ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರು: ರೈತರ... Read more »
ಕಳೆದ 5–6 ತಿಂಗಳುಗಳಲ್ಲಿ ಕೊರೊನಾದಿಂದ ಮರಣ ಹೊಂದಿದ ವ್ಯಕ್ತಿಯ ಶವವನ್ನು ಪಡೆಯಲು ಕುಟುಂಬದವರು, ಸಂಬಂಧಿಕರ ನಿರಾಕರಣೆ, ಇದಕ್ಕೆ ಕಾರಣ ಊರಿನವರ ವಿರೋಧ…ನಿಜಕ್ಕೂ ನಮ್ಮೆಲ್ಲರನ್ನು ಮತ್ತೊಮ್ಮೆ ಚಿಂತಿತರನ್ನಾಗಿ ಮಾಡಿತು. ಯಾಕೆ ಹೀಗೆ? ನಾವು ಗಟ್ಟಿಮುಟ್ಟಾಗಿರುವಾಗ, ಹಣ ಇರುವಾಗ, ಜ್ಞಾನ ಚೈತನ್ಯಗಳಿರುವಾಗ ನಮ್ಮವನು,... Read more »
ವೃತ್ತಿಯಿಂದ ಜವಾನರಾಗಿ ಪ್ರವೃತ್ತಿಯಿಂದ ಸಾಹಿತಿ, ಯಕ್ಷಗಾನ ಪ್ರಸಾದನ ಕಲಾವಿದರಾಗಿ ಹೆಸರುಮಾಡಿದ್ದ ಸಿದ್ಧಾಪುರ ಹಾರ್ಸಿಕಟ್ಟಾದ ವಿಶ್ವನಾಥ ಶೇಟ್ ಇಂದು ನಿಧನರಾಗಿದ್ದಾರೆ. ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತಿದ್ದರೂ ತಮ್ಮ ಹವ್ಯಾಸ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಶೇಟ್ ಇಂದು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕೊಂಕಣಿಯಲ್ಲಿ ಶ್ರೀರಾಮಚರಿತ... Read more »
ಮಂಗಟ್ಟೆ ಅಥವಾ ಹಾರ್ನ್ಬಿಲ್ ಭಾರತ ದಲ್ಲಿ 4ಪ್ರಭೇದಗಳಾಗಿ ಕಾಣುತ್ತವೆ. ಈ ನಾಲ್ಕೂ ಪ್ರಭೇದಗಳು ಉತ್ತರ ಕನ್ನಡ ದ ದಾಂಡೇಲಿ ಭಾಗದಲ್ಲಿ ಮಾತ್ರ ಕಾಣುತ್ತವೆ. Read more »
KP Suresha ಬರೆಯುತ್ತಾರೆ:ತಮ್ಮದೇ ಮಾದರಿ ಮರೆತ ದ.ಕ. ಮಂದಿ- ದಕ್ಷಿಣ ಕನ್ನಡದಲ್ಲಿ ಈ ಬಂದ್ ಅಷ್ಟೇನೂ ಯಶಸ್ಸು ಕಾಣಲಿಲ್ಲ ಎನ್ನುವ ವರದಿಗಳಿವೆ. ಅಷ್ಟೇಕೆ ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಬಗ್ಗೆ ಪ್ರತಿರೋಧ ಗೇಲಿ, ತಾತ್ಸಾರಗಳ ಪೋಸ್ಟುಗಳನ್ನು ಭಾ.ಜ.ಪ ಗುಲಾಮ ಮಂಡಳಿ ಸಾಕಷ್ಟು... Read more »
ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಬೆಂಗಳೂರು: ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ... Read more »
ಸುಮಾರು ಒಂದೂವರೆ ವರ್ಷ, ಅದಕ್ಕಿಂತ ಹಿಂದೆ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅದಕ್ಕಿಂತ ಹಿಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಲೆಲ್ಲಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತಿತ್ತು, ಚರ್ಚೆ ನಡೆಯುತಿತ್ತು ಇಂದಿರಾ ಕ್ಯಾಂಟೀನ್ ಯಾಕೆ? ಬಡವರಿಗೆ ಅಕ್ಕಿ, ಹಾಲು, ಮೊಟ್ಟೆ, ಸಬ್ಸಿಡಿ ಎಲ್ಲವೂ ಯಾಕೆ ಎಂದು... Read more »
ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ. ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ. ಬೆಂಗಳೂರು: ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ... Read more »
ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.... Read more »
ಸಿದ್ದಾಪುರ – 28 : ನಿವೃತ್ತ ಸೈನಿಕರ ಸಂಘ ಸಿದ್ದಾಪುರ ತಾಲೂಕಾ ಘಟಕಕ್ಕೆ ನಿವೃತ್ತ ಸೇನಾ ಸುಬೇದಾರ ಎಂ.ಆರ್. ನಾಯ್ಕ ಕೆಳಗಿನಸಶಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.ಉಪಾಧ್ಯಕ್ಷರಾಗಿ ಗೌರವ ಕ್ಯಾಪ್ಟನ್ ರಾಜೇಶ ನಾಯ್ಕ, ಕಾರ್ಯದರ್ಶಿಯಾಗಿ ನಾಯಬ್ ಸುಭೇದಾರ ಕುಮಾರ ಗೌಡರ್ ಸಿದ್ದಾಪುರ,... Read more »





