ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಧರಣಿ ಪ್ರತಿಘಟನೆ ನಡೆಸುತ್ತಿರುವ ನೌಕರರ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕೊರೋನಾ ನಿಯಂತ್ರಣದಲ್ಲಿ ತೊಡಗಿರುವ ಸಾರ್ವಜನಿಕ ವಲಯದ ಯಾವುದೇ ಸಿಬ್ಬಂದಿ, ಮುಷ್ಕರ ನಡೆಸಬಾರದು ಎಂದು ಕಟ್ಟಾಜ್ಞೆ ವಿಧಿಸಿದೆ. ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ... Read more »
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ಮತ್ತು ಜನಪರ ಕಾಯಿದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರದಾದ್ಯಂತ ನಾನಾ ಕ್ಷೇತ್ರಗಳಲ್ಲಿ ಪ್ರತಿರೋಧದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ರಾಜ್ಯ ವಿದ್ಯುತ್ ನಿಗಮದ ನೌಕರರು ರಾಜ್ಯ ದಾದ್ಯಂತ ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ನಡೆಸುತಿದ್ದಾರೆ. Qಸಿದ್ಧಾಪುರದಲ್ಲಿ... Read more »
ಎಂ ಜಿ ಸಿ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜಯಂತಿ“ಗಾಂಧಿ ನಮ್ಮೊಳಗಿನ ಎಚ್ಚರವಾಗಬೇಕಾಗಿದೆ. ನೈತಿಕತೆಯ ಕಾವಲುಗಾರನಾಗಬೇಕಾಗಿದೆ.”ಸಿದ್ದಾಪುರದ ಎಂ ಜಿ ಸಿ ಕಲಾ, ವಾಣಿಜ್ಯ ಮತ್ತು ಜಿ ಎಚ್ ಡಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮಾ ಗಾಂಧೀಜಿಯವರ 151ನೇ ಮತ್ತು ಲಾಲ್ ಬಹದ್ದೂರ್... Read more »
ದೂದ್ ಸಾಗರ್ ಜಲಪಾತದ ಟ್ರೆಕ್ಕಿಂಗ್ ಗೆ ಸರ್ಕಾರ ಮುಕ್ತ ಮಾಡಿಕೊಟ್ಟ ನಂತರ ಹಲವು ಸಾಹಸಿ ಚಾರಣಿಗರು ವಾರಾಂತ್ಯದ ಟ್ರಕ್ಕಿಂಗ್ ಗೆ ಬುಕ್ ಮಾಡಲು ಆರಂಭಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಜಲಪಾತಕ್ಕೆ ಜೀಪ್ ಸಫಾರಿ ಕೂಡ ಮುಕ್ತವಾಗುವ ನಿರೀಕ್ಷೆಯಿದೆ. ಹುಬ್ಬಳ್ಳಿ: ದೂದ್... Read more »
ಮಹೇಂದ್ರಾ ಥಾರ್-2020 ನ ಮೊದಲ ವಾಹನ ಬರೊಬ್ಬರಿ 1.11 ಕೋಟಿಗೆ ಮಾರಾಟಗೊಂಡಿದೆ. ಮಹೇಂದ್ರಾ ಥಾರ್-2020 ನ ಮೊದಲ ವಾಹನ ಬರೊಬ್ಬರಿ 1.11 ಕೋಟಿಗೆ ಮಾರಾಟಗೊಂಡಿದೆ. ಇದೇನು ಈ ವಾಹನದಲ್ಲಿ ಅಂತಹ ವೈಶಿಷ್ಟ್ಯತೆ ಏನಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಮಹೇಂದ್ರ... Read more »
ಜನರನ್ನು ಭಾವನಾತ್ಮಕವಾಗಿ ಉತ್ತೇಜಿಸಿ ಜನದ್ರೋಹ ಮಾಡುವ ವ್ಯವಸ್ಥಿತ ಪರಿವಾರವನ್ನು ಹಿಮ್ಮೆಟ್ಟಿಸದಿದ್ದರೆ ಭಾರತದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಎರಡನೇ ದರ್ಜೆಯ ಪ್ರಜೆಗಳಾಗುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಕಳೆದ ಒಂದು ದಶಕದಿಂದಲೂ ಜನಸಾಮಾನ್ಯರು, ಬಡವರಾದ ಕಾರ್ಮಿಕರು,... Read more »
ಶಾಂತಿದೂತ ಗಾಂಧಿ ಜಗತ್ತಿನ ಬೆಳಕು. ಗಾಂಧಿ ಪರಿಚಯಿಸಿ,ಪ್ರತಿಪಾದಿಸಿದ ಸತ್ಯ, ಅಹಿಂಸೆ ಎಂದೆಂದೂ ಪ್ರಸ್ತುತ. ಗಾಂಧಿ ನೆನಪು, ಚಿತ್ರದೊಂದಿಗೆ ಸ್ಮರಣೆಗೆ ಬರುವ ಅವರ ಚಿತ್ರ ಸತ್ಯ, ಶಾಂತಿ,ಅಹಿಂಸೆಯನ್ನು ಪ್ರತಿಪಾದಿಸುತ್ತದೆ. ಈ ಕಾರಣ, ಮಹತ್ವದ ಕಾರಣಗಳಿಗಾಗಿ ಗಾಂಧೀಜಿಯವರ ವೃತ್ತ- ಮೂರ್ತಿ ಎಲ್ಲೆಡೆ ಕಾಣುವ... Read more »
ಅಕ್ಟೋಬರ್ 28ರಂದು ಜಿಲ್ಲೆಯ 26 ಮತಗಟ್ಟೆಗಳಲ್ಲಿ ಮತದಾನ: ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಕಾರವಾರ ಅಕ್ಟೋಬರ್ 1 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್ 28ರಂದು ಜಿಲ್ಲೆಯ 26... Read more »
——————————————————–ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ... Read more »
ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆಗೆ ತಯಾರಾಗಿರುವ ಜಾತ್ಯಾತೀತ ಜನತಾದಳ(ಜೆಡಿಎಸ್ ) ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಬೆಂಗಳೂರು: ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆಗೆ ತಯಾರಾಗಿರುವ ಜಾತ್ಯಾತೀತ ಜನತಾದಳ(ಜೆಡಿಎಸ್ ) ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ.... Read more »





