ಸಿದ್ದಾಪುರ: ಅನಾಥರು ಹಾಗೂ ನಿರ್ಗತಿಕರ ಪಾಲಿಗೆ ಆಶ್ರಯ ತಾಣವಾದ ಸಿದ್ದಾಪುರ ತಾಲೂಕಿನ ಮುಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಹಾಗೂ ಮಂತ್ರ ಮಾಂಗಲ್ಯ ವಿವಾಹ ಮಹೋತ್ಸವ ಜುಲೈ 18 ರಂದು ಜರುಗಲಿದೆ.ಈ ಕುರಿತು ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ... Read more »
ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ, ಮುಂದುವರೆದ ಕಾರ್ಯಾಚರಣೆ ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ... Read more »
9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿತ ಕಾರವಾರ: ಉತ್ತರ ಕನ್ನಡ... Read more »
ಉತ್ತರ ಕನ್ನಡ ಜಿಲ್ಲೆಯ ಮಳೆ ೫ ಜನರನ್ನು ಬಲಿ ಪಡೆದಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ೫ ಜನರು ಸಾವಿಗೀ ಡಾಗಿದ್ದಾರೆ. Read more »
ವಿಪರೀತ ಮಳೆಯ ಕಾರಣದಿಂದ ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಎರಡು ದಿವಸಗಳ ಶಾಲಾ ರಜೆ ಘೋಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ವಾಡಿಕೆಯ ೨೬೦೦ ಮಿ.ಮೀ ವಾರ್ಷಿಕ ಮಳೆಯಲ್ಲಿ ೨೦೨೪ ರ ಜೂನ್-ಜುಲೈ ತಿಂಗಳುಗಳಲ್ಲಿ ೧೪೦೦ ಮಿ.ಮೀ. ಮಳೆ... Read more »
ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.... Read more »
ಸಿದ್ದಾಪುರ: ತಾಲೂಕಿನ ಅವರಗುಪ್ಪಾದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಗ್ರಂಥಾಲಯ, ಗಣಕಯಂತ್ರ ಪ್ರಯೋಗಾಲಯ ಹಾಗೂ ತರಗತಿ ಕೊಠಡಿಗಳಿಗೆ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಚಾಲನೆ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ನಡೆದ ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ರೋವರ್ಸ್ ಸ್ಕೌಟ್ಸ್ &... Read more »
ಧರ್ಮಸ್ಥಳ ನಿತ್ಯಾನಂದ ಮಠದ ಆಶ್ರಯದಲ್ಲಿ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಜುಲೈ, ಆಗಸ್ಟ್ ತಿಂಗಳುಗಳಲ್ಲಿ ನಿರಂತರ ೩೬ ದಿನಗಳ ಸಾಂಸ್ಕೃತಿಕ ಹಬ್ಬ ನಡೆಸಲಾಗುತ್ತಿದೆ. ಈ ಬಗ್ಗೆ ಇಂದು ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಕರೆದ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಲಾಯಿತು. ಧರ್ಮಸ್ಥಳ... Read more »