ಶಂಕರ್ ಸಿ.ಎ. 30 ವರ್ಷಗಳ ಹಿಂದಿನ ದೊಡ್ಡ ಹೆಸರು. ಸಿದ್ಧಾಪುರದಂಥ ಸಾಂಪ್ರದಾಯಿಕ ಹಳ್ಳಿಯಂಥ ತಾಲೂಕಿನಲ್ಲಿ ಆ ಕಾಲದಲ್ಲೇ ಡಿ.ಎಸ್.ಎಸ್. ನ ಪ್ರತಿಭಟನೆಗಳು ನಡೆಯುತಿದ್ದವು. ಚಳವಳಿ ಕಾವೇರುತಿದ್ದ ಕಾಲದಲ್ಲಿ ಹೋರಾಟವನ್ನು ಹತ್ತಿಕ್ಕಿದ ರಾಮಕೃಷ್ಣ ಹೆಗಡೆಯಂಥ ಮುಖ್ಯಮಂತ್ರಿಯವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ... Read more »
ಕಳೆದ ವಾರದ ವರೆಗೆ ಕಳೆದ ತಿಂಗಳು ಪೂರ್ತಿ ಉ.ಕ.ದಲ್ಲಿ ಬರೋಬ್ಬರಿ ಸಾವಿರ ಕ್ಕಿಂತ ಹೆಚ್ಚು ಜನರಲ್ಲಿ ದೃಢವಾಗಿದ್ದ ಕರೋನಾ ಈ ವಾರ,ತಿಂಗಳ ಮಳೆಯ ಆರ್ಭಟ ನೋಡಿ ತನ್ನ ರುದ್ರ ನರ್ತನ ಕಡಿಮೆ ಮಾಡಿದಂತಿದೆ. ಕಳೆದ ಜುಲೈ ತಿಂಗಳ ಹಿಂದಿನ ವಾರದ... Read more »
ಉತ್ತರಕನ್ನಡ ಜಿಲ್ಲೆಗೆ ಅಪರ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಎಚ್.ಕೆ.ಕೃಷ್ಣಮೂರ್ತಿಯವರಿಗೆ ಕರಾವಳಿ-ಮಲೆನಾಡಿನಾದ್ಯಂತ ವ್ಯಾಪಕ ಸ್ವಾಗತ, ಪ್ರೀತಿಯ ಆಮಂತ್ರಣ ದೊರೆತಿದೆ. ಹೀಗೆ ವ್ಯಾಪಕ ಸ್ವಾಗತ ಸ್ವೀಕರಿಸಿರುವ ಕೃಷ್ಣಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಮಂಡಗಳಲೆಯವರು,ಅವರು ಉತ್ತರ ಕನ್ನಡದ ಸಿದ್ಧಾಪುರದ ಅಳಿಯ ಅದಕ್ಕಿಂತ ಹೆಚ್ಚಾಗಿ ಅವರು ಉತ್ತರ... Read more »
ಅದೆಷ್ಟೋ ಹಳ್ಳಿ ಯುವಕ, ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ಜೀವನದಲ್ಲಿ ಹಲವಾರು ಕನಸುಗಳು ಹಾಗೂ ಮನೆಯ ಜವಾಬ್ದಾರಿಗಳನ್ನು ಹೊತ್ತು ಕೆಲಸವನ್ನು ಅರಸಿ ಬೆಂಗಳೂರಿನತ್ತ ಮುಖ ಮಾಡಿದ್ದರು. ತಮ್ಮ ತಮ್ಮ ಕೌಶಲ್ಯಗಳಿಗನುಸಾರವಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಕಷ್ಟಪಟ್ಟು ರಾತ್ರಿ ಹಗಲು ದುಡಿದು ಸಂಬಳವನ್ನು... Read more »
ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಆರ್ಭಟ ಮುಂದುವರಿದಿದೆ. ಹಳಿಯಾಳ-ದಾಂಡೇಲಿಗಳ 50 ಪ್ರಕರಣಗಳು ಸೇರಿ ಇಂದು ಒಟ್ಟೂ 92 ಜನರಲ್ಲಿ ಕರೋನಾ ದೃಢವಾಗಿದೆ. ಗುರುವಾರದಿಂದ ಸಿದ್ಧಾಪುರ ತಾಲೂಕಿನಲ್ಲಿ ಕರೋನಾ ಪ್ರಕರಣ ದೃಢಪಟ್ಟದ್ದಾಗಲಿ, ಕರೋನಾ ಚಿಕಿತ್ಸೆ ಪಡೆಯುತಿದ್ದವರಾಗಲಿ ಇಲ್ಲ. ಗುರುವಾರದವರೆಗೆ ಸಿದ್ಧಾಪುರದ 30... Read more »
ಸರ್ಕಾರದ ಕರೋನಾ ನಿರ್ವಹಣೆಗೆ ಸಹಸ್ರಾರು ಕೋಟಿ ಹಣ ಹರಿದು ಬಂದಿದೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕರೋನಾ ನಿರ್ವಹಣೆಗೆ ಹೆಚ್ಚಿನ ಸಹಾಯ ಮಾಡಿವೆ. ರಾಜ್ಯದಲ್ಲಿ ಹಾಲುಒಕ್ಕೂಟ ಕರೋನಾ ನಿರ್ವಹಣೆಗೆ ದೇಣಿಗೆಯಾಗಿ 15 ಲಕ್ಷಗಳನ್ನು ನೀಡಿದೆ. ಧಾರವಾಡದ ಹಾಲು ಒಕ್ಕೂಟ... Read more »
ಇಂದು ದೃಢಪಟ್ಟ ಉತ್ತರ ಕನ್ನಡ ಜಿಲ್ಲೆಯ 120 ಕರೋನಾ ಸೋಂಕಿತರನ್ನು ಸೇರಿ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 2027ಕ್ಕೆ ಮುಟ್ಟಿದೆ. ಎಂದಿನಂತೆ ಹಳಿಯಾಳದಲ್ಲಿ ಅತಿಹೆಚ್ಚು28, ಮುಂಡಗೋಡಿನಲ್ಲಿ 26, ಕುಮಟಾದಲ್ಲಿ18, ಭಟ್ಕಳದಲ್ಲಿ13, ಕಾರವಾರ- ಅಂಕೋಲಾಗಳಲ್ಲಿ ತಲಾ 11, ಜೊಯಡಾದಲ್ಲಿ 4 ಸೇರಿ... Read more »
ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ... Read more »





