ಹೊಂದಾಣಿಕೆ ರಾಜಕೀಯದ ವಿರುದ್ಧ ರವಿ, ಸುನೀಲ್, ಸಿಂಹ ಗುಟುರು: ಹೇಳಿಕೆ ಹಿಂದೆ ಬಿಜೆಪಿ ‘ಬಿಗ್ ಬಾಸ್’ ಕೈವಾಡ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸೋಲಿನ ಅವಮಾನವನ್ನು ಯಾರ ತಲೆ ಮೇಲೆ ಗೂಬೆ ಕೂರಿಸುವುದು, ಯಾರನ್ನು ಹರಕೆಯ ಕುರಿ ಮಾಡುವುದು ಎಂದು ಯೋಚಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್... Read more »

ಸಿದ್ಧಾಪುರ ಗ್ರಾ.ಪಂ. ಎರಡನೇ ಅವಧಿಗೆ ಮೀಸಲಾತಿ ಪ್ರಕಟ

ಸಿದ್ಧಾಪುರ ತಾಲೂಕಿನ ೨೩ ಗ್ರಾಮ ಪಂಚಾಯತ್ ಗಳ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಇಂದು ಪ್ರಕಟವಾಗಿದೆ. ಸಿದ್ಧಾಪುರ ಶಂಕರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾ.ಪಂ. ಸದಸ್ಯರ ಸಮ್ಮುಖದಲ್ಲಿ ಅಧಿಕಾರಿಗಳು ಮೀಸಲಾತಿ ಪ್ರಕಟಿಸಿದರು. ಅಸಮರ್ಪಕ ಮೀಸಲಾತಿ ಎಂದು ತಕರಾರು... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಮೋದಿ ಕಾರ್ಯಕ್ರಮಕ್ಕೆ ಕಾಗೇರಿ ಬಸ್‌ ಅನುಮತಿ ಪಡೆಯದ ಹಿನ್ನೆಲೆ ಬಿ.ಜೆ.ಪಿ.ಯ ೧೫ ಜನರ ಮೇಲೆ ಪ್ರಕರಣ ದಾಖಲು

ಚುನಾವಣೆಗೆ ಮುನ್ನ ಮೇ೩ರಂದು ಅಂಕೋಲಾಕ್ಕೆ ಆಗಮಿಸಿದ್ದಪ್ರಧಾನಿ ಮೋದಿ ಕಾರ್ಯಕ್ರಮದ ಅಂಗವಾಗಿ ಕಾರ್ಯಕರ್ತರನ್ನು ಸಾಗಿಸಲು ಸಿದ್ಧಾಪುರದಿಂದ ೪೬ ಬಸ್‌ ಗಳನ್ನು ಕಾರವಾರಕ್ಕೆ ಚುನಾವಣಾ ಆಯೋಗದ ಅನುಮತಿಇಲ್ಲದೆ ಬಳಸಿದ ಹಿನ್ನೆಲೆಯಲ್ಲಿ ಬಿ.ಜೆ.ಪಿ.ಯ ೧೫ ಕಾರ್ಯಕರ್ತರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.... Read more »

ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ! ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ. ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ... Read more »

ಚೇತನ್‌ ವಿರುದ್ಧ ಶ್ರೀಧರ ವಿವಾದದ ಅಗ್ನಿ ಪ್ರಜ್ವಲ!

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು! ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ... Read more »

ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. ಬೆಂಗಳೂರು: ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ... Read more »

ಜೂನ್‌ ೧೪ ರಂದು ಭೀಮಣ್ಣ ನಾಯ್ಕರಿಗೆ ಸಹಕಾರಿ ಸಂಘಗಳಿಂದ ಸನ್ಮಾನ

ಶಿರಸಿ-ಸಿದ್ಧಾಪುರಗಳ ನೂತನ ಶಾಸಕ ಭೀಮಣ್ಣ ನಾಯ್ಕರಿಗೆ ಜೂನ್‌ ೧೪ ಬುಧವಾರ ಮಧ್ಯಾಹ್ನ ೧೨-೩೦ ಕ್ಕೆ ಸನ್ಮಾನ ನಡೆಯಲಿದೆ. ಸಹಕಾರಿ ಸಂಘಗಳಿಂದ ನಡೆಯುವ ಈ ಸನ್ಮಾನ ಸಮಾರಂಭದ ಬಗ್ಗೆ ಟಿ.ಎಂ.ಎಸ್.‌ ಈ ಮಾಧ್ಯಮ ಪ್ರಕಟಣೆ ನೀಡಿದೆ. ದಿನಾಂಕ ೧೪-೦೬-೨೦೨೩ ರ ಬುಧವಾರ... Read more »

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ… ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು?... Read more »

ಜಗತ್ಫಸಿದ್ಧ ಡಾನ್ಸ್‌ ಮತ್ತು ಪೊಪ್ಯುಲರ್‌ ವಿಡಿಯೋ! ಸಮಾಜಮುಖಿಡಾಟ್‌ ನೆಟ್‌ ವಿಶೇಶ.

Read more »

ಸ್ಕರ್ಟ್‌ ಬದಲು ಪ್ಯಾಂಟ್‌ ಅಥವಾ ಚೂಡಿ ವಿದ್ಯಾರ್ಥಿನಿಯರಿಗೆ ಶೇಫ್!

ಸ್ಕರ್ಟ್‌ ಬದಲಿಗೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮವಸ್ತ್ರವಾಗಿ ಚೂಡಿದಾರ್ ಅಥವಾ ಪ್ಯಾಂಟ್ಸ್ ಗೆ KSCPCR ಶಿಫಾರಸು! ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ... Read more »