ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ ಹೊಸಳ್ಳಿಯವರ ಮನೆಯಂಗಳದಲ್ಲಿ ಏರ್ಪಡಿಸಿದ್ದ ಸ್ತ್ರೀ ಸಂವೇದನೆ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು ಕವಿತೆ, ಸಾಹಿತ್ಯ ಯಾವಾಗಲೂ... Read more »

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು  ಉದ್ದೀಪಿಸುವಂತಿದ್ದವು. ಆದರೆ ಪಲ್ಯದಲ್ಲಿ ಅದ್ದಿ ಬಾಯಿಗೆ ಇಟ್ಟರೆ ಮಾತ್ರ ಬಿಸಿತುಪ್ಪದಂತಾಗುತ್ತಿದ್ದವು. ಪಲ್ಯದ ಅತಿಯಾದ ಖಾರ,... Read more »

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಲವು ಕಡೆ ಅವಾಂತರಗಳಾಗಿದ್ದು ಜಿಲ್ಲೆಯ ಬೇಡ್ಕಣಿಯ ಶನೇಶ್ವರ ದೇವರ ವಾರ್ಷಿಕೋತ್ಸವ, ಅವರಗುಪ್ಪಾದ ೯... Read more »

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌ ಹುಬ್ಬಳ್ಳಿ ಯವರಿಂದ ಸಂಗೀತ ಕಾರ್ಯಕ್ರಮ – ಕು.ಪಾರ್ಥ ಮತ್ತು ಶ್ರೀಮತಿ ಜ್ಯೋತಿ ಹೆಗಡೆ ಕೆಳಗಿನಮನೆ,... Read more »

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. Read more »

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ‌ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ... Read more »

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು. ಸಂಘದ ಹಿನ್ನೆಲೆಯ ವಿಶ್ವಾಮಿತ್ರ ಹೆಗಡೆ ಮಾನವೀಯ ಗುಣಗಳು, ನೇರ, ನಿಷ್ಠುರ ನಡೆಗಳಿಂದ ಹೆಸರಾಗಿದ್ದರು. ಪತ್ನಿ,... Read more »

ಸೈನಿಕ ಸುರೇಶ್‌ ನಾಯ್ಕ ಸಾವು

ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್.‌ ನಲ್ಲಿ ಸಹಾಯಕ ಸಬ್‌ ಇನ್ಫೆಕ್ಟರ್‌ ಆಗಿ ಸೇವೆಯಲ್ಲಿದ್ದ ಸುರೇಶ್‌ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು. ಒಂದೂವರೆ ವರ್ಷಗಳಷ್ಟು ಹಿಂದೆ ಮಣಿಪುರದಲ್ಲಿ ಸೇವೆಯಲ್ಲಿದ್ದಾಗಲೇ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಬೆಂಗಳೂರಿನ... Read more »