…….. ಸಿದ್ದಾಪುರ: ಇಲ್ಲಿನ ಆಧಾರ್ ಸಂಸ್ಥೆ ಆಶ್ರಯದಲ್ಲಿ, ಮಂಗಳೂರು ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ದಿ. ಡಿ.ಎನ್. ಶೇಟ್ ಸ್ಮರಣಾರ್ಥ ಪಟ್ಟಣದ ಎಂ ಹೆಚ್ ಪಿ ಎಸ್ ಬಾಲಿಕೊಪ್ಪದಲ್ಲಿ ಫೆ.16 ಭಾನುವಾರ ನಡೆಯಲಿರುವ ಬೃಹತ್... Read more »
ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಕ್ರಿ... Read more »
https://samajamukhi.net/2025/02/11/%e ಸಿದ್ದಾಪುರ: ಇತ್ತೀಚೆಗೆ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಪ್ಯಾರಾಚೂಟ್ ಓಪನ್ ಆಗದೆ ದುರ್ಮರಣ ಹೊಂದಿದ್ದ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ ಅವರಿಗೆ ಸಿದ್ದಾಪುರ ತಾಲ್ಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕುಮಾರ ಗೌಡರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ... Read more »
ಸಿದ್ಧಾಪುರ ತಾಲೂಕಿನ ಹಸ್ವಂತೆಯ ಗ್ರಾಮ ಈಗ ಶೋಕದಲ್ಲಿ ಮುಳುಗಿದೆ. ಅದ್ಭುತ ಕ್ರೀಡಾಪಟು ಸಂತು ಯಾನೆ ಸಂತೋಷ ಸಿರಿವಂತೆಯಲ್ಲಿ ಮೊನ್ನೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಇಂದು ಮಧ್ಯಾಹ್ನ ಗ್ಯಾಸ್ ತುಂಬಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಹನುಮಂತ ಎನ್ನುವ ೫೫ ವರ್ಷದ ವ್ಯಕ್ತಿ... Read more »
ಮೂಲಭೂತ ಸೌಲಭ್ಯಗಳ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಗ್ರಾಮ ಆಡಳಿತಾಧಿಕಾರಿಗಳು ಮತ್ತೆ ಮುಷ್ಕರ ಪ್ರಾರಂಭಿಸಿದ್ದಾರೆ. ಹಿಂದೆ ಗ್ರಾಮ ಆಡಳಿತಾಧಿಗಳ ಮುಷ್ಕರ ಪ್ರಾರಂಭವಾದಾಗ ಸರ್ಕಾರ ಉಪಸಮೀತಿಯೊಂದನ್ನು ರಚಿಸಿ ಬೇಡಿಕೆ ಪರಿಶೀಲಿಸುವುದಾಗಿ ತಿಳಿಸಿತ್ತು. ಈಗ ಅದೇ ಬೇಡಿಕೆಗಳ ಹಿನ್ನೆಲೆಯಲ್ಲಿ ರಾಜ್ಯಸಂಘ ಕರೆಕೊಟ್ಟಿರುವ ಮುಷ್ಕರಕ್ಕೆ... Read more »
ದುಡಿಯುವ ವರ್ಗದ ಜನರೇ ಅಧಿಕವಾಗಿರುವ ಸಿದ್ದಾಪುರ ಕಾನಗೋಡಿನ ಮಾರಿಕಾಂಬಾ ಜಾತ್ರೆ ಈ ವಾರ ನಡೆಯಲಿದೆ. ಸಂಸದರ ಮಾದರಿ ಗ್ರಾಮ ಎನ್ನುವ ಆರೋಪವಿರುವ ಕಾನಗೋಡಿನ ರಸ್ತೆಗಳು ಎಷ್ಟೋ ವರ್ಷಗಳ ನಂತರ ಅಭಿವೃದ್ಧಿ ಕಂಡಿವೆ. ಗ್ರಾಮ ಪಂಚಾಯತ್ ಆಡಳಿತ, ಕಾನಗೋಡು ವಿ.ಎಸ್.ಎಸ್. ಚೇತರಿಕೆ,... Read more »
ಸಿದ್ದಾಪುರ, ಮೂರನೇ ವರ್ಷದ ಸಿದ್ಧಾಪುರ ಉತ್ಸವ ೨೦೨೫ ಹಲವು ರಗಳೆಗಳ ನಡುವೆ ಅದ್ಧೂರಿಯಾಗಿ ಪ್ರಾರಂಭವಾಯಿತು. ಸಿದ್ಧಾಪುರ ಉತ್ಸವ ೨೫ ರ ರೂಪರೇಷೆ ಸಿದ್ಧವಾಗುವವರೆಗೆ ಆರೋಗ್ಯಕರವಾಗಿದ್ದ ಸಿದ್ದಾಪುರ ಉತ್ಸವ ಸಮೀತಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ರ ಅನಾರೋಗ್ಯ ಸಿದ್ಧಾಪುರ ಉತ್ಸವ ಆಚರಣೆ... Read more »
ಫೆ.೮,೯ರ ಶನಿವಾರ & ರವಿವಾರ ಸಿದ್ದಾಪುರ ಉತ್ಸವ ೨೦೨೫ ನಡೆಯಲಿದೆ. ಶನಿವಾರ, ರವಿವಾರ ಹಗಲು ಕ್ರೀಡಾ ಚಟುವಟಿಕೆಗಳು,ಸಾಯಂಕಾಲ ಸಾಂಸ್ಕೃತಿಕ ಚಟುವಟಿಕೆಗಳು ಇವುಗಳ ನಡುವೆ ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿವೆ. ಫೆ.೮ ರ ಶನಿವಾರ ಸಾಯಂಕಾಲ೭.೩೦ ಕ್ಕೆ ಸಿದ್ಧಾಪುರ ಉತ್ಸವ ೨೫... Read more »
ಭೀಮಣ್ಣನವರ ಜನಪ್ರೀಯತೆ ಸಹಿಸದೆ ಕೆಲವರು ಅವರ ತೇಜೋವಧೆ ನಡೆಸುವುದು ಸರಿಯಲ್ಲ ಅವರು ಶಾಸಕರಾದ ಮೇಲೆ ಶಿರಸಿ-ಸಿದ್ದಾಪುರಕ್ಕೆ ೨೩೦ ಕೋಟಿ ಅನುದಾನ ಹರಿದುಬಂದಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದು ಜನಪ್ರೀಯ ಶಾಸಕರಾಗಿರುವ ಭೀಮಣ್ಣನವರ ವಿರುದ್ಧ ಬೇಜವಾಬ್ಧಾರಿಯಿಂದ ಮಾತನಾಡಿದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ... Read more »
ಸವಿತಾ ಸಮಾಜ ಇಂದು ಒಂದೇ ವೃತ್ತಿಗೆ ಅಂಟಿಕೊಳ್ಳದೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು ಈ ಸಮಾಜ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತನ್ನ ಅಭಿವೃದ್ಧಿಗೆ ಪೂರಕ ಮಾಡಿಕೊಳ್ಳಬೇಕು ಎಂದು ತಹಸಿಲ್ಧಾರ ಎಂ.ಆರ್. ಕುಲಕರ್ಣಿ ಹೇಳಿದರು. ಸವಿತಾ ಮಹರ್ಷಿ ಜಯಂತಿ... Read more »