ಅಕ್ಷಯ ಸೊಸೈಟಿಗೆ ರೂ. 1.02 ಕೋಟಿಲಾಭ & ಇತರ ಸುದ್ದಿಗಳು

ಉ.ಕ. ಜಿಲ್ಲೆಯ ಪ್ರತಿಷ್ಟಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದಅಕ್ಷಯಕೋ-ಆಪ್‍ರೇಟಿವ್ಹ್‍ಕ್ರೆಡಿಟ್ ಸೊಸೈಟಿ ಲಿ., ಕಾರವಾರ ಸನ್ 2020-21 ನೇ ಸಾಲಿನಲ್ಲಿರೂ. 1.02 ಕೋಟಿನಿವ್ವಳ ಲಾಭ ಗಳಿಸಿದೆ. ಠೇವು ಸಂಗ್ರಹಣೆಯಲ್ಲಿಗಣನೀಯ ಸಾಧನೆ ಮಾಡಿದ್ದು, 2020-21 ನೇ ಆರ್ಥಿಕವರ್ಷಾಂತ್ಯಕ್ಕೆಅಂತೂ ಠೇವಣಿಗಳು ರೂ.159.31ಕೋಟಿ ಗಳಿಗೆ ತಲುಪಿದೆ,ದುಡಿಯುವ ಬಂಡವಾಳ... Read more »

ಸರ್ಕಾರಿ ಕಡತಗಳೇ ನಾಪತ್ತೆ! ಯಾರು ಹೊಣೆ?

ಸಿದ್ಧಾಪುರ ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಾಲಿಕೊಪ್ಪ ಗ್ರಾಮದ ರವೀಂದ್ರನಗರದ ಸಿ.ಆರ್.ಹಾಲ್ ಅಥವಾ ಸಮಾಜಮಂದಿರ ಜಾಗದ ಪ್ರಕರಣ ಈ ಗ ವಿಭಿನ್ನ ತಿರುವುಗಳನ್ನು ಪಡೆದುಕೊಂಡಿದೆ. ಮೊದಮೊದಲು ತಾಲೂಕಾ ಬ್ಲಾಕ್ ಕಾಂಗ್ರೆಸ್ ಘಟಕ ಸಮಾಜಮಂದಿರದ ಜಾಗವನ್ನು ಬಿ.ಜೆ.ಪಿ. ಅಧಿಕಾರ ಬಳಸಿ ಕಬಳಿಸಿದೆ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಡಾ.ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ: ಮುಖ್ಯಮಂತ್ರಿ ಸೇರಿದಂತೆ ಗಣ್ಯರು, ಕಲಾವಿದರು, ಅಭಿಮಾನಿಗಳು, ಕುಟುಂಬ ವರ್ಗ ಸ್ಮರಣೆ

ಕನ್ನಡ ಚಿತ್ರರಂಗದ ಮೇರುನಟ, ಅನಭಿಷಿಕ್ತ ನಟಸಾರ್ವಭೌಮ ಡಾ ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ.  ಭಾರತೀಯ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ಡಾ ರಾಜ್ ಕುಮಾರ್ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದವರು. ಬೆಂಗಳೂರು: ಕನ್ನಡ ಚಿತ್ರರಂಗದ... Read more »

ಯೋಗರಾಜ್ ಭಟ್ ರ dna ಚಿತ್ರದ ಹೊಸ ಹಾಡು & ಟೀಸರ್

DNA ಚಿತ್ರತಂಡ, ಗೆಳೆಯ ಚೇತನ್ ಮತ್ತು ನಾನು ಒಟ್ಟುಗೂಡಿ ಪ್ರಯೋಗಾತ್ಮಕವಾಗಿ ಹೊಸಬಗೆಯ ಹಾಡೊಂದನ್ನು ತಯಾರಿಸಿ ಬಿಡುಗಡೆ ಮಾಡಿದ್ದೇವೆ. ಕೇಳಿ, ಹಾಡಿ, ಹಂಚಿ, ಹಾರೈಸಿ ========================================= ಯೋಗರಾಜ್ ಭಟ್ =ನಾವ್ಯಾರು ಎಲ್ಲಿಂದ ಬಂದಿದ್ದೀವಿನಾವ್ಯಾಕೆ ಸ್ವಾಮಿ ಹಿಂಗಿದ್ದೀವಿ ಹುಟ್ಟು ತೊಟ್ಲು ಬಿಟ್ಟಿ ಜನ್ಮ... Read more »

fresh news- ನಾಳೆ ರಾತ್ರಿಯಿಂದ ಕೊರೋನಾ ಕರ್ಫ್ಯೂ ಜಾರಿ, ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10 ಗಂಟೆಯಿಂದ... Read more »

Bjp issue -ರಾಜ್ಯ ಬಿಜೆಪಿಯಲ್ಲಿ ಯಾವುದೇ ಒಡಕು ಇಲ್ಲ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಮಂಗಳೂರು : ಬಿಜೆಪಿ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಂಸದ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎಂದಿದ್ದಾರೆ. ಇಲ್ಲಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ... Read more »

ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಬಿ.ಜೆ.ಪಿ.ಯಲ್ಲಿ ಅಸ್ನೋಟಿಕರ್ ರಿಗೆ ಅವಕಾಶವಿಲ್ಲ

ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ... Read more »

ಸಿದ್ಧಾಪುರ ಸಮಾಜಕಲ್ಯಾಣ ಅಧಿಕಾರಿಗೆ ಮಾಹಿತಿ ಆಯೋಗದ ನೋಟೀಸ್

ಸಿದ್ಧಾಪುರ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ಧೇಶಕ ನರೊನ್ಹಾರಿಗೆ ಸಾರ್ವಜನಿಕ ರೊಬ್ಬರಿಗೆ ಅಗತ್ಯ ಮಾಹಿತಿ ನೀಡದ ಪ್ರಕರಣವೊಂದರಲ್ಲಿ 25 ಸಾವಿರ ರೂ. ದಂಡ ವಿಧಿಸುವ ಕಾರಣ ಕೇಳಿ ಮಾಹಿತಿ ಆಯೋಗ ನೋಟೀಸ್ ಜಾರಿ ಮಾಡಿದೆ. ಅವರಗುಪ್ಪಾದ ದೇವಪ್ಪ ಕೆರಿಯಾ ಶಿರಗಳ್ಳೆ ತಮ್ಮ... Read more »

ಶನಿವಾರದಿಂದ ಮೈಸೂರು -ತಾಳಗುಪ್ಪ ನಡುವೆ ಹೊಸ ರೈಲು

ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ ಆರಂಭಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ: ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ... Read more »

ನಿವೃತ್ತ ಶಿಕ್ಷಕ ಹೇರಂಬ ಇನ್ನಿಲ್ಲ

ಸಿದ್ದಾಪುರ ಕಾವಂಚೂರಿನ ಮಲೆನಾಡು ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹೇರಂಬ ಇಂದು ನಿಧನರಾಗಿದ್ದಾರೆ. ಸೊರಬ ಮೂಲದ ಹೇರಂಬ ಸಿದ್ದಾಪುರದಲ್ಲಿ ವಾಸವಾಗಿ ಕಾವಂಚೂರಿನಲ್ಲಿ ಸೇವೆ ಸಲ್ಲಿಸಿ ಇತ್ತೀಚಿಗೆ ಸಾಗರ ದಲ್ಲಿ ನೆಲೆ ನಿಂತಿದ್ದರು. ಸೊರಬ ಮುಟುಗುಪ್ಪೆ ಮೂಲದ ಇವರು... Read more »