದ ಅಂಗವಾಗಿ ಕಾರ್ಯಕರ್ತರನ್ನು ಸಾಗಿಸಲು ಸಿದ್ಧಾಪುರದಿಂದ ೪೬ ಬಸ್‌ ಗಳನ್ನು ಕಾರವಾರಕ್ಕೆ ಚುನಾವಣಾ ಆಯೋಗದ ಅನುಮತಿಇಲ್ಲದೆ ಬಳಸಿದ ಹಿನ್ನೆಲೆಯಲ್ಲಿ ಬಿ.ಜೆ.ಪಿ.ಯ ೧೫ ಕಾರ್ಯಕರ್ತರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.... Read more »

ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ! ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ... Read more »

ಚೇತನ್‌ ವಿರುದ್ಧ ಶ್ರೀಧರ ವಿವಾದದ ಅಗ್ನಿ ಪ್ರಜ್ವಲ!

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು! ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ... Read more »