tukde gang- ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ... Read more »

ರಣಾಂಗಣವಾದ ಪರಿಷತ್ ಕಲಾಪ: ಕಾಂಗ್ರೆಸ್-ಬಿಜೆಪಿ ಸದಸ್ಯರ ಜಟಾಪಟಿ, ನೂಕಾಟ; ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಬೆಂಗಳೂರು: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ –... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

nation @ 14 dce- ಮುಷ್ಕರ ಅಂತ್ಯ,ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’,

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ! ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ... Read more »

ಗೋಸ್ವರ್ಗ,ಗೋಹತ್ಯೆ ಒಂದು ಮೀಮಾ(ವೆಂ)ಸೆ

ನನಗೆ ಗೊತ್ತಿಲ್ಲ, ಈ ರೀತಿ ವಿಶ್ಲೇಷಿಸಿದರೆ ತಪ್ಪಾಗುತ್ತದೆಯೇ, ತಿಳಿದವರು ಹೇಳಬೇಕು. ರಾಜ್ಯ ಸರ್ಕಾರ ಗೋ ಹತ್ಯಾ ನಿಷೇಧ ಕಾಯಿದೆಯನ್ನು ಜಾರಿ ಮಾಡುವ ಹಂತದಲ್ಲಿದೆ. ಈ ಕುರಿತಾಗಿ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದ ಹೊಸನಗರದ ರಾಮಚಂದ್ರಾಪುರ ಮಠ ಅದನ್ನು ಸಹಜವಾಗಿಯೇ ಸ್ವಾಗತಿಸಿದೆ.ಈ... Read more »

ರೈತರ ಉಪವಾಸ,ಬಿ.ಜೆ.ಪಿ. ಅಭಿಯಾನ!

ಪ್ರತಿಭಟನೆ ಜೊತೆಗೆ ರೈತರಿಂದ ಉಪವಾಸ ಸತ್ಯಾಗ್ರಹ: ಪ್ರತಿಯಾಗಿ ಬಿಜೆಪಿಯಿಂದ ಜಾಗೃತಿ ಅಭಿಯಾನ   ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಪ್ರಧಾನಕ್ಕಿಂತ ಮೊದಲು ಕೃಷಿ ಶಬ್ದ ಬರುತ್ತದೆ ಎಂದು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ... Read more »

ಬಂಗಾರಪ್ಪ ಪುತ್ರರು ಕಾಂಗ್ರೆಸ್ ಗೆ 2021 ರಲ್ಲಿ ಬದಲಾಗುತ್ತಾ ರಾಜಕೀಯ ಲೆಕ್ಕಾಚಾರ?

ಹಿಂದುಳಿದ ವರ್ಗಗಳ ಚಾಂಪಿಯನ್, ಛಲದಂಕಮಲ್ಲ ದಿ.ಎಸ್. ಬಂಗಾರಪ್ಪ ಪುತ್ರರು ಒಟ್ಟಿಗೇ 2021 ರಲ್ಲಿ ಕಾಂಗ್ರೆಸ್ ಸೇರುತ್ತಾರೆ! ಇಂಥದ್ದೊಂದು ಸುದ್ದಿ ಈ ವಾರ ಚರ್ಚೆಯ ವಿಷಯವಾಗಿದೆ. ಎಸ್. ಬಂಗಾರಪ್ಪ ಪುತ್ರರು ಸೊರಬಾದಲ್ಲಿ ಪ್ರತಿಸ್ಪರ್ಧಿಗಳಾಗದಿದ್ದರೆ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲಬಲ್ಲರು ಎನ್ನುವ ಅಭಿಪ್ರಾಯ... Read more »

ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ’: ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು. ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು... Read more »

ಶಿರಸಿ ಪ್ರತ್ಯೇಕ ಜಿಲ್ಲೆಗೆ ಹಚ್ಚಿದ ಕಿಚ್ಚು!

ಕಳೆದ ಎರಡ್ಮೂರು ದಶಕಗಳಿಂದ ಬೇಡಿಕೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ಸ್ಥಾಪನೆ ಬೇಡಿಕೆ ಈಗ ಕಿಚ್ಚು ಹಚ್ಚಿಸಿದೆ. ಕರೋನಾ ಅವಧಿಯ ಮೊದಲು ರೂಪಿತವಾಗಿದ್ದ ಶಿರಸಿ ಜಿಲ್ಲೆ ಬೇಡಿಕೆ ಈಗ ಮತ್ತೆ ಹೊಸರೂಪ ಪಡೆದಿದ್ದು ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಪಂಜಿನ... Read more »

Psj death -ಮಾಜಿ ಸಚಿವ ಪಿ.ಎಸ್.ಜೈವಂತ್ ನಿಧನ

ಮಾಜಿ ಸಚಿವ ಪಿ ಎಸ್ ಜೈವಂತ ನಿಧನ; ಗಣ್ಯರ ಕಂಬನಿಶಿರಸಿ: ಮಾಜಿ ಅಬಕಾರಿ ಸಚಿವರು, ಹಿರಿಯ ಜನತಾ ಪಾರ್ಟಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಅವರು, ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ... Read more »

wonder girl geetanajali- ಗೀತಾಂಜಲಿ ಎಂಬ ಬೆಳಕಿನ ಬಾಲೆ

ಈ ವಂಡರ್‌ ಗರ್ಲ್‌ ಬಗ್ಗೆ ಇಂದಿನ ʼಪ್ರಜಾವಾಣಿʼಯಲ್ಲಿ ಪ್ರಕಟವಾದ ನನ್ನ ಅಂಕಣ ಬರಹ ಇದು:15ರ ಹುಡುಗಿ ಗೀತಾಂಜಲಿ ಈ ವಾರ ಅಮೆರಿಕದ “ಟೈಮ್‌” ಪತ್ರಿಕೆಯ ಮುಖಪುಟಕ್ಕೆ ಬಂದು ಸುದ್ದಿಲೋಕದಲ್ಲಿ ಸಂಚಲನ ಮೂಡಿಸಿದ್ದಾಳೆ. ಅವಳನ್ನು “ವರ್ಷದ ಮಗು” ಎಂತಲೂ “ವಿಜ್ಞಾನಿ” “ಸಂಶೋಧಕಿ”... Read more »