d.ramappa writes…..ಸ್ವಾತಂತ್ರ್ಯ ಉಳಿಸಿಕೊಳ್ಳಲು ಸಾಮಾನ್ಯನೊಬ್ಬನ ಎರಡು ಹೆಜ್ಜೆಗಳು

https://www.youtube.com/watch?v=6MbhKIgsalo ಸ್ವಾತಂತ್ರ್ಯ ಮತ್ತು ನೈತಿಕತೆಯ ದೃಷ್ಠಿಯಂದ, ಭಾರತ ಒಂದು ಸಂಕಷ್ಟದ ಸ್ಥಿತಿಯಲ್ಲಿದೆ ಎಂಬುದನ್ನು ನಾಗರೀಕರಾದ ನಾವೆಲ್ಲರೂ ಅರಿತಿದ್ದೇವೆ. ಆದರೆ, ಈ ಬಿಕ್ಕಟ್ಟಿನಿಂದ ದೇಶವನ್ನು ಪಾರುಮಾಡಲು ಸಾಮಾನ್ಯರಾದ ನಾವು ಅಸಹಾಯಕರು ಎಂದೂ ಅಂದುಕೊಂಡಿದ್ದೇವೆ. ಏಕೆಂದರೆ, ಸರ್ಕಾರ ಎಂಬ ವ್ಯವಸ್ಥೆ, ವಿರೋಧವನ್ನು ಹೊಸಕಿಹಾಕಬಲ್ಲ... Read more »

ಮತ್ತೆ ಕರೋನಾ..! ಸಿದ್ಧಾಪುರದಲ್ಲಿ ಕಳ್ಳತನ, ಶಿರಸಿಯಲ್ಲಿ ಗಾಂಜಾ ಮಾರುತಿದ್ದವನ ಬಂಧನ

ಕರ್ನಾಟಕದಲ್ಲಿ ಮತ್ತೆ ಕೊರೋನಾ ಆಟ ಶುರು: ಬೆಂಗಳೂರು 1,186 ಸೇರಿ ರಾಜ್ಯದಲ್ಲಿ 1,798 ಜನರಿಗೆ ಪಾಸಿಟಿವ್! ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಶನಿವಾರ 1,798 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ. ಸಿದ್ಧಾಪುರ ಕಾವಂಚೂರಿನಲ್ಲಿ 6 ಲಕ್ಷದ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಸಿದ್ಧಾಪುರದಲ್ಲಿ ರಾಜ್ಯಮಟ್ಟದ ನಾಟಕೋತ್ಸವ,ಕುಮಟಾದಲ್ಲಿ ಪುಸ್ತಕ ಬಿಡುಗಡೆ ಇತ್ಯಾದಿ…

ರಂಗಕರ್ಮಿ ದಿ.ಕೆ.ಆರ್.ಪ್ರಕಾಶ ನೆನಪಿನ ರಾಜ್ಯಮಟ್ಟದ ನಾಟಕೋತ್ಸವ ಸಿದ್ಧಾಪುರ ಶಂಕರಮಠ ಸಭಾಂಗಣದಲ್ಲಿ ಮಾರ್ಚ್ 23 ರಿಂದ ನಡೆಯಲಿದೆ. ಈ ಬಗ್ಗೆ ಇಂದು ಮಾಹಿತಿ ನೀಡಿದ ಒಡ್ಡೋಲಗದ ಅಧ್ಯಕ್ಷ ಗಣಪತಿ ಹೆಗಡೆ ಹಿತ್ತಲಕೈ ಮತ್ತು ಸಂಸ್ಕೃತಿ ಸಂಪದದ ವಿಜಯ ಹೆಗಡೆ ದೊಡ್ಮನೆ ಈ... Read more »

ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ಧ ಜನಾಕ್ರೋಶ

ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ... Read more »

lockdown again?- ಕೊರೋನಾ ನಿಯಮ ಪಾಲಿಸದೆ, ನಿತ್ಯ ಇದೇ ರೀತಿ ಹೆಚ್ಚು ಕೇಸ್ ಪತ್ತೆಯಾದರೆ ಕಠಿಣ ಕ್ರಮ: ರಾಜ್ಯ ಸರ್ಕಾರ

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ವಚ್ಛತೆ ಸೇರಿದಂತೆ ಕೊರೋನಾ ನಿಯಮ ಪಾಲನೆ ಮಾಡದೆ ಜನರು ನಿರ್ಲಕ್ಷ್ಯ ವಹಿಸಿದರೆ, ಇದೇ ರೀತಿ ಹೆಚ್ಚೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರು: ಮಾಸ್ಕ್ ಧಾರಣೆ,... Read more »

ಗಾಂಜಾ ವ್ಯಾಪಾರಿ ಸೆರೆ

ದಾಂಡೇಲಿ ನಗರದಲ್ಲಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತಿದ್ದ ಹಳಿಯಾಳದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ತಾಪ್ ಉಮ್ಮರ್ ಮನಿಯಾನಿ ದಾಂಡೇಲಿ ನಗರದ 1ನಂಬರ್ ಗೇಟ್ ಬಳಿ ಗಾಂಜಾ ಪಾರಾಟಕ್ಕೆ ಪ್ರಯತ್ನಿ ಸುತಿದ್ದಾಗ ದಾಂಡೇಲಿ ಪೊಲೀಸರು ಹೊಂಚುಹಾಕಿ ಈತನನ್ನು ಬಂಧಿಸಿ... Read more »

national level achivement- local news- ಕಿರಿಯರ ಸಾಧನೆಗೆ ಹಿರಿಯರ ಮೆಚ್ಚುಗೆ

ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ... Read more »

ಹಳದಿಪುರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ಹೊನ್ನಾವರ ಪೊಲೀಸರು

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ದಿನಾಂಕ 01-03-2021 ರಂದು ಮಧ್ಯಾಹ್ನ 01:00 ಗಂಟೆಯಿಂದ ರಾತ್ರಿ 08:00 ಗಂಟೆಯ ನಡುವಿನ... Read more »

25 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನದ ಆರೋಪಿ ಸೆರೆ

1995 ರಲ್ಲಿ ಕೊಲೆಯತ್ನದ ಆರೋಪದ ಮೇಲೆ ಜಾಮೀನುರಹಿತ ವಾರಂಟ್ ಜಾರಿಯಾಗಿದ್ದ ವ್ಯಕ್ತಿ ಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ನಜೀರ್ ಅಹಮದ್ ಮಹಮದ್ ಹುಸೇನ್ ಎನ್ನುವ ಭಟ್ಕಳ ಮದಿನಾ ಕಾಲೋನಿ ನಿವಾಸಿ 1995 ರಲ್ಲಿ ಕೊಲೆಯತ್ನದ ಪ್ರಕರಣದಲ್ಲಿ ಆರೋಪಿಯಾಗಿ... Read more »

ಈಜಲು ಹೋದ ವಿದ್ಯಾರ್ಥಿ & ಕಾಣೆಯಾದಾತನ ಸಾವು

ಸಹಪಾಠಿಗಳೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಿದ್ಧಾಪುರ ತಾಲೂಕು ಕಿಲವಳ್ಳಿಯಲ್ಲಿ ನಡೆದಿದೆ. ಸೋವಿನಕೊಪ್ಪ ಗ್ರಾಮ ಪಂಚಾಯತ್ ಕಿಲವಳ್ಳಿಗ್ರಾಮದ ದೀಪಕ ಹನುಮಂತ ಗೌಡ ಮೃತ ಬಾಲಕನಾಗಿದ್ದು ಈತ ಕಿಲವಳ್ಳಿ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿಯಾಗಿದ್ದ.... Read more »