ಸಿನೆಮಾ ನಟನಾಗಬೇಕೆಂಬ ಬಯಕೆಯಿಂದ ಬಣ್ಣ ಹಚ್ಚಿದ ಸಿದ್ಧಾಪುರದ ಮೆಣಸಿ ಜಯಕುಮಾರ್ ನಾಯ್ಕ ಈಗ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರಾಗಿ ಹೆಸರು ಮಾಡುತಿದ್ದಾರೆ. ಕರ್ನಾಟಕ ವಿದ್ಯು ಚ್ಛಕ್ತಿ ನಿಗಮದ ನಿವೃತ್ತ ನೌಕರ ಸಿರಂಜೀವ್ ನಾಯ್ಕರ ಪುತ್ರ ಜಯಕುಮಾರ್ ಓದಿನೊಂದಿಗೆ ಕಲಾಸಕ್ತಿಯನ್ನೂ... Read more »
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಬೆಂಗಳೂರು:... Read more »
ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ; ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನಟ ಪ್ರಕಾಶ್ ರಾಜ್ ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ... Read more »
ಕಾಂಗ್ರೆಸ್ ಇದೇ ವಾರ ತನ್ನ ೨ನೇ ಪಟ್ಟಿ ಬಿಡುಗಡೆ ಮಾಡಲಿದೆ. ಜೆ.ಡಿ.ಎಸ್ ನಲ್ಲಿ ವಿಧಾನಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಬಿ.ಜೆ.ಪಿ. ಕೂಡಾ ಇದೇ ವಾರ ತನ್ನ ಪಟ್ಟಿ ಬಿಡುಗಡೆ ಮಾಡಲಿದೆ. ಈ ಮಧ್ಯೆ ಉತ್ತರ ಕನ್ನಡದಲ್ಲಿ ಹಿರಿಯ... Read more »
ವರ್ಕೌಟ್ ಆಯ್ತು ಬೊಮ್ಮಾಯಿ ಪ್ಲಾನ್: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ! ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ... Read more »
ಹಳಿಯಾಳದಿಂದ ಸಾಗರಕ್ಕೆ ಬರುತಿದ್ದ ಸಾರಿಗೆ ಸಂಸ್ಥೆ ಬಸ್ ಸಿದ್ಧಾಪುರ ೧೬ ನೇ ಮೈಲ್ ಕಲ್ ಬಳಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೊಳಗಾಗಿದೆ. ಈ ಬಸ್ ನಲ್ಲಿ ಪ್ರಯಾಣಿಸುತಿದ್ದ ೪೪ ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. Read more »
ಸಿದ್ಧಾಪುರದ ಪ್ರತಿಷ್ಠಿತ ದೊಡ್ಮನೆ ಕುಟುಂಬದ ಯುವ ನಾಯಕ ಡಾ. ಶಶಿಭೂಷಣ ಹೆಗಡೆ ಇಂದು ಬೆಂಗಳೂರಿನಲ್ಲಿ ಬಿ.ಜೆ.ಪಿ. ಪಕ್ಷ ಸೇರಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾದಳದಿಂದ ಸ್ಫರ್ಧಿಸಿ ಕೇವಲ ೨೬ ಸಾವಿರ ಮತಗಳಿಸಿ ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೂ ಕಾರಣವಾಗಿದ್ದರು!. ಕಳೆದ ಒಂದೆರಡು... Read more »
ತೀವ್ರ ಚರ್ಚೆಗೆ ಗ್ರಾಸವಾದ ಪೆಂಟಗನ್ ಚಿತ್ರದ ‘ಕಾಮನಬಿಲ್ಲು’ ವಿಡಿಯೋ ಹಾಡು! ಪೆಂಟಗನ್ ಚಿತ್ರದ ಕಾಮನಬಿಲ್ಲು ಹಾಡಿನಲ್ಲಿ ನಟಿ ತನಿಷಾ ಕುಪ್ಪಂಡ ಬೋಲ್ಡ್ ಆಗಿ ನಟಿಸಿದ್ದು ಈ ವಿಡಿಯೋ ಹಾಡು ಇದೀಗ ಚಿತ್ರರಂಗದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. Read more »
ಕೆ.ಎಸ್. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ದೌಟು! ಪುತ್ರನ ಪರ ಲಾಬಿ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಬಿಜೆಪಿ ಎರಡು ಮನಸ್ಸಿನಲ್ಲಿದೆ. ಟಿಕೆಟ್ ನೀಡದಿರಲು ಪಕ್ಷವು ಈಗಾಗಲೇ ನಿರ್ಧಾರ ಕೈಗೊಂಡಿದ್ದು,... Read more »
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೊಸದಾಗಿ ವಾಹನಗಳನ್ನು ತರಲಾಗಿದ್ದು, ಮೌಢ್ಯ ಹೋಗಲಾಡಿಸಲು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸ್ಮಶಾನಲ್ಲಿ ಪೂಜೆ ಸಲ್ಲಿಸಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭಾನುವಾರ ಹೇಳಿದರು.... Read more »





