ಕಾರವಾರ: ಅಸ್ತಿತ್ವದಲ್ಲಿಲ್ಲದ ನರ್ಸಿಂಗ್ ಕಾಲೇಜಿಗೆ ಸೀಟು ಹಂಚಿಕೆ, ವಿದ್ಯಾರ್ಥಿ-ಪೋಷಕರಲ್ಲಿ ಗೊಂದಲ

ಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್ ಡಿಪ್ಲೊಮಾ ಪರೀಕ್ಷಾ ಮಂಡಳಿ ಗೊಂದಲ ಸೃಷ್ಟಿಸಿದೆ.  ಕಾರವಾರ: ಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್... Read more »

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ: ಒಬ್ಬ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಹಿಂದೂ ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ 23... Read more »

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದ ಅವರ ಶವ ಸಂಸ್ಕಾರ ಅವರ ಹುಟ್ಟೂರು ಹಿಚ್ಕಡದಲ್ಲಿ ಶುಕ್ರವಾರ ನಡೆಯಲಿದೆ. ಹಿರಿಯ...

‘ಕಲಾತಪಸ್ವಿ’ ರಾಜೇಶ್ ಇನ್ನಿಲ್ಲ,

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇನ್ನಿಲ್ಲ ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.  ತೀವ್ರ... Read more »

kasapa- ಕಣವಿ ನುಡಿನಮನ

ನಾವು ಆಳಿದ ರಾಜರನ್ನ ಮರೆಯಬಹುದು ಆದರೆ ಕವಿಗಳನ್ನು ಮರೆಯಲು ಸಾಧ್ಯವಿಲ್ಲ ಯಾಕೆಂದರೆ ಕವಿಗಳ ಸಾಹಿತ್ಯ, ಕಾವ್ಯಗಳು ಯಾವತ್ತು ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುತ್ತವೆ ಎಂದು ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ್ಷ ಗೋಪಾಲ್ ಭಾಶಿಯವರು ಹೇಳಿದರುಅವರು ಕನ್ನಡ ಸಾಹಿತ್ಯ ಪರಿಷತ್ ಹಾಗೂ... Read more »

ಕಾರವಾರ: ಸ್ಫೋಟಕ ಸಾಗಣೆ ಇಬ್ಬರ ಬಂಧನ !

ಬಾಲಮುರುಗನ್, ಆನಂದ ನಾಯ್ಕ್ ಎಂಬುವವರು 84 ಜಿಲೆಟಿನ್ ಕಡ್ಡಿಗಳು, 4 ಇಲೆಕ್ಟ್ರಿಕ್ ಡಿಟೋನೆಟರ್ ಕಾರಿನಲ್ಲಿ ಪತ್ತೆಯಾಗಿದ್ದು ಅಕ್ರಮವಾಗಿ ಮತ್ತು ನಿರ್ಲಕ್ಷ್ಯತನದಿಂದ ಎಲ್ಲ ಸ್ಫೋಟಕಗಳನ್ನು ಒಟ್ಟಿಗೆ ಸಾಗಾಟ ಮಾಡುತ್ತಿರುವ ಕಾರಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ: ಕಾರಿನಲ್ಲಿ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ... Read more »

ಹಿಜಾಬ್‌ ಜೊತೆಗೆ ಸಿಂಧೂರ ಸಮರ! ಅದು ಬೇಡದಿದ್ದರೆ…ಇದು ಬೇಕೆ?

ಹಿಜಾಬ್-ಕೇಸರಿ ಶಾಲು ಆಯ್ತು, ಈಗ ಸಿಂಧೂರ ಸಮರ, ವಿಜಯಪುರದಲ್ಲಿ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಹಿಜಾಬ್ v/sಕೇಸರಿ ಶಾಲು ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಈಗ ಹಿಜಾಬ್ v/s ಸಿಂಧೂರಕ್ಕೆ ತಿರುಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ... Read more »

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ, ಶಾಲು, ಸ್ಕಾರ್ಫ್​​ಗೂ ನಿರ್ಬಂಧ!

ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ... Read more »

ಹಿಜಾಬ್‌ ಪರ ನ್ಯಾಯಾಧೀಶರು ಸೇರಿದಂತೆ 700ಕ್ಕೂ ಹೆಚ್ಚು ಜನರಿಂದ ಬಹಿರಂಗ ಪತ್ರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದಾರೆ.... Read more »

ಹಿಜಾಬ್‌ ಪರ ನಿಂತ ಬ್ರಹ್ಮಾನಂದ ಸ್ವಾಮೀಜಿ.. ಮತೀಯ ರಾಜಕಾರಣಕ್ಕೆ ವಿರೋಧ

ಬಟ್ಟೆಗಳೇ ಧರ್ಮವಲ್ಲ, ಧರ್ಮದ ಅಂತರಾಳಕ್ಕೆ ಇಳಿಯಬೇಕು: ಬ್ರಹ್ಮಾನಂದ ಸರಸ್ವತಿ ಶ್ರೀ ಬಟ್ಟೆಗಳೇ ಧರ್ಮವಲ್ಲ. ಧರ್ಮದ ಅಂತರಾಳಕ್ಕೆ ಇಳಿಯಬೇಕು. ವೇದ, ಉಪನಿಷತ್, ಅನ್ಯಧರ್ಮದ ಖುರ್- ಆನ್, ಬೈಬಲ್‌ಗಳ ಅಂತರಾಳಕ್ಕೆ ಹೋದಾಗ ಸತ್ಯದರ್ಶನವಾಗುತ್ತದೆ ಎಂದು ಬ್ರಹ್ಮಾನಂದ ಸರಸ್ವತಿ ಶ್ರೀ ಹೇಳಿದರು. ಕಾರವಾರ: ಬಟ್ಟೆಗಳನ್ನೇ... Read more »

ನಿವೃತ್ತ ಸಹಾಯಕ ಸಂಚಾರಿ ನಿಯಂತ್ರಕ ಎನ್. ಆರ್. ನಾಯ್ಕ ಇನ್ನಿಲ್ಲ

ಕುಮಟಾ ಶಿರ ಶಿಗಳಲ್ಲಿ ಸಹಾಯಕ ಸಂಚಾರಿ ನಿಯಂತ್ರಕರಾಗಿ ಸೇವೆ ಸಲ್ಲಿಸಿದ್ದ ಸಿದ್ದಾಪುರ ಮೂಲದ ಅವರಗುಪ್ಪಾ ಗಾಳಿ ನಾರಾಯಣ ರಾಮಾ ನಾಯ್ಕ ಇಂದು ನಿಧನರಾದರು. ಶಿಸ್ತು, ಸಮಯಪಾಲನೆಗೆ ಹೆಸರಾಗಿದ್ದ ಎನ್. ಆರ್. ನಾಯ್ಕ ಅನಾರೋಗ್ಯ ತಪಾಸಣೆಗೆ ತೆರಳಿದ್ದಾಗ ಸಿದ್ದಾಪುರ ಆಸ್ಪತ್ರೆಯಿಂದ ಶಿವಮೊಗ್ಗ... Read more »