ಕೇಂದ್ರ ಸರ್ಕಾರ ಜಾರಿಗೆ ತಂದ ಅರಣ್ಯ ಹಕ್ಕು ಕಾಯ್ದೆಯಿಂದಾಗಿ ಕೆಲವು ಪ್ರಕರಣಗಳು ಹಲವು ದಶಕಗಳಿಂದ ಇತ್ಯರ್ಥವಾಗದೇ ಹಾಗೇ ಉಳಿದಿವೆ. ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಸಂತ್ರಸ್ತರಿಗೆ... Read more »
ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ... Read more »
ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಸೌಮ್ಯ-ಸೃಜನ್ ಶಿವಮೊಗ್ಗ:... Read more »
Karnataka Landslides: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಸೇನೆಯಿಂದ ಭೂಗರ್ಭ ರಾಡಾರ್ ಬಳಕೆ ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ... Read more »
ಕಾರವಾರ, ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಮಂಚಿಕೇರಿ ಬಳಿ ಮರವೊಂದು ಸ್ಕೂಟರ್ ಸವಾರನ ಮೇಲೆ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಕಬ್ಬಿ ನಗದ್ದೆಯ ವಿನಾಯಕ ಮಂಜುನಾಥ ಗಡಿಗ ಎಂದು ಗುರುತಿಸಲಾಗಿದೆ. ಕರಾವಳಿ, ಮಲೆನಾಡುಗಳಲ್ಲಿ ಮಳೆ-ಗಾಳಿ ರಭಸದಿದ ಮುಂದುವರಿದಿರುವುದರಿಂದ ಅಪಾಯದ... Read more »
ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ಪತ್ರಕರ್ತ ಶಶಿಧರ್ ಭಟ್ ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ Shashidhar Bhatt... Read more »
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು... Read more »
ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು. ಮಳೆಯಿಂದ ಸಂಪೂರ್ಣ ಹಾನಿಯಾದ ಸಿದ್ದಾಪುರ ಪಟ್ಟಣದ... Read more »
ಆಕಾಶಕ್ಕೆ ತೂತು ಬಿದ್ದು ಉತ್ತರ ಕನ್ನಡ ಜಿಲ್ಲೆ ಮಳೆಗೆ ತತ್ತರಿಸುತ್ತಿದೆ. ಈ ಸಮಯದಲ್ಲಿ ತುರ್ತು ಸೇವೆಗಳು ಅನಿವಾರ್ಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಸೇವೆಗಳ ಸ್ಥಿತಿಯೇ ಚಿಂತಾಜನಕವಾಗಿರುವ ಪರಿಸ್ಥಿತಿ ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯರ... Read more »
ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು. ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು... Read more »