‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ? ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು... Read more »
ಖಾಸಗಿ,ಸಂಬಂಧ, ಆನ್ ಲೈನ್ ಸಂಪರ್ಕಗಳ ಪರಿಣಾಮ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು ಈ ಘಟನೆಯ ಆರೋಪಿ ಅತ್ಯಾಚಾರಿ ಎಂದು ಶಂಕಿಸಿದ ಪೊಲೀಸರು ಶಿರಸಿಯಲ್ಲಿ ತೌಸಿಫ್ ಎನ್ನುವವನ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಶಿರಸಿಯ ತೌಸಿಪ್ ಸಿದ್ಧಾಪುರದ ಕುಮಟಾ ರಸ್ತೆಯ ದೊಡ್ಡ ಹಳ್ಳಿ... Read more »
ಒಂದೇ ಮನೆಯ ನಾಲ್ವರು ಸಂಘಟಿತರಾಗಿ ಪಕ್ಕದ ಮನೆಯ ದಂಪತಿಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸಿದ್ಧಾಪುರದ ಹಸ್ವಿಗುಳಿಯ ಒಂದೇ ಕುಟುಂಬದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ಗುರುವಾರ ದಿನ ಸಾಯಂಕಾಲ ಪಾರ್ವತಿ ಈಶ್ವರ ನಾಯ್ಕ... Read more »
ಸಿದ್ಧಾಪುರ, ಇಲ್ಲಿಯ ಐತಿಹಾಸಿಕ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಾಥಮಿಕ & ಪ್ರೌಢಶಾಲೆಗಳ ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಇದೇ ಮೊದಲಬಾರಿ ಸಿದ್ದಾಪುರ ತಾಲೂಕಿನಲ್ಲಿ ನಡೆದ ವಿಭಾಗೀಯ ಮಟ್ಟದ ಕ್ರೀಡಾಕೂಟ ಸಂಘಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ... Read more »
ನಾಡಿನಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಸಿದ್ದಾಪುರದ ಶಂಕರ ಮಠ ಮತ್ತು ಶಿರಸಿ ಮಾರಿಕಾಂಬಾ ದೇವಸ್ಥಾನಗಳು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿವೆ. ಶಂಕರಮಠದಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯುತ್ತಿವೆ.... Read more »
ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ರಾಹುಲ್ ಗಾಂಧಿ ನವದೆಹಲಿ: ಗೋವಾದಲ್ಲಿ ಬಿಜೆಪಿ... Read more »
ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ ಬಾಲಿಕೊಪ್ಪ ಮಾ.ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ ಗಾಂಧಿಪ್ರಣೀತ ಸಪ್ತ ಪಾತಕಗಳು... Read more »
ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ ಕ್ಷ ನಾಡೋಜ ಮಹೇಶ್ ಜೋಷಿ ಸಿದ್ಧಾಪುರಕ್ಕೆ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವುದಕ್ಕೆ ಅದರ ಮಹತ್ವ... Read more »
ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ತಿಳಿಸಿದರು. ಸಿದ್ಧಾಪುರ ನಗರದ ಬಾಲಿಕೊಪ್ಪ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಿದ್ಧಾಪುರ... Read more »
ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦ ಸಾವಿರ ದಂಡ ಹಾಗೂ ಸತ್ರಸ್ಥೆಗೆ ೫೦ ಸಾವಿರ ಪರಿಹಾರ ನೀಡಲು ಆದೇಶ ಮಾಡಿದೆ. ಮೂರು... Read more »