ನಾಳೆ ರಿಂಗಿನಾಟ,ಮನವಿ-ಇತ್ಯಾದಿ

ಮಾತನಾಡುವ ಕೌಶಲ್ಯ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ – ಶ್ಯಾಮಲಾ ಹೂವಿನಮನೆಸಿದ್ದಾಪುರ- : ಮಾತನಾಡುವ ಕೌಶಲ್ಯದ ಮೂಲಕ ವಿಷಯ ಜ್ಞಾನ ಹಾಗೂ ಮಾತನಾಡುವ ಕಲೆ ಬೆಳೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಪಠ್ಯದ ಜೊತೆ ಪಠ್ಯೇತರ ವಿಷಯವನ್ನು ಸಂಗ್ರಹ ಮಾಡಿಕೊಂಡು, ಒಳ್ಳೆಯ ಭಾಷಣಕಾರರಾಗುವುದರ ಮೂಲಕ... Read more »

ಕೃಷ್ಣಸರ್ಪ_ಮತ್ತು_ಅಂಧಶ್ರದ್ಧೆ!

ಚಿತ್ರ, ಲೇಖನ: Gururaj Sanil “ಸರ್ ನಾವು ಉಡುಪಿಯ ಇಂಥ (ಊರಿನ ಹೆಸರು ಬೇಡ) ಗ್ರಾಮದಿಂದ ಮಾತಾಡ್ತಿದ್ದೇವೆ. ಇಲ್ಲಿ ನಮ್ಮ ಮನೆಯಂಗಳದಲ್ಲಿ ನಾಗರ ಹಾವಿನ ಮರಿಯೊಂದನ್ನು ಬೆಕ್ಕು ಹಿಡಿದು ಗಾಯಗೊಳಿಸಿಬಿಟ್ಟಿದೆ. ದಯವಿಟ್ಟು ನೀವು ಬಂದು ಅದನ್ನು ಚಿಕಿತ್ಸೆಗೆ ಕೊಂಡು ಹೋಗಬೇಕು!”... Read more »

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Old is gold – ನಾಗರಹಾವು

ಸುರೇಶ್ ಕಂಜರ್ಪಣೆಯವರು ಬರೆಯುತ್ತಾರೆ…. ಕನ್ನಡಿಯಲ್ಲಿ ಕಾಣುವ ಸಂಗಾತಿ ಓದುಗನಿಗೆ ನಾಗರ ಹಾವು ಸಿನೆಮಾದ ಕೊನೆಯ ದೃಶ್ಯದಲ್ಲಿ ಅಶಾಂತ ರಾಮಾಚಾರಿಯನ್ನು ಬೆನ್ನು ಹತ್ತಿ ಅವನನ್ನು ಅತೀವ ಪ್ರೀತಿಸುವ ವೃದ್ಧ ಚಾಮಯ್ಯ ಮೇಷ್ಟ್ರು ಬರುತ್ತಾರೆ. ವಾಗ್ವಾದದ ಬಳಿಕ ಅಚಾನಕವಾಗಿ ರಾಮಾಚಾರಿ ಚಾಮಯ್ಯ ಮೇಷ್ಟ್ರನ್ನ... Read more »

two diffarant opinion on shimoga blast- ಮನೆಯ ಮುಂದೊಂದು ಮಹಾಸ್ಪೋಟ!

ನಿನ್ನೆ ರಾತ್ರಿ ಸುಮಾರು ಹತ್ತೂಕಾಲು. ಪ್ರತಿದಿನ ಆ ಹೊತ್ತಿನಲ್ಲಿ ರಾತ್ರಿಯ ಊಟ ಮುಗಿಸಿ ಮನೆಯ ಮುಂದಿನ ಬೀದಿಗಳಲ್ಲಿ ಒಂದಿಷ್ಟುಹೊತ್ತು, ಸರ್ವಜ್ಞ ಹೇಳಿದಂತೆ, ‘ಉಂಡು ನೂರಡಿ ನೆಡೆದು…’ ಮಲಗುವುದು ನನ್ನ ವಾಡಿಕೆ. ನಿನ್ನೆ ಹಾಕಬೇಕಾದ ನಾಲ್ಕಾರು ಸುತ್ತುಗಳಲ್ಲಿ ಎರಡನ್ನು ಕಡಿಮೆ ಮಾಡಿ... Read more »

Kasapa- ಅ. ಭಾ. 86 ನೇ ಕ. ಸಾ. ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ

https://www.youtube.com/watch?v=0kOKQ9Xrn9k&t=134s 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ... Read more »

a public news letter- ಹಾರ್ಸಿಕಟ್ಟಾ ವ್ಯ.ಸ.ಸಂಘದ ಅವ್ಯವಹಾರ?

ಮಾನ್ಯ ಸಮಾಜಮುಖಿ ಕನ್ನೇಶ್ ಅವರೆ…. ಮೊದಲು ಎರಡು ದಶಕಗಳ ನಿಮ್ಮ ನಿರಂತರ ಮಾಧ್ಯಮಕ್ಷೇತ್ರದ ಪ್ರಾಮಾಣಿಕ ಸೇವೆಗೆ ಅಭಿನಂದನೆಗಳು. ತಾಲೂಕಿನಲ್ಲಿ ದಿನಪತ್ರಿಕೆ, ಆನ್ಲೈನ್ ನ್ಯೂಸ್, ಯೂಟ್ಯೂಬ್ ಮೂಲಕ ವಿಶ್ವಕ್ಕೆ ಸಿದ್ಧಾಪುರವನ್ನು ಪರಿಚಯಿಸಿದವರು ನೀವು. ಹಲವು ಮೊದಲುಗಳ ಸಾಧಕ,ಪ್ರಾಮಾಣಿಕ ಪತ್ರಕರ್ತ ರಾಗಿ ನಮ್ಮ... Read more »

17-exidental deaths in india-ಶಿವಮೊಗ್ಗದಲ್ಲಿ ಮಧ್ಯರಾತ್ರಿ ಮಹಾದುರಂತ: ಜಿಲೆಟಿನ್ ಸ್ಫೋಟಕ್ಕೆ 8 ಕಾರ್ಮಿಕರ ದುರ್ಮರಣ- ಪ್ರಧಾನಿ ಮೋದಿ ಸಂತಾಪ

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.  ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ; 9 ಕಾರ್ಮಿಕರ... Read more »

ಖಾತೆ ಪುನರ್ ಹಂಚಿಕೆ ಅಸಮಾಧಾನದ ಹೊತ್ತಲ್ಲೇ ಕುಮಾರಸ್ವಾಮಿ-ಬೊಮ್ಮಾಯಿ ಭೇಟಿ, ಗರಿಗೆದರಿದ ನಾಯಕರ ಚರ್ಚೆ!

ಸಚಿವ ಸಂಪುಟ ವಿಸ್ತರಣೆ, ಕೆಲವರ ಖಾತೆ ಬದಲಾವಣೆಯಿಂದ ಬಿಜೆಪಿ ಪಾಳಯದಲ್ಲಿ ಒಂದಿಷ್ಟು ಬದಲಾವಣೆಗಳು ಆಗುತ್ತಿದ್ದರೆ, ಇತ್ತ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕುತೂಹಲ ಕೆರಳಿಸಿದ್ದಾರೆ. nk crime... Read more »

ಶಿವಮೊಗ್ಗ: 2 ದಿನಗಳ ಹಿಂದೆ ಕೊರೊನಾ ಲಸಿಕೆ ಪಡೆದಿದ್ದ ವೈದ್ಯ ಸಾವು!

2 ದಿನಗಳ ಹಿಂದಷ್ಟೇ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ… ಶ್ರೀಧರ ಗ. ಭಟ್ಟ ಕಡಖಂಡ ನಿಧನಸಿದ್ದಾಪುರ- : ಶ್ರೀಧರ ಗಣಪತಿ ಭಟ್ಟ ಕಡಖಂಡ (65) ಮಂಗಳವಾರ ಸಂಜೆ 6.00 ಘಂಟೆಗೆ ಸ್ವಗೃಹ ಕಡಖಂಡದಲ್ಲಿ... Read more »

ಯಾರೀತ ಮಂಜುನಾಥ ಅದ್ದೆ….?

ಎಂ.ಮಂಜುನಾಥ ಅದ್ದೆಯ ವ್ಯಯಕ್ತಿಕ,ಪತ್ರಿಕೋದ್ಯಮ ಬರಹಗಳೂ ಹಾಗೂ ಸಾಹಿತ್ಯಕ ಬದುಕು ಮತ್ತು ಸಾಮಾಜಿಕ ಹೋರಾಟಗಳ ಜೀವನವೂ..! ಪತ್ರಿಕೋದ್ಯಮ, ಸಾಹಿತ್ಯ, ಹೋರಾಟ- ಈ ಮೂರೂ ದೋಣಿಗಳಲ್ಲಿ ಪಯಣಿಸುತ್ತಿರುವ ಮಂಜುನಾಥ ಅದ್ದೆ ಅವರದ್ದು ಪ್ರತಿಭಾವಂತ ವ್ಯಕ್ತಿತ್ವ. ಬೆಂಗಳೂರು ಉತ್ತರ ತಾಲ್ಲೂಕಿನ ಅದ್ದೆ ಗ್ರಾಮದವನಾದ ಮಂಜುನಾಥ... Read more »